Breaking News

Monthly Archives: December 2023

ಪ್ರತಾಪ್ ವಜಾಕ್ಕೆ ಯುವ ಮುಖಂಡ ಚೇತನ್ ಆಗ್ರಹ.

Cnewstv / 14.12.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಪ್ರತಾಪ್ ವಜಾಕ್ಕೆ ಯುವ ಮುಖಂಡ ಚೇತನ್ ಆಗ್ರಹ. ಶಿವಮೊಗ್ಗ: ಸಂಸತ್ ಭವನದ ದಾಳಿಗೆ ಕಾರಣರಾಗಿರುವ ಪ್ರತಾಪ್‌ ಸಿಂಹ ಅವರನ್ನು ಕೂಡಲೇ ಸಂಸತ್ ಸದಸ್ಯ ಸ್ಥಾನದಿಂದ ವಜಾಗೊಳಿಸಿ ತನಿಖೆ ನಡೆಸಬೇಕು ಎಂದು ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಚೇತನ್ ಆಗ್ರಹಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ‘ಸಂಸತ್ ಭವನದ ಮೇಲೆ ಸ್ಮೋಕ್ ಬಾಂಬ್ ದಾಳಿ ನಡೆಸಿದ ಯುವಕರಿಗೆ ಮೈಸೂರಿನ ಸಂಸದ ಪ್ರತಾಪ್ ಸಿಂಹ ಅವರೇ ಪಾಸ್ ನೀಡಿರುವ ...

Read More »

ಸಂಸತ್ ನಲ್ಲಿ ಭದ್ರತಾ ಲೋಪ, 8 ಸಿಬ್ಬಂದಿ ಅಮಾನತು.

Cnewstv / 14.12.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಸಂಸತ್ ನಲ್ಲಿ ಭದ್ರತಾ ಲೋಪ, 8 ಸಿಬ್ಬಂದಿ ಅಮಾನತು. ನವದೆಹಲಿ : ಸಂಸತ್ತಿನಲ್ಲಾದ ಭದ್ರತಾ ಲೋಪದ ಹಿನ್ನೆಲೆಯಲ್ಲಿ 8 ಸಿಬ್ಬಂದಿಯನ್ನು ಲೋಕಸಭೆಯ ಕಾರ್ಯದರ್ಶಿ ಅಮಾನತುಗೊಳಿಸಿದ್ದಾರೆ. ಭದ್ರತಾ ಉಲ್ಲಂಘನೆಯ ಘಟನೆಯ ನಂತರ ಸಂಸತ್ ಭವನದ ಭದ್ರತೆಯನ್ನು ಹೆಚ್ಚಿಸಲಾಯಿತು. ಮಕರ ಗೇಟ್‌ನಿಂದ ಸಂಸದರಿಗೆ ಮಾತ್ರ ಸಂಸತ್ ಭವನ ಪ್ರವೇಶಿಸಲು ಅವಕಾಶ ನೀಡಲಾಗುತ್ತಿದ್ದು, ಕಟ್ಟಡಕ್ಕೆ ಪ್ರವೇಶಿಸುವ ಎಲ್ಲ ವ್ಯಕ್ತಿಗಳ ಶೂಗಳನ್ನು ತೆಗೆದು ಕೂಲಂಕುಷವಾಗಿ ತಪಾಸಣೆ ನಡೆಸಲಾಗುತ್ತಿದೆ. ಸಂಸತ್ತಿನಲ್ಲಿ ನಡೆದ ದಾಳಿಯ ಬಗ್ಗೆ ಸದನದಲ್ಲಿ ಕಾಂಗ್ರೆಸ್ ...

Read More »

ಮುಳುಗಡೆ ಪ್ರದೇಶದ ರೈತರಿಗೆ ಸಂಸದ ಬಿ.ವೈ.ರಾಘವೇಂದ್ರ ದ್ರೋಹ ಬಗೆದಿದ್ದಾರೆ. ಚುನಾವಣೆಯ ಹಿನ್ನಲೆಯಲ್ಲಿ ಸಂತ್ರಸ್ತರ ಮೂಗಿಗೆ ತುಪ್ಪ ಸವರುವ ಕೆಲಸ ಮಾಡಿದ್ದಾರೆ – ಆಯನೂರು ಮಂಜುನಾಥ್

Cnewstv / 13.12.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಮುಳುಗಡೆ ಪ್ರದೇಶದ ರೈತರಿಗೆ ಸಂಸದ ಬಿ.ವೈ.ರಾಘವೇಂದ್ರ ದ್ರೋಹ ಬಗೆದಿದ್ದಾರೆ. ಚುನಾವಣೆಯ ಹಿನ್ನಲೆಯಲ್ಲಿ ಸಂತ್ರಸ್ತರ ಮೂಗಿಗೆ ತುಪ್ಪ ಸವರುವ ಕೆಲಸ ಮಾಡಿದ್ದಾರೆ – ಆಯನೂರು ಮಂಜುನಾಥ್. ಶಿವಮೊಗ್ಗ : ಮುಳುಗಡೆ ಪ್ರದೇಶದ ರೈತರಿಗೆ ಸಂಸದ ಬಿ.ವೈ.ರಾಘವೇಂದ್ರ ದ್ರೋಹ ಬಗೆದಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಆರೋಪಿಸಿದರು. ಜಿಲ್ಲೆಯಲ್ಲಿ ಶರಾವತಿ, ಸಾವೆಹಕ್ಲು ಸೇರಿದಂತೆ ಮುಳುಗಡೆ ರೈತರ ಸಮಸ್ಯೆ ಸಾಕಷ್ಟಿದೆ. ಸುಪ್ರೀಂಕೋರ್ಟ್ ತೀರ್ಪುಗಳು ಬಂದಿದೆ. ಆದರೆ, ಈ ಸಮಸ್ಯೆಗಳನ್ನು ಬಗೆಹರಿಸುವ ಒಂದು ಗಂಭೀರ ...

Read More »

ಬೆಂಗಳೂರಿನ 12ಕ್ಕೂ ಹೆಚ್ಚು ಸ್ಥಳಗಳಲ್ಲಿ NIA ದಾಳಿ.

Cnewstv / 13.12.2023/ ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರಿನ 12ಕ್ಕೂ ಹೆಚ್ಚು ಸ್ಥಳಗಳಲ್ಲಿ NIA ದಾಳಿ.. ಬೆಂಗಳೂರು : ರಾಷ್ಟ್ರೀಯ ತನಿಖಾ ಸಂಸ್ಥೆ ಅಧಿಕಾರಿಗಳು ಇತ್ತೀಚಿಗೆ ಬೆಂಗಳೂರಿನಲ್ಲಿ ಓರ್ವ ಶಂಕಿತ ಉಗ್ರನನ್ನು ಬಂಧಿಸಿದ್ದರು. ಇದಾದ ಬೆನ್ನಲ್ಲೇ ಇಂದು ಎನ್​ಐಎ ಅಧಿಕಾರಿಗಳು ನಗರದ 12 ಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿ ಮಾಡಿದ್ದಾರೆ. ಎನ್​ಐಎ ಅಧಿಕಾರಿಗಳು ಡಿಸೆಂಬರ್​ 9 ರಂದು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಶಂಕಿತ ಉಗ್ರ ಅಲಿ ಅಬ್ಬಾಸ್​​ನನ್ನು ಬಂಧಿಸಿದ್ದರು. ಅಲಿ ಅಬ್ಬಾಸ್ ಮೂಲತಃ ಮುಂಬೈ ನಿವಾಸಿಯಾಗಿದ್ದು, ನಾಲ್ಕು ವರ್ಷದ ...

Read More »

ರಾಜ ಭವನಕ್ಕೆ ಬಾಂಬ್ ​ಬೆದರಿಕೆ ಕರೆ…

Cnewstv / 12.12.2023/ ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ರಾಜ ಭವನಕ್ಕೆ ಬಾಂಬ್ ​ಬೆದರಿಕೆ ಕರೆ… ಬೆಂಗಳೂರು : ರಾಜ ಭವನಕ್ಕೆ ಬಾಂಬ್ ಇಟ್ಟಿರುವುದಾಗಿ​ ಬೆದರಿಕೆ ಕರೆ ಬಂದಿದ್ದು, ಕೆಲಕಾಲ ಅಂತರವನ್ನು ಸೃಷ್ಟಿ ಮಾಡಿತ್ತು.‌ ಸೋಮವಾರ (ಡಿ.11)ರ ರಾತ್ರಿ 11.30ಕ್ಕೆ ಬೆದರಿಕೆ ಕರೆ ಬಂದಿದ್ದು, ಪೊಲೀಸರು ತಕ್ಷಣ ರಾಜಭವನದಲ್ಲಿ ಪರಿಶೀಲನೆ ನಡೆಸಿದಾಗ, ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುಮಾರು 30 ನಿಮಿಷಕ್ಕೂ ಅಧಿಕ ಸಮಯ ತಪಾಸಣೆ ನಡೆಸಿದ ಬಳಿಕ ಇದೊಂದು ಸುಳ್ಳು ಕರೆ ಎಂಬ ನಿರ್ಧಾರಕ್ಕೆ ಪೊಲೀಸರು ಬಂದಿದ್ದಾರೆ. ...

Read More »

ಕರ್ನಾಟಕ ರಕ್ಷಣಾ ವೇದಿಕೆ ಯುವಸೇನೆ ವತಿಯಿಂದ ಸೇವಾರತ್ನ ಪ್ರಶಸ್ತಿ ಪ್ರಧಾನ

Cnewstv / 11.12.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಕರ್ನಾಟಕ ರಕ್ಷಣಾ ವೇದಿಕೆ ಯುವಸೇನೆ ವತಿಯಿಂದ ಸೇವಾರತ್ನ ಪ್ರಶಸ್ತಿ ಪ್ರಧಾನ ಕೇಂದ್ರ ಮಾನವ ಸಂಪನ್ಮೂಲ ಹಾಗೂ ಅಭಿವೃದ್ಧಿ ಸಚಿವಾಲಯದ ವತಿಯಿಂದ ನೀಡುವ ರಾಷ್ಟ್ರೀಯ ಪ್ರಶಸ್ತಿ ಗೆ ಭಾಜನರಾಗಿರುವ ಶಿವಮೊಗ್ಗ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಪಿ ನಾಗರಾಜ್ ರವರಿಗೆ ಕರ್ನಾಟಕ ರಕ್ಷಣಾ ವೇದಿಕೆ ಯುವಸೇನೆ ವತಿಯಿಂದ ಸೇವಾ ರತ್ನ ಪ್ರಶಸ್ತಿ ಪ್ರಧಾನ ಮಾಡಲಾಯಿತು ಈ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ಘಟಕದ ಅಧ್ಯಕ್ಷರಾದ ಹೆಚ್ ಎಸ್ ಕಿರಣ್ ಕುಮಾರ್ ನಗರ ಅಧ್ಯಕ್ಷರಾದ ಪ್ರಫುಲ್ಲಚಂದ್ರ ...

Read More »

ದೀರರಾಜ್ ಸಾಹುರವರನ್ನು ಐಟಿ ಅಧಿಕಾರಿಗಳು ಬಂಧಿಸಬೇಕು, ಅವರ ಸಂಸದ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು.

Cnewstv / 11.12.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ದೀರರಾಜ್ ಸಾಹುರವರನ್ನು ಐಟಿ ಅಧಿಕಾರಿಗಳು ಬಂಧಿಸಬೇಕು, ಅವರ ಸಂಸದ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು. ಶಿವಮೊಗ್ಗ : ಜಾರ್ಖಂಡ್‌ನಲ್ಲಿ ಕಾಂಗ್ರೆಸ್‌ನ ಭ್ರಷ್ಟ ಸಂಸದನ ಮನೆಯಲ್ಲಿ 300 ಕೋಟೆಗೂ ಹೆಚ್ಚಿನ ನಗದು ಪತ್ತೆಯಾದ ಹಿನ್ನಲೆಯಲ್ಲಿ ಕೂಡಲೇ ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಿ ಶಿವಮೊಗ್ಗ ಜಿಲ್ಲಾ ಬಿಜೆಪಿ ವತಿಯಿಂದ ಡಿ.ಸಿ. ಕಚೇರಿ ಎದುರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು. ಕಾಂಗ್ರೆಸ್‌ನ ರಾಜ್ಯಸಭಾ ಸದಸ್ಯ ದೀರರಾಜ್ ಸಾಹು ಅವರ ಮನೆಯಲ್ಲಿ ಕೋಟ್ಯಾಂತರ ನಗದು ಪತ್ತೆಯಾಗಿದ್ದು, ಕಾಂಗ್ರೆಸ್ ...

Read More »

Article 370 : ಮಹತ್ವದ ತೀರ್ಪು ನೀಡಿದ ಸುಪ್ರೀಂ ಕೋರ್ಟ್..

Cnewstv / 11.12.2023/ ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 Article 370 : ಮಹತ್ವದ ತೀರ್ಪು ನೀಡಿದ ಸುಪ್ರೀಂ ಕೋರ್ಟ್.. ಜಮ್ಮು ಮತ್ತು ಕಾಶ್ಮೀರ ದಿಂದ ಸಂವಿಧಾನದ 370 ನೇ ವಿಧಿಯ ನಿಬಂಧನೆಗಳನ್ನು ರದ್ದುಗೊಳಿಸುವ ಕೇಂದ್ರ ಸರ್ಕಾರದ 2019 ರ ನಿರ್ಧಾರದ ವಿರುದ್ಧ ಸಲ್ಲಿಸಲಾದ ಅರ್ಜಿಗಳ ಕುರಿತು ಸುಪ್ರೀಂ ಕೋರ್ಟ್ ಇಂದು ತೀರ್ಪು ನೀಡಿದೆ. ಕೇಂದ್ರ ಸರ್ಕಾರದ ನಿರ್ಧಾರವನ್ನು ಸುಪ್ರೀಂ ಎತ್ತಿಹಿಡಿದಿದೆ. ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಐವರು ನ್ಯಾಯಮೂರ್ತಿಗಳ ಪೀಠವು ಈ ತೀರ್ಪು ಪ್ರಕಟಿಸಿದೆ. ಸೆಪ್ಟೆಂಬರ್ 30, ...

Read More »

ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿರುವ ವಿಜಯೇಂದ್ರನಿಗೆ ಯಾವ ಅನುಭವವು ಇಲ್ಲ. ಕೇವಲ ಯಡಿಯೂರಪ್ಪನ ಮಗ ಎಂಬ ಹಿನ್ನಲೆಯಲ್ಲಿ ರಾಜ್ಯಾಧ್ಯಕ್ಷ ಸ್ಥಾನ ನೀಡಲಾಗಿದೆ.

  Cnewstv / 09.12.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿರುವ ವಿಜಯೇಂದ್ರನಿಗೆ ಯಾವ ಅನುಭವವು ಇಲ್ಲ. ಕೇವಲ ಯಡಿಯೂರಪ್ಪನ ಮಗ ಎಂಬ ಹಿನ್ನಲೆಯಲ್ಲಿ ರಾಜ್ಯಾಧ್ಯಕ್ಷ ಸ್ಥಾನ ನೀಡಲಾಗಿದೆ. ಶಿವಮೊಗ್ಗ : ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿರುವ ವಿಜಯೇಂದ್ರನಿಗೆ ಯಾವ ಅನುಭವವು ಇಲ್ಲ. ಕೇವಲ ಯಡಿಯೂರಪ್ಪನ ಮಗ ಎಂಬ ಹಿನ್ನಲೆಯಲ್ಲಿ ರಾಜ್ಯಾಧ್ಯಕ್ಷ ಸ್ಥಾನ ನೀಡಲಾಗಿದೆ. ವಿರೋಧ ಪಕ್ಷವಾಗಿ ಸಮರ್ಥವಾಗಿ ಸದನದಲ್ಲಿ ಕೆಲಸ ನಿರ್ವಹಿಸಲು ಬಿಜೆಪಿ ವಿಫಲವಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್. ಸುಂದರೇಶ್ ಹೇಳಿದರು. ರಾಜ್ಯದಲ್ಲಿ ಹಲವು ಸಮಸ್ಯೆಗಳು ಇವೆ, ...

Read More »

ಜೆಡಿಎಸ್ ನಗರಾಧ್ಯಕ್ಷರಾಗಿ ದೀಪಕ್ ಸಿಂಗ್ ಇಂದು ಅಧಿಕಾರ ಸ್ವೀಕಾರ..

Cnewstv / 08.12.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಜೆಡಿಎಸ್ ನಗರಾಧ್ಯಕ್ಷರಾಗಿ ದೀಪಕ್ ಸಿಂಗ್ ಇಂದು ಅಧಿಕಾರ ಸ್ವೀಕಾರ.. ಶಿವಮೊಗ್ಗ: ಜೆಡಿಎಸ್ ನಗರಾಧ್ಯಕ್ಷರಾಗಿ ದೀಪಕ್ ಸಿಂಗ್ ಇಂದು ಅಧಿಕಾರ ಸ್ವೀಕರಿಸಿದರು. ದೀಪಕ್ ಸಿಂಗ್ ನಗರ ಅಧ್ಯಕ್ಷರಾಗಿರುವುದು ಅತ್ಯಂತ ಸ್ವಾಗತಾರ್ಹವಾಗಿದೆ. ಅವರ ನೇತೃತ್ವದಲ್ಲಿ ಜನರ ಸಮಸ್ಯೆಗಳನ್ನು ಅರಿತುಕೊಂಡು ಅವರ ಪರವಾಗಿ ಧ್ವನಿ ಎತ್ತುತ್ತೇವೆ. ಜೆಡಿಎಸ್ ಪಕ್ಷವೇ ಬಡವರ ಉದ್ಧಾರ ಮಾಡುವ ಪಕ್ಷವಾಗಿದೆ. ಶಿವಮೊಗ್ಗದಲ್ಲಿ ಮತ್ತಷ್ಟು ಸಂಘಟನೆ ಮಾಡಿ ಪಕ್ಷ ಗಟ್ಟಿಗೊಳಿಸುತ್ತೇವೆ ಎಂದರು. ಕೆ.ಬಿ. ಪ್ರಸನ್ನಕುಮಾರ್, ಮಾಜಿ ಶಾಸಕ, ಜೆಡಿಎಸ್ ಕೋರ್ ಕಮಿಟಿ ...

Read More »

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Crime Hosanagara JDS K S Eshwarappa madhu bangarappa M P Election MP election News NSUI police Sagara Shikaripura Shimoga shimoga district Shivammoga Shivamoga Shivamogga Soraba SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಿಗಂದೂರು

Recent Comments