Breaking News

Monthly Archives: December 2023

ಕೋವಿಡ್-19 : ಮುನ್ಸೂಚನೆ ಕ್ರಮಗಳನ್ನು ಪಾಲಿಸಲು ಸಲಹೆ.

Cnewstv / 20.12.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಕೋವಿಡ್-19 : ಮುನ್ಸೂಚನೆ ಕ್ರಮಗಳನ್ನು ಪಾಲಿಸಲು ಸಲಹೆ. ಶಿವಮೊಗ್ಗ : ಪ್ರಸ್ತುತ ಕೇರಳ, ತಮಿಳುನಾಡು ರಾಜ್ಯಗಳಲ್ಲಿ ಕೋವಿಡ್-19 ನ ಉಪತಳಿ ಜೆಎನ್.1 ವರದಿಯಾಗಿರುವುದರಿಂದ ಕೋವಿಡ್-19 ರಾಜ್ಯ ತಾಂತ್ರಿಕ ಸಲಹಾ ಸಮಿತಿಯ ಶಿಫಾರಸ್ಸಿನಂತೆ ಕೆಳಕಂಡ ಅಂಶಗಳನ್ನು ಸಾರ್ವಜನಿಕರು ಪಾಲಿಸಬೇಕೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ್ ಸುರಗಿಹಳ್ಳಿ ಸಲಹೆ ನೀಡಿದ್ದಾರೆ. 60 ವರ್ಷ ಮೇಲ್ಪಟ್ಟ ಎಲ್ಲಾ ಹಿರಿಯ ನಾಗರೀಕರೂ ಹಾಗೂ ಇತರೆ ಗಂಭೀರ ಕಾಯಿಲೆಗಳಿಂದ ಬಳಲುತ್ತಿರುವವರು, ಗರ್ಭಿಣಿಯರು, ಹಾಲುಣಿಸುತ್ತಿರುವ ತಾಯಂದಿರು ...

Read More »

ಇವಿಎಂ ಮಷೀನ್‍ಗಳು ಅತ್ಯಂತ ಸೂಕ್ಷ್ಮವಾಗಿದ್ದು ಅವುಗಳನ್ನು ಅತಿ ಎಚ್ಚರಿಕೆಯಿಂದ ನಿರ್ವಹಿಸಬೇಕು.

Cnewstv / 20.12.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಇವಿಎಂ ಮಷೀನ್‍ಗಳು ಅತ್ಯಂತ ಸೂಕ್ಷ್ಮವಾಗಿದ್ದು ಅವುಗಳನ್ನು ಅತಿ ಎಚ್ಚರಿಕೆಯಿಂದ ನಿರ್ವಹಿಸಬೇಕು. ಶಿವಮೊಗ್ಗ : ಇವಿಎಂ ಮತ್ತು ವಿವಿಪ್ಯಾಟ್ ಕುರಿತು ಸಮಗ್ರವಾಗಿ ತಿಳಿದುಕೊಂಡು ಅತಿ ಜಾಗೃತೆಯಿಂದ, ಸೂಕ್ಷ್ಮವಾಗಿ ನಿರ್ವಹಣೆ ಮಾಡಬೇಕೆಂದು ಚುನಾವಣೆಗೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ಸೂಚನೆ ನೀಡಿದರು. ಫ್ರೀಡಂ ಪಾರ್ಕ್ ಬಳಿಯ ಗಾಂಧಿ ಭವನದಲ್ಲಿ ಇಂದು ಅಧಿಕಾರಿಗಳಿಗೆ ಮೊಬೈಲ್ ಡೆಮಾನ್‍ಸ್ಟ್ರೇಷನ್ ವೆಹಿಕಲ್(ಎಂಡಿವಿ) ಮೂಲಕ ಆಯೋಜಿಸಲಾಗಿದ್ದ ಇವಿಎಂ ಮತ್ತು ವಿವಿಪ್ಯಾಟ್ ಪ್ರಾತ್ಯಕ್ಷಿಕೆ ಹಾಗೂ ಅರಿವು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ...

Read More »

ಲೆವೆಲ್ ಕ್ರಾಸಿಂಗ್ – ವಾಹನಗಳ ಸಂಚಾರಕ್ಕೆ ಪರ್ಯಾಯ ಮಾರ್ಗ.

Cnewstv / 20.12.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಲೆವೆಲ್ ಕ್ರಾಸಿಂಗ್ – ವಾಹನಗಳ ಸಂಚಾರಕ್ಕೆ ಪರ್ಯಾಯ ಮಾರ್ಗ. ಶಿವಮೊಗ್ಗ : ಕುಂಸಿ-ಆನಂದಪುರ ಸ್ಟೇಷನ್ ಮಧ್ಯೆ ಬರುವ ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್ ನಂ.80(ಕಿ.ಮೀ.96/200-300) ನ್ನು ತಾಂತ್ರಿಕವಾಗಿ ಪರಿಶೀಲನೆ ಮಾಡಬೇಕಾಗಿದ್ದು, ಸಾರ್ವಜನಿಕ ಹಿತದೃಷ್ಟಿಯಿಂದ ವಾಹನ ಸಂಚಾರಕ್ಕೆ ಅಡಚಣೆ ಆಗದಂತೆ ಡಿ.25 ರಿಂದ 26 ರವರೆಗೆ ಗೇಟ್ ಮುಚ್ಚಿ ಕೆಳಕಂಡಂತೆ ಪಯಾರ್ಯ ಮಾರ್ಗ ಕಲ್ಪಿಸಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್. ಆದೇಶಿಸಿದ್ದಾರೆ. ರಿಪ್ಪನ್‍ಪೇಟೆಯಿಂದ ಆಯನೂರು ಮತ್ತು ಆಯನೂರಿನಿಂದ ರಿಪ್ಪನ್‍ಪೇಟೆಗೆ ಸಂಚರಿಸುವ ಲಘು ವಾಹನಗಳು ...

Read More »

ಪರವಾನಗಿ ರಹಿತ ಆಟೋಗಳ ಸಂಖ್ಯೆ ನಗರದಲ್ಲಿ ಹೆಚ್ಚಾಗುತ್ತಿದ್ದೀಯಾ !!?

Cnewstv / 17.12.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಪರವಾನಗಿ ರಹಿತ ಆಟೋಗಳ ಸಂಖ್ಯೆ ನಗರದಲ್ಲಿ ಹೆಚ್ಚಾಗುತ್ತಿದ್ದೀಯಾ !!? ಶಿವಮೊಗ್ಗ : ವಾಹನ ಪರವಾನಗಿ ಮತ್ತು ವಾಹನ ಚಾಲನಾ ಪರವಾನಗಿ ಇಲ್ಲದೆ ಆಟೋ ಚಲಾಯಿಸುವಂತಿಲ್ಲ. ಒಂದು ವೇಳೆ ವಾಹನ ಚಲಾಯಿಸಿದ್ದೆ ಆದಲ್ಲಿ ದಂಡ ತೆರಬೇಕಾಗುತ್ತದೆ ಆದರೆ ಈ ನಿಯಮ ಶಿವಮೊಗ್ಗ ನಗರದಲ್ಲಿ ಗಾಳಿಗೆ ದೂರಲಾಗಿದೆ. ಹೌದು ಶಿವಮೊಗ್ಗ ನಗರದಲ್ಲಿ ಸರಿಸುಮಾರು ಐದರಿಂದ ಆರು ಸಾವಿರ ಆಟೋಗಳು ಸಂಚರಿಸುತ್ತಿದ್ದು, ಅದರಲ್ಲಿ ಪರವಾನಗಿ ರಹಿತ ಆಟೋಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಶಿವಮೊಗ್ಗ ನಗರದಲ್ಲಿ ಸರಿ ...

Read More »

ಸಿಂಗಾಪುರ : 15 ದಿನಗಳಲ್ಲಿ 56,000 ಕೊರೊನಾ ಪ್ರಕರಣಗಳು ಪತ್ತೆ..

Cnewstv / 17.12.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಸಿಂಗಾಪುರ : 15 ದಿನಗಳಲ್ಲಿ 56,000 ಕೊರೊನಾ ಪ್ರಕರಣಗಳು ಪತ್ತೆ.. ಸಿಂಗಾಪುರಲ್ಲಿ ಮತ್ತೆ ಕೊರೊನಾ ಪ್ರಕರಣಗಳು ಹೆಚ್ಚುತ್ತಿದ್ದು, ಜನರಲ್ಲಿ ಆತಂಕ ಮೂಡಿದೆ. ಡಿಸೆಂಬರ್ ಆರಂಭದಿಂದ ಇಲ್ಲಿಯವರೆಗೆ 56,000 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಪ್ರತಿಯೊಬ್ಬರೂ ಮಾಸ್ಕ್​ ಧರಿಸುವಂತೆ ಮನವಿ ಮಾಡಲಾಗಿದೆ. ಕಳೆದ ವಾರ ಈ ಸಂಖ್ಯೆ 32 ಸಾವಿರ ಆಗಿತ್ತು, ಇದೀಗ ಅದು 56 ಸಾವಿರಕ್ಕೇರಿದೆ. ಒಂದು ವಾರದಲ್ಲಿ ದೇಶದಲ್ಲಿ ಕೊರೊನಾ ಪ್ರಕರಣಗಳು ಶೇಕಡಾ 75 ರಷ್ಟು ಹೆಚ್ಚಾಗಿದೆ. ಸಿಂಗಾಪುರ ಆರೋಗ್ಯ ...

Read More »

ಜಿಲ್ಲೆಗೆ ಆಗಮಿಸಲಿರುವ ಭಗೀರಥ ಭಾರತ ಜನಕಲ್ಯಾಣ ರಥಯಾತ್ರೆ..

Cnewstv / 16.12.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಜಿಲ್ಲೆಗೆ ಆಗಮಿಸಲಿರುವ ಭಗೀರಥ ಭಾರತ ಜನಕಲ್ಯಾಣ ರಥಯಾತ್ರೆ.. ಶಿವಮೊಗ್ಗ, ಡಿ.೧೬: ಭಗೀರಥ ಭಾರತ ಜನಕಲ್ಯಾಣ ರಥಯಾತ್ರೆ ಡಿ.೧೮ರಂದು ಮಧ್ಯಾಹ್ನ ೨ಕ್ಕೆ ಭದ್ರಾವತಿಗೆ ಆಗಮಿಸಲಿದ್ದು, ಜಿಲ್ಲಾ ಭಗೀರಥ ಉಪ್ಪಾರ ಸಮಾಜದ ವತಿಯಿಂದ ಅದ್ಧೂರಿಯಾಗಿ ಸ್ವಾಗತಿಸಲಾಗುವುದು ಎಂದು ಸಂಘದ ಅಧ್ಯಕ್ಷ ಎಸ್.ಟಿ.ಹಾಲಪ್ಪ ಹೇಳಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ದೇಶದಲ್ಲಿ ಸುಮಾರು ೧೧ಕೋಟಿಗೂ ಹೆಚ್ಚು ಉಪ್ಪಾರ ಜನಾಂಗದವರಿದ್ದಾರೆ. ವಿವಿಧ ಹೆಸರುಗಳಿಂದ ಕರೆಯಲ್ಪಡುವ ಈ ಸಮುದಾಯವನ್ನು ಜಾಗೃತಗೊಳಿಸುವ ಹಿನ್ನಲೆಯಲ್ಲಿ ಭಗೀರಥಿ ಭಾರತ ಜನಕಲ್ಯಾಣ ರಥಯಾತ್ರೆ ...

Read More »

ಚಿಂತನ ಕಾರ್ತಿಕ ಸಮಾರೋಪ ಸಮಾರಂಭ ಹಾಗೂ ಪ್ರಶಸ್ತಿ ಸಮಾರಂಭ

Cnewstv / 16.12.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಚಿಂತನ ಕಾರ್ತಿಕ ಸಮಾರೋಪ ಸಮಾರಂಭ.‌ ಶಿವಮೊಗ್ಗ : ಬಸವಕೇಂದ್ರದ ವತಿಯಿಂದ ಡಿ.೧೮,೧೯ ಮತ್ತು ೨೦ರಂದು ಚಿಂತನ ಕಾರ್ತಿಕ ಸಮಾರೋಪ, ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ೨೮೬ನೇ ಶರಣ ಸಂಗಮ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಬಸವಕೇಂದ್ರದ ಡಾ.ಶ್ರೀ ಬಸವ ಮರುಳ ಸಿದ್ಧ ಸ್ವಾಮೀಜಿ ಹೇಳಿದರು. ಅವರು ಇಂದು ಬಸವಕೇಂದ್ರದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಚಿಂತನ ಕಾರ್ತಿಕದ ಸಮಾರೋಪ ಮತ್ತು ಪ್ರಶಸ್ತಿ ಸಮಾರಂಭ ಡಿ. ೧೮ ರಂದು ಆರ್‌ಟಿಓ ಕಚೇರಿ ರಸ್ತೆಯಲ್ಲಿ ಸರ್ಕಾರಿ ...

Read More »

ಜಿಲ್ಲಾ ನ್ಯಾಯಾಲಯದಲ್ಲಿ ಪ್ರೊಸೆಸ್ ಸರ್ವರ್-ಜವಾನ ಹುದ್ದೆಗಳಿಗೆ ಅರ್ಜಿ ಆಹ್ವಾನ.

Cnewstv / 16.12.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಜಿಲ್ಲಾ ನ್ಯಾಯಾಲಯದಲ್ಲಿ ಪ್ರೊಸೆಸ್ ಸರ್ವರ್-ಜವಾನ ಹುದ್ದೆಗಳಿಗೆ ಅರ್ಜಿ ಆಹ್ವಾನ. ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ ಪ್ರೊಸೆಸ್ ಜಾರಿಕಾರ(ಪ್ರೊಸೆಸ್ ಸರ್ವರ್) ಹಾಗೂ ಜವಾನ(ಪ್ಯೂನ್) ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪ್ರೊಸೆಸ್ ಜಾರಿಕಾರ 05 ಹುದ್ದೆಗಳು ಹಾಗೂ ಜವಾನ 28 ಹುದ್ದೆಗಳು ಖಾಲಿ ಇದ್ದು ಅರ್ಜಿಗಳನ್ನು ಜಿಲ್ಲಾ ನ್ಯಾಯಾಲಯದ ವೆಬ್‍ಸೈಟ್ https://shivamogga.dcourts.gov.in/notice-category/recruitments ಅಥವಾ https://karnatakajudiciary.kar.nic.in/districtrecruitment.php ಇಲ್ಲಿ ಆನ್‍ಲೈನ್ ಮೂಲಕ ದಿ: ...

Read More »

ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಅವರ ಸದಸ್ಯತ್ವ ಅಮಾನತ್ತು ???!!!

Cnewstv / 16.12.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಅವರ ಸದಸ್ಯತ್ವ ಅಮಾನತ್ತು ???!!! ಬೆಂಗಳೂರು : ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಅವರ ಸದಸ್ಯತ್ವ ಅಮಾನತ್ತಿನಲ್ಲಿಡುವ ಬಗ್ಗೆ ಬೈಲಾ ರೀತಿಯಲ್ಲಿ ಕ್ರಮ ಕೈಗೊಂಡು ವರದಿ ನೀಡಲು ಸಹಕಾರ ಸಂಘಗಳ ಉಪನಿಬಂಧಕರ ಜಿಲ್ಲಾ ನೋಂದಣಾಧಿಕಾರಿಗಳು ನೌಕರರ ಸಂಘದ ಕಾರ್ಯದರ್ಶಿಗೆ ನೋಟಿಸ್ ಜಾರಿ ಮಾಡಿದ್ದಾರೆ. ರಾಜ್ಯ ಪರಿಷತ್ ಸದಸ್ಯ ಬಿ. ಗಂಗಾಧರ ಅವರು ನೀಡಿದ ದೂರಿನ ಹಿನ್ನೆಲೆಯಲ್ಲಿ ...

Read More »

ನಗರದಲ್ಲಿ ವಿವಿಧೆಡೆ ವಾಹನ ನಿಲುಗಡೆ ನಿಷೇಧ ಹಾಗೂ ವಾಹನ ನಿಲುಗಡೆ ಆದೇಶ.

Cnewstv / 15.12.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನಗರದಲ್ಲಿ ವಿವಿಧೆಡೆ ವಾಹನ ನಿಲುಗಡೆ ನಿಷೇಧ ಹಾಗೂ ವಾಹನ ನಿಲುಗಡೆ ಆದೇಶ. ಶಿವಮೊಗ್ಗ : ಶಿವಮೊಗ್ಗ ನಗರದ ಪೂರ್ವ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಸವಳಂಗ ರಸ್ತೆಯಲ್ಲಿ ಕರ್ನಾಟಕ ಸಂಘ ಸಿಗ್ನಲ್‍ನಿಂದ ಉಷಾ ನರ್ಸಿಂಗ್ ಹೋಂವರೆಗೆ ಸುಗಮ ಸಂಚಾರ ದೃಷ್ಠಿಯಿಂದ ದ್ವಿಚಕ್ರ ಮತ್ತು ಕಾರ್‍ಗಳ ಪಾರ್ಕಿಂಗ್‍ಗೆ ಕೆಳಕಂಡಂತೆ ಕ್ರಮ ಕೈಗೊಂಡು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್. ರವರು ಅಧಿಸೂಚನೆ ಹೊರಡಿಸಿ ಕೆಳಕಂಡಂತೆ ಆದೇಶ ನೀಡಿರುತ್ತಾರೆ. ವಾಹನಗಳ ನಿಲುಗಡೆ ನಿಷೇಧಿತ ಸ್ಥಳ (ನೋ ...

Read More »

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Crime Hosanagara JDS K S Eshwarappa madhu bangarappa M P Election MP election News NSUI police Sagara Shikaripura Shimoga shimoga district Shivammoga Shivamoga Shivamogga Soraba SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಿಗಂದೂರು

Recent Comments