Monthly Archives: April 2024

ಖಾಸಗಿ ಬಸ್ ನಿಲ್ದಾಣದ ಮೊಬೈಲ್ ಅಂಗಡಿಯಲ್ಲಿ ಬೆಂಕಿ ಅವಘಡ.

Cnewstv / 30.04.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. ಖಾಸಗಿ ಬಸ್ ನಿಲ್ದಾಣದ ಮೊಬೈಲ್ ಅಂಗಡಿಯಲ್ಲಿ ಬೆಂಕಿ ಅವಘಡ. ಶಿವಮೊಗ್ಗ : ಖಾಸಗಿ ಬಸ್ ನಿಲ್ದಾಣದಲ್ಲಿದ್ದ ಮೊಬೈಲ್ ಅಂಗಡಿಯೊಂದರಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಅಂಗಡಿಯಲ್ಲಿದ್ದ ಎಲ್ಲಾ ವಸ್ತುಗಳು ಬೆಂಕಿಗೆ ಆಹುತಿಯಾಗಿದೆ. ರಾತ್ರಿ 10‌ ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು ಖಾಸಗಿ ಬಸ್ ನಿಲ್ದಾಣದ ತುಂಬಾ ದಟ್ಟ ಹೋಗಿ ಆವರಿಸಿದೆ.‌ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸಿದ್ದಾರೆ.‌ ಶಾರ್ಟ್ ಸರ್ಕ್ಯೂಟ್ ನಿಂದ ಈ ...

Read More »

ಸಿಟಿ ಸೆಂಟರ್ ಮಾಲ್ ನಲ್ಲಿ ಗಮನ ಸೆಳೆಯುತ್ತಿರುವ ಚುನಾವಣೆ ಮಾಡೆಲ್.

Cnewstv / 29.04.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. ಸಿಟಿ ಸೆಂಟರ್ ಮಾಲ್ ನಲ್ಲಿ ಗಮನ ಸೆಳೆಯುತ್ತಿರುವ ಚುನಾವಣೆ ಮಾಡೆಲ್. ಶಿವಮೊಗ್ಗ : ಲೋಕಸಭಾ ಚುನಾವಣೆಯಲ್ಲಿ ಜಿಲ್ಲೆಯ ಎಲ್ಲ ಮತದಾರರು ಮತಗಟ್ಟೆಗಳಿಗೆ ಬಂದು ಮತ ಚಲಾವಣೆ ಮಾಡುವ ಮೂಲಕ ಶೇ.100 ರಷ್ಟು ಮತದಾನ ಆಗುವಂತೆ ಸಹಕರಿಸಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸ್ನೇಹಲ್ ಸುಧಾಕರ್ ಲೋಖಂಡೆ ಅವರು ಮನವಿ ಮಾಡಿದರು. ಶಿವಮೊಗ್ಗ ನಗರದ ಶಿವಪ್ಪನಾಯಕ ಮಾರುಕಟ್ಟೆಯ ಸಿಟಿ ಸೆಂಟರ್ ಮಾಲ್‍ನಲ್ಲಿ ಏ.28 ರ ಸಂಜೆ ಜಿಲ್ಲಾ ಸ್ವೀಪ್ ಸಮಿತಿ ...

Read More »

ಶಿವಮೊಗ್ಗ ಲೋಕ ಸಭಾ ಚುನಾವಣೆ : ಈ 10 ಜನರನ್ನು ಬಿಜೆಪಿಯಿಂದ ಉಚ್ಚಾಟನೆ ಮಾಡಲು ಶಿಫಾರಸು ಪತ್ರ..

Cnewstv / 29.04.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. ಶಿವಮೊಗ್ಗ ಲೋಕ ಸಭಾ ಚುನಾವಣೆ : ಈ 10 ಜನರನ್ನು ಬಿಜೆಪಿಯಿಂದ ಉಚ್ಚಾಟನೆ ಮಾಡಲು ಶಿಫಾರಸು ಪತ್ರ.. ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಹೊರನಡೆದು, ಪ್ರತ್ಯೇಕ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಕೆಎಸ್ ಈಶ್ವರಪ್ಪನವರ ಜೊತೆಯಲ್ಲಿ ಗುರುತಿಸಿಕೊಂಡಿರುವ ಬಿಜೆಪಿ ಕಾರ್ಪೊರೇಟರ್, ಕೋರ್ ಕಮಿಟಿ ಸದಸ್ಯರನ್ನು ಪಕ್ಷದಿಂದ ಉಚ್ಚಾಟನೆ ಮಾಡಬೇಕು ಎಂದು ಶಿವಮೊಗ್ಗ ಬಿಜೆಪಿ ನಗರ ಘಟಕದ ವತಿಯಿಂದ ಬಿಜೆಪಿ ಜಿಲ್ಲಾಧ್ಯಕ್ಷರಿಗೆ ಶಿಫಾರಸ್ಸು ಪತ್ರ ಬರೆಯಲಾಗಿದೆ. ಪತ್ರದಲ್ಲಿ ಏನಿದೆ… ...

Read More »

ಪೆನ್ ಡ್ರೈವ್ ಪ್ರಕರಣ : ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದೇನು ??

Cnewstv / 29.04.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. ಪೆನ್ ಡ್ರೈವ್ ಪ್ರಕರಣ : ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದೇನು ?? ಶಿವಮೊಗ್ಗ : ಪ್ರಜ್ವಲ್ ರೇವಣ್ಣ ರವರಿಗೆ ಸಂಬಂಧಿಸಿದೆನ್ನಲಾದ ಅಶ್ಲೀಲ ವಿಡಿಯೋ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿಯವರು, ಈ ಪ್ರಕರಣ ನನಗಷ್ಟೇ ಅಲ್ಲ ಇಡೀ ಸಮಾಜಕ್ಕೆ ಮುಜುಗರವಾಗುತ್ತದೆ. ಇದರಲ್ಲಿ ಕುಟುಂಬವನ್ನು ಏಕೆ ಎಳೆದು ತರುತ್ತೀರಾ? FIR ಅಗಿದೆ. ಈ ಬಗ್ಗೆ ರಾಜ್ಯ ಸರ್ಕಾರ ಎಸ್ಐಟಿ ರಚನೆ ಮಾಡಿದೆ. ಇದರಲ್ಲಿ ...

Read More »

ಹೊಸ ದಾಖಲೆ ಬರೆದ ಕೆಎಂಎಫ್ ನಂದಿನಿ ಮಿಲ್ಕ್…

Cnewstv / 26.04.2024 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. ಹೊಸ ದಾಖಲೆ ಬರೆದ ಕೆಎಂಎಫ್ ನಂದಿನಿ ಮಿಲ್ಕ್… ಬೆಂಗಳೂರು : ಕೆಎಂಎಫ್ ಕರ್ನಾಟಕ ಹಾಲು ಒಕ್ಕೂಟ (KMF) ನಂದಿನಿ ಬ್ರಾಂಡ್ ಉತ್ಪನ್ನಗಳು ತನ್ನದೇ ದಾಖಲೆಯನ್ನು ಮುರಿದು,‌ ದೊಡ್ಡ ಸುದ್ದಿ ಮಾಡಿದೆ. ಹೌದು ಒಂದೇ ದಿನಕ್ಕೆ 51 ಲಕ್ಷ ಲೀಟರ್ ಹಾಲು ಹಾಗೂ 16.5 ಲಕ್ಷ ಲೀಟರ್ ಮೊಸರನ್ನ ಮಾರಾಟ ಮಾಡುವ ಮೂಲಕ ವಿನೂತನ ದಾಖಲೆಯನ್ನು ಸೃಷ್ಟಿ ಮಾಡಿದೆ. ಒಂದೇ ದಿನದಲ್ಲಿ 44 ಲಕ್ಷ ಲೀಟರ್ ಗಿಂತ ಹೆಚ್ಚು ನಂದಿನಿ ...

Read More »

ಮಾದರಿ ನೀತಿ ಸಂಹಿತೆ ಉಲ್ಲಂಘನೆ 189 ಪ್ರಕರಣಗಳು ದಾಖಲು..

Cnewstv / 26.04.2024 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. ಮಾದರಿ ನೀತಿ ಸಂಹಿತೆ ಉಲ್ಲಂಘನೆ 189 ಪ್ರಕರಣಗಳು ದಾಖಲು.. ಬೆಂಗಳೂರು : ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಅಡಿಯಲ್ಲಿ ಲೋಕಸಭಾ ಚುನಾವಣೆಯಲ್ಲಿ 189 ಪ್ರಕರಣಗಳು ದಾಖಲಾಗಿದೆ ಎಂದು ಚುನಾವಣಾ ಆಯೋಗ ಮಾಹಿತಿ ತಿಳಿಸಿದೆ.‌ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ರಾಜಕೀಯ ಪಕ್ಷಗಳು ಹಾಗೂ ಜನಪ್ರತಿನಿಧಿಗಳ ವಿರುದ್ಧ ಬುಧವಾರದ ಹೊರಗೆ 189 ಪ್ರಕರಣಗಳು ದಾಖಲಾಗಿದ್ದು, ಇವುಗಳಲ್ಲಿ 23 ಪ್ರಕರಣಗಳು ದೋಷಪೂರಿತ ಭಾಷಣ, 28 ಪ್ರಕರಣಗಳು ಮತದಾರರನ್ನು ಪ್ರಚೋದಿಸಲು ಯತ್ನಿಸಿದ ...

Read More »

ಶಿವಮೊಗ್ಗ ಲೋಕಸಭಾ ಚುನಾವಣೆ ಅಂತಿಮ ಕಣದಲ್ಲಿರುವ ಅಭ್ಯರ್ಥಿಗಳು…

Cnewstv / 23.04.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. ಶಿವಮೊಗ್ಗ ಲೋಕಸಭಾ ಚುನಾವಣೆ ಅಂತಿಮ ಕಣದಲ್ಲಿರುವ ಅಭ್ಯರ್ಥಿಗಳು. ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಮತಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಏ.22 ಉಮೇದುವಾರಿಕೆ ಹಿಂಪಡೆಯಲು ಕಡೆಯ ದಿನವಾಗಿದ್ದು, ಜಿಲ್ಲೆಯಲ್ಲಿ ಚುನಾವಣೆ ಎದುರಿಸಲು ಅಂತಿಮವಾಗಿ 23 ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ. ಉಮೇದುವಾರಿಕೆ ಹಿಂಪಡೆಯಲು ಕಡೆಯ ದಿನವಾದ ಏ.೨೨ ರಂದು ಪಕ್ಷೇತರ ಅಭ್ಯರ್ಥಿಗಳಾದ ಶಶಿಕುಮಾರ್, ಬಾಲಕೃಷ್ಣ ಭಟ್, ಶೇಖರಪ್ಪ ಇವರು ತಮ್ಮ ಉಮೇದುವಾರಿಕೆಯನ್ನು ಹಿಂಪಡೆದಿದ್ದಾರೆ. * ಬಿಜೆಪಿ ಪಕ್ಷದಿಂದ ಬಿ.ವೈ.ರಾಘವೇಂದ್ರ, * ಕಾಂಗ್ರೆಸ್ ...

Read More »

ನೇಹಾ ಹತ್ಯೆ ಪ್ರಕರಣ, ಅಂಜುಮನ್ ಸಂಸ್ಥೆಯಿಂದ ಹುಬ್ಬಳ್ಳಿ-ಧಾರವಾಡ ಬಂದ್.

Cnewstv / 22.04.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. ನೇಹಾ ಹತ್ಯೆ ಪ್ರಕರಣ, ಅಂಜುಮನ್ ಸಂಸ್ಥೆಯಿಂದ ಹುಬ್ಬಳ್ಳಿ-ಧಾರವಾಡ ಬಂದ್. ಹುಬ್ಬಳ್ಳಿ : ನೇಹಾ ಹತ್ಯೆ ಪ್ರಕರಣ ಖಂಡಿಸಿ ಅಂಜುಮನ್ ಸಂಸ್ಥೆ ವತಿಯಿಂದ ಹುಬ್ಬಳ್ಳಿ ಧಾರವಾಡ ನಗರದಲ್ಲಿ ಬಂದ್ ಗೆ ಕರೆ ನೀಡಲಾಗಿದ್ದು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಮಾರುಕಟ್ಟೆ ಪ್ರದೇಶ ಬಿಕೋ ಎನ್ನುತ್ತಿದೆ. ರಾಜ್ಯದ್ಯಂತ ಸುದ್ದಿಯಾಗಿರುವ ಕಾಲೇಜು ಯುವತಿ ನೇಹಾ ಹಿರೇಮಠ ಹಚ್ಚೆಗೈದ ಆರೋಪಿ ಫಯಜ್ ನ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಹುಬ್ಬಳ್ಳಿ ಧಾರವಾಡ ಅವಳಿ ನಗರದ ...

Read More »

ಮಂಡ್ಯದಲ್ಲಿ ಕೈ ಅಭ್ಯರ್ಥಿ ಪರ ಪ್ರಚಾರಕ್ಕಿಳಿದಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್. ಬಿಜೆಪಿ ಸೇರ್ಪಡೆಯಾದರು ಪ್ರಚಾರಕ್ಕೆ ಬರದ ಸುಮಲತಾ…

Cnewstv / 18.04.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. ಮಂಡ್ಯದಲ್ಲಿ ಕೈ ಅಭ್ಯರ್ಥಿ ಪರ ಪ್ರಚಾರಕ್ಕಿಳಿದಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್. ಬಿಜೆಪಿ ಸೇರ್ಪಡೆಯಾದರು ಪ್ರಚಾರಕ್ಕೆ ಬರದ ಸುಮಲತಾ… ಬೆಂಗಳೂರು : ಮಂಡ್ಯ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರವಾಗಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಪ್ರಚಾರ ಕೇಳಿದಿದ್ದಾರೆ ಮತ್ತೊಂದೆಡೆ ಸುಮಲತಾ ಬಿಜೆಪಿ ಸೇರ್ಪಡೆಯಾಗಿ ಹಲವು ದಿನಗಳು ಕಳೆದರೂ ಮಂಡ್ಯದಲ್ಲಿ ಪ್ರಚಾರ ನಡೆಸದೇ ಇರುವುದು ಸಾಕಷ್ಟು ಅನುಮಾನಗಳನ್ನ ಹುಟ್ಟು ಹಾಕಿದೆ. ಹೌದು 2019ರ ಲೋಕಸಭಾ ಚುನಾವಣೆಯಲ್ಲಿ ಇಡೀ ರಾಜ್ಯದಲ್ಲಿಯೇ ಮಂಡ್ಯ ಕ್ಷೇತ್ರ ...

Read More »

ಅತ್ಯಾಕರ್ಷಕ ಸ್ವೀಪ್ ಚಿತ್ತಾರ-ಪೆರೇಡ್ ಮೂಲಕ ಭದ್ರಾವತಿಯಲ್ಲಿ ಮತದಾನ ಜಾಗೃತಿ.

Cnewstv / 17.04.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. ಅತ್ಯಾಕರ್ಷಕ ಸ್ವೀಪ್ ಚಿತ್ತಾರ-ಪೆರೇಡ್ ಮೂಲಕ ಭದ್ರಾವತಿಯಲ್ಲಿ ಮತದಾನ ಜಾಗೃತಿ. ಶಿವಮೊಗ್ಗ : ಭದ್ರಾವತಿಯಲ್ಲಿ ಬೃಹತ್ ಸಂಖ್ಯೆಯಲ್ಲಿ ಗೃಹ ರಕ್ಷಕ ದಳ, ಅಧಿಕಾರಿಗಳು, ಆಶಾ, ಅಂಗನವಾಡಿ ಕಾರ್ಯಕರ್ತೆಯರು ಎನ್.ಸಿ.ಸಿ., ಎನ್.ಎಸ್.ಎಸ್. ವಿದ್ಯಾರ್ಥಿಗಳು ಸೇರಿ ವಿಎಸ್ ಎಲ್ ಗೇಟ್ ನಿಂದ ಪೆರೇಡ್ ನಲ್ಲಿ ಸಾಗಿ, ಕನಕಬಮಂಟಪದಲ್ಲಿ ಸ್ವೀಪ್, ಮೇ 7 ಆಕಾರದಲ್ಲಿ ಚಿತ್ತಾರ ಮೂಡಿಸಿ, ಅತ್ಯಾಕರ್ಷಕವಾಗಿ ಮೊಬೈಲ್ ಟಾರ್ಚ್ ಗಳನ್ನು ಆಕಾಶಕ್ಕೆ ತೋರಿಸುತ್ತಾ ಸ್ವೀಪ್ ಆಕೃತಿ ಮೂಡಿಸಿ ಎಲ್ಲರ ಗಮನ ಸೆಳೆಯುವ ...

Read More »

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Gajanur dam Hosanagara JDS K S Eshwarappa MP election M P Election News NSUI Sagara Shikaripura Shimoga shimoga district Shivammoga Shivamoga Shivamogga Shivamogga NSUI SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕಾಂಗ್ರೆಸ್ ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸಿಗಂದೂರು

Recent Comments