Breaking News

Monthly Archives: November 2023

ಶ್ರೀಕಾಂತ್‌ ಎಂಬ ಸ್ನೇಹದ ದೊರೆ..

Www.cnewstv.in / 03.11.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶ್ರೀಕಾಂತ್‌ ಎಂಬ ಸ್ನೇಹದ ದೊರೆ… ಗಾಜನೂರು ಬಳಿ 2015ರಲ್ಲಿ ಕೋಮುದ್ವೇಷಕ್ಕೆ ಜೀವ ತೆತ್ತಿದ್ದ ಬಜರಂಗದಳದ ಕಾರ್ಯಕರ್ತ ವಿಶ್ವನಾಥ್‌ ಶೆಟ್ಟಿ ಅವರ ತಾಯಿ ಚಿಂದಿ ಆಯ್ದು ಬದುಕು ಸಾಗಿಸುತ್ತಾ, ಆಲ್ಕೊಳದ ಪಾಳುಬಿದ್ದ ಮನೆಯಲ್ಲಿ ನೆಲೆಸಿದ್ದರು. ಶಿವಮೊಗ್ಗದ ತೀರ್ಥಹಳ್ಳಿ ರಸ್ತೆಯ ಭಾರತಿ ಕಾಲೊನಿ ಬಳಿ ಎರಡು ವರ್ಷಗಳ ಹಿಂದೆ ಬಜರಂಗ ದಳದ ಕಾರ್ಯಕರ್ತ ಹರ್ಷ ಅವರ ಕೊಲೆಯಾದ ನಂತರ ಹರ್ಷನ ಕುಟುಂಬಕ್ಕೆ ನೆರವಿನ ಮಹಾಪೂರವೇ ಹರಿದು ಬರುತ್ತಿತ್ತು. ಅತ್ತ ಬಜರಂಗ ದಳದ ಮತ್ತೊಬ್ಬ ...

Read More »

ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ.

Www.cnewstv.in / 03.11.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ. ಶಿವಮೊಗ್ಗ : ಜಿಲ್ಲಾ ಡಾ.ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮಗಳ ವತಿಯಿಂದ 2023-24 ನೇ ಸಾಲಿನಲ್ಲಿ ನೇರಸಾಲ ಯೋಜನೆ, ಉದ್ಯಮಾ ಶೀಲತಾ ಅಭಿವೃದ್ಧಿ ಯೋಜನೆ, ಮೈಕ್ರೋ ಕ್ರೆಡಿಟ್ ಪ್ರೇರಣಾ ಯೋಜನೆ, ಗಂಗಾ ಕಲ್ಯಾಣ ಯೋಜನೆ ಹಾಗೂ ಭೂ ಒಡೆತನ ಯೋಜನೆಗಳಿಗೆ ಅರ್ಜಿ ಆಹ್ವಾನಿಲಾಗಿದೆ. ...

Read More »

ಡಿಪ್ಲೊಮ ಕೋರ್ಸ್ ಪ್ರವೇಶಕ್ಕೆ ಅರ್ಜಿ ಆಹ್ವಾನ.

Www.cnewstv.in / 01.11.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಡಿಪ್ಲೊಮ ಕೋರ್ಸ್ ಪ್ರವೇಶಕ್ಕೆ ಅರ್ಜಿ ಆಹ್ವಾನ. ಶಿವಮೊಗ್ಗ : ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ 2023-24 ನೇ ಶೈಕ್ಷಣಿಕ ಸಾಲಿನ ಒಂದು ವರ್ಷದ ಕೃಷಿ ಪರಿಕರಗಳ ವಿಸ್ತರಣಾ ಸೇವೆ ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. 20 ವರ್ಷ ಮೇಲ್ಪಟ್ಟ ಎಸ್‍ಎಸ್‍ಎಲ್‍ಸಿ ಪಾಸಾದವರು ನ.28 ರೊಳಗೆ ಅರ್ಜಿಯನ್ನು ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಕಚೇರಿಗೆ ಸಲ್ಲಿಸಬಹುದಾಗಿದೆ. ಇದು 2 ಸೆಮಿಸ್ಟರ್‍ಗಳ ಕೋರ್ಸ್ ...

Read More »