Cnewstv / 08.12.2023/ ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ತಮಿಳುನಾಡಿನ ಚೆಂಗಲ್ಪಟ್ಟುವಿನಲ್ಲಿ ಲಘು ಭೂಕಂಪ. ತಮಿಳುನಾಡಿನ ಚೆಂಗಲ್‌ಪಟ್ಟು ಜಿಲ್ಲೆಯಲ್ಲಿ ಇಂದು ಬೆಳಗ್ಗೆ 3.2 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್‌ಸಿಎಸ್) ತಿಳಿಸಿದೆ. ಚೆಂಗಲ್‌ಪುಟ್ಟನಲ್ಲಿ ಬೆಳಗ್ಗೆ 7.39ಕ್ಕೆ ಸಂಭವಿಸಿರುವ ಭೂಕಂಪನದ ಆಳ 10 ಕಿಲೋ ಮೀಟರ್ ಆಗಿದ್ದು, ಲ್ಯಾಟಿಟ್ಯೂಡ್ 12.50 ಮತ್ತು ಉದ್ದ 79.58 ಇದೆ ಎಂದು ಹೇಳಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ಎನ್‌ಸಿಎಸ್ ಮಾಹಿತಿ ಹಂಚಿಕೊಂಡಿದೆ. ಕಳೆದ ನಾಲ್ಕೈದು ದಿನಗಳಿಂದ ಚೆನ್ನೈ, ...
Read More »Monthly Archives: December 2023
ಸ್ವದೇಶಿ ಮೇಳ ಉದ್ಘಾಟನಾ ಸಮಾರಂಭ..
Cnewstv / 06.12.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಸ್ವದೇಶಿ ಮೇಳ ಉದ್ಘಾಟನಾ ಸಮಾರಂಭ ಶಿವಮೊಗ್ಗ : ನಗರದ ಫ್ರೀಡಂ ಪಾರ್ಕಿನಲ್ಲಿ ಸ್ವದೇಶಿ ಜಾಗರಣ ಮಂಚ್ ವತಿಯಿಂದ ಇಂದಿನಿಂದ ಐದು ದಿನಗಳ ಕಾಲ ಬೃಹತ್ ಸ್ವದೇಶಿ ಮೇಳ ಆಯೋಜನೆ ಮಾಡಲಾಗಿದೆ. ಇಂದು ಸಂಜೆ ಕಾರ್ಯಕ್ರಮವನ್ನು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಸಿರಿಗಿರೆ ಮಠದ ಡಾ. ಶಿವಮೂರ್ತಿ ಶಿವಾಚಾರ್ಯ ಶ್ರೀಗಳು ಉದ್ಘಾಟಿಸಿದ್ದರು. ಸ್ವದೇಶಿ ಮೇಳದಲ್ಲಿ 200 ಕ್ಕೂ ಹೆಚ್ಚು ಸ್ಟಾಲ್ ಗಳನ್ನ ಹಾಕಲಾಗಿದ್ದು, ಸ್ವದೇಶ ಉತ್ಪನ್ನಗಳು, ಖಾದಿ ಉತ್ಪನ್ನಗಳು, ಆರೋಗ್ಯಕರ ತಿನ್ನಿಸುಗಳು, ...
Read More »ಏಕಾಏಕಿ ಕಾರ್ಮಿಕರು, ರೈತರನ್ನು ಒಕ್ಕಲೆಬ್ಬಿಸಲು ಹೊರಟಿರುವುದು ಖಂಡನೀಯ… ಜಿಲ್ಲಾಧಿಕಾರಿ ಕಚೇರಿಯ ಮುಂಭಾಗ ರೈತರ ಪ್ರತಿಭಟನೆ..
Cnewstv / 06.12.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಏಕಾಏಕಿ ಕಾರ್ಮಿಕರು, ರೈತರನ್ನು ಒಕ್ಕಲೆಬ್ಬಿಸಲು ಹೊರಟಿರುವುದು ಖಂಡನೀಯ… ಜಿಲ್ಲಾಧಿಕಾರಿ ಕಚೇರಿಯ ಮುಂಭಾಗ ರೈತರ ಪ್ರತಿಭಟನೆ.. ಶಿವಮೊಗ್ಗ : ಶಿವಮೊಗ್ಗ ಸಕ್ಕರೆ ಕಾರ್ಖಾನೆಯ ಸರ್ವೆ ನಂ. ೩೩/೧೮೬ರಲ್ಲಿರುವ ಮನೆಗಳಿಗೆ ಮತ್ತು ಕಾಲೋನಿ ನಿವಾಸಿಗಳಿಗೆ ಹಕ್ಕು ಪತ್ರ ನೀಡುವಂತೆ ಆಗ್ರಹಿಸಿ ಇಂದು ಶಿವಮೊಗ್ಗ ತಾಲ್ಲೂಕು ಸಕ್ಕರೆ ಕಾರ್ಖಾನೆ ರೈತರ ಮತ್ತು ಕಾರ್ಮಿಕರ ಹಕ್ಕು ಹೋರಾಟ ಸಮಿತಿ ಇಂದು ಸೈನ್ಸ್ ಮೈದಾನದಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ ನಂತರ ಮನವಿ ಸಲ್ಲಿಸಿದರು. ...
Read More »ಜೆಡಿಎಸ್ ನಗರಾಧ್ಯಕ್ಷರಾಗಿ ದೀಪಕ್‌ಸಿಂಗ್.. ಡಿ. 8 ರಂದು ಪದಗ್ರಹಣ ಸಮಾರಂಭ..
Cnewstv / 06.12.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಜೆಡಿಎಸ್ ನಗರಾಧ್ಯಕ್ಷರಾಗಿ ದೀಪಕ್‌ಸಿಂಗ್.. ಡಿ. 8 ರಂದು ಪದಗ್ರಹಣ ಸಮಾರಂಭ.. ಶಿವಮೊಗ್ಗ : ಜೆಡಿಎಸ್ ನಗರಾಧ್ಯಕ್ಷರಾಗಿ ನೇಮಕಗೊಂಡಿರುವ ದೀಪಕ್‌ಸಿಂಗ್‌ರವರ ಪದಗ್ರಹಣ ಸಮಾರಂಭ ಡಿ.8 ರಂದು ಜೆಡಿಎಸ್ ಕಚೇರಿಯ ಆವರಣದಲ್ಲಿ ನಡೆಯಲಿದೆ. ಈ ಬಗ್ಗೆ ಇಂದು ಪತ್ರಿಕಾಗೋಷ್ಠಿಯಲ್ಲಿ ವಿವರಣೆ ನೀಡಿದ ದೀಪಕ್‌ಸಿಂಗ್ ಅಂದು ಬೆಳಿಗ್ಗೆ 11ಗಂಟೆಗೆ ವಿನೋಬನಗರದಿಂದ ಜೆಡಿಎಸ್ ಕಚೇರಿಯವರೆಗೆ ಬೈಕ್ ರ‍್ಯಾಲಿ ಆಯೋಜಿಸಲಾಗಿದೆ. ನಂತರ 12 ಗಂಟೆಗೆ ನಡೆಯುವ ಪದಗ್ರಹಣ ಸಮಾರಂಭದಲ್ಲಿ ಜೆಡಿಎಸ್‌ನ ರಾಜ್ಯ ಸಂಚಾಲಕ ಹಾಗೂ ಮಾಜಿ ಶಾಸಕ ...
Read More »ಸಾರ್ಥಕ ಸುವರ್ಣ : ಬಿ.ವೈ.ರಾಘವೇಂದ್ರರವರ ಕೊಡುಗೆ ಶಿವಮೊಗ್ಗ ಜಿಲ್ಲೆಗೆ ಬಹಳಷ್ಟಿದೆ.
Cnewstv / 06.12.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಸಾರ್ಥಕ ಸುವರ್ಣ : ಬಿ.ವೈ.ರಾಘವೇಂದ್ರರವರ ಕೊಡುಗೆ ಶಿವಮೊಗ್ಗ ಜಿಲ್ಲೆಗೆ ಬಹಳಷ್ಟಿದೆ. ಶಿವಮೊಗ್ಗ : ಮೂರು ಬಾರಿ ಲೋಕಸಭಾ ಸದಸ್ಯರಾಗಿರುವ ಮತ್ತು ಜೀವನದ 50 ವರ್ಷಗಳನ್ನು ಪೂರೈಸಿರುವ ಬಿ.ವೈ.ರಾಘವೇಂದ್ರ ಅವರಿಗೆ ಮಲೆನಾಡು ವೀರಶೈವ ಲಿಂಗಾಯಿತ ಮಠಾಧೀಶರರ ಪರಿಷತ್ತು ವತಿಯಿಂದ ಸಾರ್ಥಕ ಸುವರ್ಣ ಎಂಬ ಹೆಸರಲ್ಲಿ ಡಿ. 8 ರಂದು ಸಂಜೆ 5.30 ಕ್ಕೆ ಸವಳಂಗ ರಸ್ತೆಯಲ್ಲಿರುವ ಸರ್ಜಿ ಕನ್ವೆನ್ಷನ್ ಹಾಲ್‌ನಲ್ಲಿ ಅಭಿನಂದನಾ ಸಮಾರಂಭ ಆಯೋಜಿಸಲಾಗಿದೆ ಎಂದು ಬೆಕ್ಕಿನ ಕಲ್ಮಠ ಶ್ರೀಗಳಾದ ಡಾ.ಮಲ್ಲಿಕಾರ್ಜುನ ...
Read More »ಆದಿಚುಂಚನಗಿರಿ ವಿದ್ಯಾರ್ಥಿ ಸಾವು ಪ್ರಕರಣ, ಸ್ಥಳಕ್ಕೆ ಆಗಮಿಸಿದ ಎಸ್ ಪಿ.
Cnewstv / 05.12.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಆದಿಚುಂಚನಗಿರಿ ವಿದ್ಯಾರ್ಥಿ ಸಾವು ಪ್ರಕರಣ, ಸ್ಥಳಕ್ಕೆ ಆಗಮಿಸಿದ ಎಸ್ ಪಿ. ಶಿವಮೊಗ್ಗ : ಇಂದು ಬೆಳಗ್ಗೆ ಆದಿಚುಂಚನಗಿರಿ ಶಾಲೆಯ ವಿದ್ಯಾರ್ಥಿನಿ ಸಾವನ್ನಪ್ಪಿದ್ದರು. ಈ ಘಟನೆಗೆ ಸಂಬಂಧಿಸಿದಂತೆ ಮೃತ ವಿದ್ಯಾರ್ಥಿಯ ಪೋಷಕರು ಹಾಗೂ ಸಂಬಂಧಿಕರು ಆಡಳಿತ ಮಂಡಳಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಶಾಲಾ ಅವರಣದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಅನೇಕ ಸಂಘ ಸಂಸ್ಥೆಯವರು ವಿದ್ಯಾರ್ಥಿನಿಯ ಪೋಷಕರಿಗೆ ಬೆಂಬಲಕ್ಕೆ ನೀಡುತ್ತಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಅವರು ಶಾಲೆಗೆ ...
Read More »ಆದಿಚುಂಚನಗಿರಿ ಕಾಲೇಜು ವಿದ್ಯಾರ್ಥಿನಿ ಸಾವು. ಪೋಷಕರ ಆಕ್ರೋಶ.. ಬೆಳಕಿಗೆ ಬಾರದ ಕಾರಣ…
Cnewstv / 05.12.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಆದಿಚುಂಚನಗಿರಿ ಕಾಲೇಜು ವಿದ್ಯಾರ್ಥಿನಿ ಸಾವು. ಪೋಷಕರ ಆಕ್ರೋಶ.. ಬೆಳಕಿಗೆ ಬಾರದ ಕಾರಣ… ಶಿವಮೊಗ್ಗ : ಇಂದು ಬೆಳಗ್ಗೆ ಶಿವಮೊಗ್ಗದ ಪ್ರತಿಷ್ಠಿತ ವಿದ್ಯಾ ಸಂಸ್ಥೆಯಾದ ಆದಿಚುಂಚನಗಿರಿಯಲ್ಲಿ ದುರ್ಘಟನೆ ಒಂದು ನಡೆದಿದೆ. ಪದವಿ ಪೂರ್ವ ವಿದ್ಯಾರ್ಥಿಯಾಗಿದ್ದ ಮೇಘಶ್ರೀ ಎನ್ನುವರು ಇಂದು ಶಾಲೆ ನಡೆಯುತ್ತಿದ್ದ ಸಮಯದಲ್ಲಿಯೇ ಕಟ್ಟಡದ ಎರಡನೇ ಮಹಡಿಯಿಂದ ಕೆಳಗೆ ಬಿದ್ದು ಸಾವನ್ನಪ್ಪಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಬೇಜವಾಬ್ದಾರಿತನ ತೋರಿಸಿರುವ ಶಾಲಾ ಆಡಳಿತ ಮಂಡಳಿಯ ವಿರುದ್ಧ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.. ಚನ್ನಗಿರಿ ಮೂಲದ ...
Read More »ವಾಹನಗಳ ಸಂಚಾರಕ್ಕೆ ಪರ್ಯಾಯ ಮಾರ್ಗ.
Cnewstv / 05.12.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ವಾಹನಗಳ ಸಂಚಾರಕ್ಕೆ ಪರ್ಯಾಯ ಮಾರ್ಗ. ಶಿವಮೊಗ್ಗ : ಶಿವಮೊಗ್ಗ-ಭದ್ರಾವತಿ ಮಧ್ಯೆ ಬರುವ ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್ ನಂ.34(ಕಿ.ಮೀ.47/400-500) ನ್ನು ತಾಂತ್ರಿಕವಾಗಿ ಪರಿಶೀಲನೆ ಮಾಡಬೇಕಾಗಿದ್ದು, ಸಾರ್ವಜನಿಕ ಹಿತದೃಷ್ಟಿಯಿಂದ ವಾಹನ ಸಂಚಾರಕ್ಕೆ ಅಡಚಣೆ ಆಗದಂತೆ ಡಿ.5 ರಿಂದ 7 ರವರೆಗೆ ಗೇಟ್ ಮುಚ್ಚಿ ಕೆಳಕಂಡಂತೆ ಪಯಾರ್ಯ ಮಾರ್ಗ ಕಲ್ಪಿಸಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ಆದೇಶಿಸಿದ್ದಾರೆ. ಆರ್‍ಯುಬಿ ಸಂಖ್ಯೆ 60ಎ ಕಿ.ಮೀ. 45/100-200 ರಂತೆ ಶಿವಮೊಗ್ಗದಿಂದ ಭದ್ರಾವತಿಗೆ ಹಾಗೂ ಭದ್ರಾವತಿಯಿಂದ ಶಿವಮೊಗ್ಗಕ್ಕೆ ಸಂಚರಿಸುವ ...
Read More »ಮೈಸೂರು ದಸರಾ ಅಂಬಾರಿ ಹೊತ್ತಿದ್ದ ಅರ್ಜುನ ಆನೆ ಇನ್ನಿಲ್ಲ
Cnewstv / 04.12.2023/ ಮೈಸೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಮೈಸೂರು ದಸರಾ ಅಂಬಾರಿ ಹೊತ್ತಿದ್ದ ಅರ್ಜುನ ಆನೆ ಇನ್ನಿಲ್ಲ ಮೈಸೂರು : ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾಗಿ ಲಕ್ಷಾಂತರ ಮಂದಿಯ ಮನೆಸೂರೆಗೊಂಡಿದ್ದ ಆನೆ ಅರ್ಜುನ ಅಸುನೀಗಿದ್ದಾನೆ. ಹಾಸನ ಜಿಲ್ಲೆಯಲ್ಲಿ ಆನೆ ಸೆರೆ ಕಾರ್ಯಾಚರಣೆ ನಡೆಯುವಾಗ ಒಂಟಿ ಸಲಗದೊಂದಿಗೆ ನಡೆದ ಸಂಘರ್ಷದಲ್ಲಿ ತಿವಿತಕ್ಕೊಳಗಾಗಿ ಅರ್ಜುನ ಆನೆ ಮೃತಪಟ್ಟಿದೆ. 64 ವರ್ಷದ ಅರ್ಜುನ ಆನೆ ಮೈಸೂರು ಜಿಲ್ಲೆಯ ನಾಗರಹೊಳೆ ರಾಷ್ಟ್ರೀಯ ಉದ್ಯಾನ ವ್ಯಾಪ್ತಿಯ ಬಳ್ಳೆ ಶಿಬಿರದಲ್ಲಿತ್ತು. ದಸರೆಯಿಂದ ನಾಲ್ಕು ವರ್ಷದ ಹಿಂದೆ ನಿವೃತ್ತಿ ...
Read More »ಜಿಲ್ಲಾ ಮಟ್ಟದ ಕರೋಕೆ ಸ್ಪರ್ಧೆ..
Cnewstv / 04.12.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಜಿಲ್ಲಾ ಮಟ್ಟದ ಕರೋಕೆ ಸ್ಪರ್ಧೆ.. ಶಿವಮೊಗ್ಗ : ಶಿವಮೊಗ್ಗ ಪ್ರೆಸ್ ಟ್ರಸ್ಟ್ ಹಾಗೂ ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘದ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಕರೋಕೆ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಜಿಲ್ಲೆಯ ಆಸಕ್ತ ಹಾಗೂ ಹವ್ಯಾಸಿ ಗಾಯಕರು ಈ ಸ್ಪರ್ಧೆಯಲ್ಲಿ ಪಾಲ್ಗೊಳ್ಳಬಹುದಾಗಿದೆ. ಷರತ್ತುಗಳು… ಈ ಸ್ಪರ್ಧೆಯು ಅರ್ಹತಾ ಸುತ್ತು ಒಳಗೊಂಡಿದ್ದು, ಇದರಲ್ಲಿ ಆಯ್ಕೆಯಾಗುವ ಸ್ಪರ್ಧಿಗಳನ್ನು ಮುಂದಿನ ಹಂತಕ್ಕೆ ಆಯ್ಕೆ ಮಾಡಲಾಗುವುದು. ಆಯ್ಕೆಯಾಗದವರು ಸ್ಪರ್ಧೆಯಿಂದ ನಿರ್ಗಮಿಸುತ್ತಾರೆ. ವಿವಿಧ ಹಂತಗಳ ಸ್ಪರ್ಧೆಯು ನಡೆಯಲಿದ್ದು ...
Read More »
Recent Comments