Breaking News

Monthly Archives: May 2024

ನಗರದಲ್ಲಿ ವಿದ್ಯುತ್ ವ್ಯತ್ಯಯ. ಸಹಕರಿಸಲು ಮನವಿ.

Cnewstv / 25.05.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. ನಗರದಲ್ಲಿ ವಿದ್ಯುತ್ ವ್ಯತ್ಯಯ. ಸಹಕರಿಸಲು ಮನವಿ. ಶಿವಮೊಗ್ಗ : ಆಲ್ಕೊಳ ವಿ.ವಿ.ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮೇ -26 ರಂದು ಬೆಳಗ್ಗೆ 09.00 ರಿಂದ ಸಂಜೆ 6.00ರ ವರಗೆ ಆಲ್ಕೊಳ, ಸಾಗರ ರಸ್ತೆ, ಗುತ್ಯಪ್ಪ ಕಾಲೋನಿ, ನೇತಾಜಿ ವೃತ್ತ, ಸಕ್ರ್ಯೂಟ್ ಹೌಸ್, ನೀಲಮೇಘಮ್ ಲೇಔಟ್, ರಾಜಮಹಲ್ ಬಡಾವಣೆ, ಪೊಲೀಸ್ ಲೇಔಟ್, ಅಲ್ ಹರೀಮ್ ಲೇಔಟ್, ವಿಜಯನಗರ, ಪಂಪನಗರ, ಶ್ರೀರಾಮನಗರ, ಟಿಪ್ಪುನಗರ, ಪದ್ಮಾ ಟಾಕೀಸ್ ರಸ್ತೆ, ಸಿದ್ದೇಶ್ವರ ವೃತ್ತ, ...

Read More »

ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ತರಬೇತಿ ಪಡೆಯಲು ಅರ್ಜಿ ಆಹ್ವಾನ.

Cnewstv / 23.05.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ತರಬೇತಿ ಪಡೆಯಲು ಅರ್ಜಿ ಆಹ್ವಾನ. ಶಿವಮೊಗ್ಗ : ಆಗಸ್ಟ್ 2024 ನೇ ಸಾಲಿನ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಶಿಕಾರಿಪುರದಲ್ಲಿ ಖಾಲಿ ಇರುವ ವೃತ್ತಿಗಳಿಗೆ ಎಸ್.ಎಸ್.ಎಲ್.ಸಿ. ವಿದ್ಯಾರ್ಹತೆ ಹೊಂದಿದ ಆಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಎಸ್.ಎಸ್.ಎಲ್,ಸಿ ಉತ್ತೀರ್ಣರಾದವರಿಗೆ ಎಲೆಕ್ಟ್ರೀಷಿಯನ್, ಎಲೆಕ್ಟ್ರಾನಿಕ್ ಮೆಕ್ಯಾನಿಕ್, ಫಿಟ್ಟರ್, ಟರ್ನರ್, ಮೆಕ್ಯಾನಿಕ್ ಎಲೆಕ್ಟ್ರಿಕ್ ವೆಹಿಕಲ್, ಅಡ್ವಾನ್ಸ್ ಸಿ.ಎನ್.ಸಿ ಮೆಷಿನಿಂಗ್, ಬೇಸಿಕ್ ಡಿಸೈನರ್& ವರ್ಚುವಲ್ ವೇರಿಫೈಯರ್ ಮೆಕ್ಯಾನಿಕ್,ಆರ್ಟಿಸಸ್ ಯೂಸಿಂಗ್ ಅಡ್ವಾನ್ಸ್ ಟೂಲ್, ...

Read More »

ಜನವಿರೋಧಿ ಕಾಂಗ್ರೆಸ್ ಗೆ ನಿಯಂತ್ರಣ ಹಾಕಬೇಕಿದೆ : ಶಾಸಕ ಹರೀಶ್ ಪೂಂಜ

Cnewstv / 21.05.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. ಜನವಿರೋಧಿ ಕಾಂಗ್ರೆಸ್ ಗೆ ನಿಯಂತ್ರಣ ಹಾಕಬೇಕಿದೆ : ಶಾಸಕ ಹರೀಶ್ ಪೂಂಜ ಪುತ್ತೂರು : ಜನ ವಿರೋಧಿ ಆಡಳಿತ ನಡೆಸುತ್ತಿರುವ ಕಾಂಗ್ರೆಸನ್ನು ನಿಯಂತ್ರಣದಲ್ಲಿಬೇಕಾದರೆ ವಿಧಾನ ಪರಿಷತ್ ನಲ್ಲಿ ಮೈತ್ರಿಕೂಟದ ಹೆಚ್ಚು ಅಭ್ಯರ್ಥಿಗಳು ಗೆಲುವು ಸಾಧಿಸಬೇಕಿದೆ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಹೇಳಿದರು. ಇಲ್ಲಿನ ಭಾರತ್ ಮಾತಾ ಸಭಾಂಗಣದಲ್ಲಿ ನಡೆದ ಮತದಾರರ ಸಂವಾದ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಿ ಮಾತನಾಡಿ, ಜನ ವಿರೋಧಿ ಮಸೂದೆಗಳನ್ನು ತಡೆಯಬೇಕಾದರೆ ವಿಧಾನ ಪರಿಷತ್ ನಲ್ಲಿ ...

Read More »

ಅಭ್ಯರ್ಥಿಗಳ ಗೆಲುವಿಗೆ ಅವಿರತ ಶ್ರಮಿಸೋಣ ಮತದಾರರ ಸಂವಾದ ಕಾರ್ಯಕ್ರಮದಲ್ಲಿ ಶಾಸಕ ಪ್ರತಾಪ್ ಸಿಂಹ ನಾಯಕ್ ಕರೆ

Cnewstv / 19.05.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. ಅಭ್ಯರ್ಥಿಗಳ ಗೆಲುವಿಗೆ ಅವಿರತ ಶ್ರಮಿಸೋಣ ಮತದಾರರ ಸಂವಾದ ಕಾರ್ಯಕ್ರಮದಲ್ಲಿ ಶಾಸಕ ಪ್ರತಾಪ್ ಸಿಂಹ ನಾಯಕ್ ಕರೆ ಮಂಗಳೂರು : ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಪ್ರತಿ ಮತದಾರರನ್ನು ನೇರವಾಗಿ ಸಂಪರ್ಕ ಮಾಡುವ ಮೂಲಕ ಶ್ರಮಿಸಬೇಕು, ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಬೇಕು ಎಂದು ಶಿಕ್ಷಕರ ಕ್ಷೇತ್ರದ ಸಂಚಾಲಕರು ಹಾಗೂ ಶಾಸಕರಾದ ಪ್ರತಾಪ್ ಸಿಂಹ ನಾಯಕ್ ಕರೆ ನೀಡಿದರು. ಇಲ್ಲಿನ ಅಸೈಗೋಳಿಯ ಬಂಟರ ಭವನದಲ್ಲಿ ಭಾನುವಾರ ನೈರುತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರ ...

Read More »

ಪಾಪಿಯೊಬ್ಬ ಪಾಪ್ಯುಲರ್ ಆಗಿದ್ದಾನೆ..

Cnewstv / 16.05.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. ಪಾಪಿಯೊಬ್ಬ ಪಾಪ್ಯುಲರ್ ಆಗಿದ್ದಾನೆ.. ಶಿವಮೊಗ್ಗ : ಪ್ರಜ್ವಲ್ ಹೆಸರು ರಾಷ್ಟ್ರವ್ಯಾಪಿ ಹೋಗಿದೆ. ಪಾಪಿಯೊಬ್ಬ ಪಾಪ್ಯುಲರ್ ಆಗಿದ್ದಾನೆ ಎಂದು ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದ್ದಾರೆ. ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪೆನ್‌ಡ್ರೈವ್ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ಹೆಸರು ರಾಷ್ಟ್ರವ್ಯಾಪಿ ಹೋಗಿದೆ. ಪಾಪಿಯೊಬ್ಬ ಪಾಪ್ಯುಲರ್ ಆಗಿದ್ದಾನೆ ಇದೇ ಪೆನ್‌ಡ್ರೈವ್ ಅನ್ನು ಸದನದ ಹೊರಗೆ ಕುಮಾರಸ್ವಾಮಿ ತೋರಿಸಿದ್ದರು. ಅದು ಪ್ರಜ್ವಲ್ ರೇವಣ್ಣ ಅವರದ್ದೆ ಇರಬೇಕು ಎಂಬ ಅನುಮಾನವಿದೆ. ಅವರೆ ಇದನ್ನು ಬಿಡುಗಡೆ ...

Read More »

ನಡುರಸ್ತೆಯಲ್ಲೇ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ

Cnewstv / 08.05.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. ನಡುರಸ್ತೆಯಲ್ಲೇ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ ಶಿವಮೊಗ್ಗ : ಇಬ್ಬರು ರೌಡಿ ಶೀಟರ್ ರನ್ನು ನಡುರಸ್ತೆಯಲ್ಲೇ ಭೀಕರವಾಗಿ ಹತ್ಯೆ ಮಾಡಲಾಗಿದೆ. ಶಿವಮೊಗ್ಗದಲ್ಲಿ ಹಾಡಹಗಲೇ ಗ್ಯಾಂಗ್ ವಾರ್ ನಡೆದಿದೆ. ನಡುರಸ್ತೆಯಲ್ಲೇ ಇಬ್ಬರು ರೌಡಿಶೀಟರ್ ಗಳನ್ನು ಮಾರಕಾಸ್ತ್ರ, ಚಪ್ಪಡಿ ಕಲ್ಲು, ಸೈಕಲ್ ಎತ್ತಿ ಹಾಕಿ ಲಷ್ಕರ್ ಮೊಹಲ್ಲಾ ಸರ್ಕಲ್ ನಲ್ಲಿ ಹತ್ಯೆ ಮಾಡಲಾಗಿದೆ. ರೌಡಿ ಶೀಟರ್ ಯಾಸೀನ್ ಕುರೇಶಿ ಮೇಲೆ ಅಟ್ಯಾಕ್ ಮಾಡಿದ್ದ ಗ್ಯಾಂಗ್. ‌ ಯಾಸೀ‌ನ್ ಗೆ ಚಾಕುವಿನಿಂದ ...

Read More »

ಅರಮನೆ ಅಂತ ಮತದಾನ ಕೇಂದ್ರ, ಮತದಾನ ಮಾಡಿದವರೇ ಪ್ರಭು…

Cnewstv / 07.05.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. ಅರಮನೆ ಅಂತ ಮತದಾನ ಕೇಂದ್ರ, ಮತದಾನ ಮಾಡಿದವರೇ ಪ್ರಭು… ಶಿವಮೊಗ್ಗ : ಅರಮನೆ ಅಂತ ಮತದಾನ ಕೇಂದ್ರ, ಮತದಾನ ಮಾಡಿದವರೇ ಪ್ರಭು. ಪ್ರಾಚೀನ ಕಾಲದ ಉಡುಗೆ ತೊಟ್ಟ ಚುನಾವಣಾಧಿಕಾರಿಗಳು. ಹೌದು ಈ ರೀತಿಯಾದ ದೃಶ್ಯಗಳು ಕಂಡುಬಂದಿದ್ದು ಶಿವಮೊಗ್ಗ ಜಿಲ್ಲಾ ಪಂಚಾಯತ್ ಮತದಾನ ಕೇಂದ್ರದಲ್ಲಿ.. ಶಿವಮೊಗ್ಗದ ಜಿಲ್ಲಾ ಪಂಚಾಯತ್ ನ ಮತದಾನ ಕೇಂದ್ರದಲ್ಲಿ ವಿಭಿನ್ನ ಪ್ರಯತ್ನ ಮಾಡಲಾಗಿದೆ. ‌ಅರಮನೆಯಂತೆ ಮತದಾನ ಕೇಂದ್ರವನ್ನು ಅಲಂಕರಿಸಲಾಗಿದೆ. ಮತದಾರರೇ ಪ್ರಭು ಎಂಬ ಘೋಷಣೆಯೊಂದಿಗೆ ಮತದಾನಕ್ಕೆ ...

Read More »

ಬಿಜೆಪಿಯವರು ದೇಶದ ಸಂಪತ್ತನ್ನು 22 ಜನರ ಕೈಗೆ ನೀಡಿದ್ದಾರೆ – ರಾಹುಲ್ ಗಾಂಧಿ.

Cnewstv / 02.05.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. ಬಿಜೆಪಿಯವರು ದೇಶದ ಸಂಪತ್ತನ್ನು 22 ಜನರ ಕೈಗೆ ನೀಡಿದ್ದಾರೆ – ರಾಹುಲ್ ಗಾಂಧಿ. ಶಿವಮೊಗ್ಗ : ಬಿಜೆಪಿಯವರು ದೇಶದ ಸಂಪತ್ತನ್ನು 22 ಜನರ ಕೈಗೆ ನೀಡಿದ್ದಾರೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಇಂದು ಶಿವಮೊಗ್ಗ ನಗರದ ಫ್ರೀಡಂ ಪಾರ್ಕ್‌ನಲ್ಲಿ ಆಯೋಜಿಸಿರುವ ಕಾಂಗ್ರೆಸ್ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, ರೇಪಿಸ್ಟ್ ರೇವಣ್ಣ ದೇಶ ಬಿಟ್ಟು ಹೋಗಲು ಬಿಜೆಪಿ ಕಾರಣ. ಅವರ ಬಳಿ ಎಲ್ಲಾ ಸಂಸ್ಥಗಳಿದ್ದಾಗ್ಯೂ ಪ್ರಜ್ವಲ್ ಸುಲಭವಾಗಿ ಜರ್ಮನಿಗೆ ...

Read More »

ಯಡಿಯೂರಪ್ಪ ಮತ್ತು ರಾಘವೇಂದ್ರ ಅವರು ಸೋಲಿನ ಭಯದಿಂದ ತೊಂದರೆ ನೀಡಿದ್ದಾರೆ.

Cnewstv / 02.05.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. ಯಡಿಯೂರಪ್ಪ ಮತ್ತು ರಾಘವೇಂದ್ರ ಅವರು ಸೋಲಿನ ಭಯದಿಂದ ತೊಂದರೆ ನೀಡಿದ್ದಾರೆ. ಶಿವಮೊಗ್ಗ : ಯಡಿಯೂರಪ್ಪ ಮತ್ತು ರಾಘವೇಂದ್ರ ಅವರು ಸೋಲಿನ ಭಯದಿಂದ ತೊಂದರೆ ನೀಡಿದ್ದಾರೆ ಎಂದು ಪಕ್ಷೇತರ ಅಭ್ಯರ್ಥಿ ಕೆ.ಎಸ್ ಈಶ್ವರಪ್ಪ ತಿಳಿಸಿದರು. ಶಿರಾಳಕೊಪ್ಪದಲ್ಲಿ ನಿನ್ನೆ ನಡೆದ ಘಟನೆ ಪ್ರಜಾಪ್ರಭುತ್ವಕ್ಕೆ ಹಿನ್ನಡೆಯಾಗಿದೆ. ಚುನಾವಣಾ ಆಯೋಗದ ಅನುಮತಿ ಪಡೆದುಕೊಂಡು ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ನಂತರ ಕೆಲವು ಗೂಂಡಾಗಳು ತೊಂದರೆ ನೀಡಿದ್ದಾರೆ. ರಸ್ತೆಯಲ್ಲಿ ಸಾರ್ವಜನಿಕ ಸಭೆ ನಡೆಸಿದ್ದೇವೆ. ಗೂಂಡಾಗಿರಿ ಖಂಡಿಸುತ್ತೇವೆ. ಸೋಲಿನ ...

Read More »

ಮೇ. 07 ರಂದು ಮತ ಚಲಾಯಿಸಲು ವೇತನ ಸಹಿತ ರಜೆ.

Cnewstv / 01.05.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. ಮೇ. 07 ರಂದು ಮತ ಚಲಾಯಿಸಲು ವೇತನ ಸಹಿತ ರಜೆ. ಶಿವಮೊಗ್ಗ : ಭಾರತ ಚುನಾವಣಾ ಆಯೋಗವು ಕರ್ನಾಟಕದಲ್ಲಿ 02 ಹಂತಗಳಲ್ಲಿ ಲೋಕಸಭಾ ಚುನಾವಣೆಯನ್ನು ಘೋಷಿಸಿದ್ದು, ಶಿವಮೊಗ್ಗ ಜಿಲ್ಲಾದ್ಯಂತ ಮೇ 07 ಮತದಾನದ ದಿನದಂದು ರಾಜ್ಯಾದ್ಯಂತ ಎಲ್ಲಾ ಕಾರ್ಖಾನೆಗಳು, ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು ಮತ್ತು ಇತರೆ ಸಂಸ್ಥೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ವೇತನ ಸಹಿತ ರಜೆ ಘೋಷಿಸಲಾಗಿದ್ದು, ಸಂವಿಧಾನಾತ್ಮಕ ಹಕ್ಕಾದ ಮತವನ್ನು ಚಲಾಯಿಸುವುದಕ್ಕಾಗಿ ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ...

Read More »

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Hosanagara JDS Kerala K S Eshwarappa MP election M P Election News NSUI Sagara Shikaripura Shimoga shimoga district Shivammoga Shivamoga Shivamogga Shivamogga NSUI SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕಾಂಗ್ರೆಸ್ ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸಿಗಂದೂರು

Recent Comments