Monthly Archives: June 2024

ಡಿಸಿಸಿ ಬ್ಯಾಂಕ್ ಚುನಾವಣೆ : ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಿಗೆ ಗೆಲುವು

Cnewstv / 28.06.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. ಡಿಸಿಸಿ ಬಾಂಕ್ ಚುನಾವಣೆ : ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಿಗೆ ಗೆಲುವು.. ಶಿವಮೊಗ್ಗ : ಪ್ರತಿಷ್ಠಿತ ಶಿವಮೊಗ್ಗ ಡಿಸಿಸಿ ಬ್ಯಾಂಕಿನ ನಿರ್ದೇಶಕ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಹಾಗೂ ಮಲೆನಾಡು ಪ್ರದೇಶಾಭಿವೃದ್ಧಿ ಅಧ್ಯಕ್ಷರೂ,ಕೆಪಿಸಿಸಿ ಸಹಕಾರಿ ವಿಭಾಗದ ಸಂಚಾಲಕರಾದ ಆರ್.ಎಂ.ಮಂಜುನಾಥ ಗೌಡ ಸೇರಿದಂತೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಡಿಸಿಸಿ ಬ್ಯಾಂಕಿನ 13 ನಿರ್ದೇಶಕ ಸ್ಥಾನಗಳಿಗೆ ಇಂದು ಡಿಸಿಸಿ ಬ್ಯಾಂಕಿನ ಪ್ರಧಾನ ಕಛೇರಿಯಲ್ಲಿ ಚುನಾವಣಾ ...

Read More »

ಹಾವೇರಿಯ ಬ್ಯಾಡಗಿ ಟಿಟಿ ಅಪಘಾತದಲ್ಲಿ ಮಸಣ ಸೇರಿದ ಅಂಧ‌ ಸಾಧಕಿ ಮಾನಸ..

Cnewstv / 28.06.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. ಹಾವೇರಿಯ ಬ್ಯಾಡಗಿ ಟಿಟಿ ಅಪಘಾತದಲ್ಲಿ ಮಸಣ ಸೇರಿದ ಅಂಧ‌ ಸಾಧಕಿ ಮಾನಸ.. ಶಿವಮೊಗ್ಗ : ಇಂದು ಬೆಳಗಿನ ಜಾವ ಹಾವೇರಿಯ ಬ್ಯಾಡಗಿಯ ಗುಂಡೇನಹಳ್ಳಿ ಕ್ರಾಸ್ ಬಳಿ ನಡೆದಂತಹ ಭೀಕರ ಟಿಟಿ ಅಪಘಾತದಲ್ಲಿ ಭದ್ರಾವತಿ ಎಮ್ಮೆಹಟ್ಟಿ ಗ್ರಾಮದ 12 ಜ‌ನ ಸೇರಿದಂತೆ ಅಂಧ ಪ್ರತಿಭಾನ್ವಿತ ಮಾನಸ ಮೃತಪಟ್ಟಿದ್ದಾರೆ. 15 ದಿನಗಳ ಹಿಂದೆ ಅಷ್ಟೇ ಟಿಟಿಯನ್ನ ಖರೀದಿಸಿದ್ದು ಈ ಹಿನ್ನೆಲೆಯಲ್ಲಿ ತಂದೆ ತಾಯಿ ಹಾಗೂ ಕುಟುಂಬಸ್ಥರೊಂದಿಗೆ ದೇವರ ದರ್ಶನಕ್ಕೆ ತೆರಳಿದವರು ಮಸಣವನ್ನು ...

Read More »

ಆಗುಂಬೆ ಘಾಟಿಯಲ್ಲಿ ಭಾರಿ ವಾಹನ ಸಂಚಾರ ತಾತ್ಕಾಲಿಕ ನಿಷೇಧ.

Cnewstv / 28.06.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. ಆಗುಂಬೆ ಘಾಟಿಯಲ್ಲಿ ಭಾರಿ ವಾಹನ ಸಂಚಾರ ತಾತ್ಕಾಲಿಕ ನಿಷೇಧ. ಶಿವಮೊಗ್ಗ : ರಾಷ್ಟ್ರೀಯ ಹೆದ್ದಾರಿ 169ಎ ತೀರ್ಥಹಳ್ಳಿ-ಮಲ್ಪೆ ರಸ್ತೆಯ ಆಗುಂಬೆ ಘಾಟಿಯಲ್ಲಿ ಭಾರಿ ಮಳೆಯಿಂದಾಗಿ ಮತ್ತು ಭಾರಿ ವಾಹನಗಳ ಓಡಾಟದಿಂದಾಗಿ ಅಲ್ಲಲ್ಲಿ ರಸ್ತೆ ಬದಿ ಭೂಕುಸಿತ ಆಗುವ ಸಂಭವ ಇರುವುದರಿಂದ ಜೂ.27 ರಿಂದ ಸೆ. 15ರವರೆಗೆ ಈ ರಸ್ತೆಯಲ್ಲಿ ಭಾರಿ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಬದಲಿ ಮಾರ್ಗ… ತೀರ್ಥಹಳ್ಳಿ –ಉಡುಪಿಗೆ ತೀರ್ಥಹಳ್ಳಿ- ಮಾಸ್ತಿಕಟ್ಟೆ -ಸಿದ್ದಾಪುರ-ಕುಂದಾಪುರ-ಉಡುಪಿ ಮಾರ್ಗದ ಮೂಲಕ ...

Read More »

ಡಿಸಿಸಿ ಬ್ಯಾಂಕಿನ ಚುನಾವಣೆ ಪ್ರಕ್ರಿಯೆ ಆರಂಭ..27 ಅಭ್ಯರ್ಥಿಗಳ ಭವಿಷ್ಯ ಇಂದೇ ನಿರ್ಧಾರ ..

Cnewstv / 28.06.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. ಡಿಸಿಸಿ ಬ್ಯಾಂಕಿನ ಚುನಾವಣೆ ಪ್ರಕ್ರಿಯೆ ಆರಂಭ. ಶಿವಮೊಗ್ಗ‌ : ಡಿಸಿಸಿ ಬ್ಯಾಂಕಿನ ನಿರ್ದೇಶಕರ ಅಯ್ಕೆಗೆ ಇಂದು ಬೆಳಗ್ಗೆ 9 ಗಂಟೆಯಿಂದ ಬಾಲರಾಜ್ ಅರಸು ರಸ್ತೆಯಲ್ಲಿರುವ ಪ್ರಧಾನ ಕಛೇರಿಯಲ್ಲಿ ಮತದಾನ ಪ್ರಕ್ರಿಯೆ ಆರಂಭವಾಗಿದೆ. ಬೆಳಗ್ಗೆಯಿಂದಲೇ ಮತದಾನ ಪ್ರಕ್ರಿಯೆ ಬಿರುಸಿನಿಂದ ಆರಂಭವಾಗಿದೆ. 12 ನಿರ್ದೇಶಕರ ಸ್ಥಾನಕ್ಕೆ 27 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಸಂಜೆ 4 ಗಂಟೆಯವರೆಗೂ ಮತದಾನ ಪ್ರಕ್ರಿಯೆ ನಡೆಯಲಿದ್ದು ಇಂದು ಸಂಜೆಯೆ ಫಲಿತಾಂಶ ಪ್ರಕಟವಾಗಲಿದೆ. ಚುನಾವಣೆ ಹಿನ್ನೆಲೆಯಲ್ಲಿ ಡಿಸಿಸಿ ಬ್ಯಾಂಕಿನ ಮುಂಭಾಗದ ...

Read More »

ಹಾವೇರಿಯಲ್ಲಿ ಭೀಕರ ರಸ್ತೆ ಅಪಘಾತ, ಭದ್ರಾವತಿ ಮೂಲದ 10 ಕ್ಕು ಹೆಚ್ಚು ಜನರ ಸಾವು.

Cnewstv / 28.06.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. ಹಾವೇರಿಯಲ್ಲಿ ಭೀಕರ ರಸ್ತೆ ಅಪಘಾತ 10 ಕ್ಕು ಹೆಚ್ಚು ಜನರ ಸಾವು. ಹಾವೇರಿ : ಹಾವೇರಿಯಲ್ಲಿ ಭೀಕರ ರಸ್ತೆ ಅಪಘಾತವಾಗಿದ್ದು, 10 ಕ್ಕು ಹೆಚ್ಚು ಜನರ ಸಾವನ್ನಪ್ಪಿರುವ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಹಾವೇರಿಯ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಹತ್ತಿರದ ಪೂನಾ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತಿದ್ದ ಲಾರಿಗೆ ಬೆಳಗಿನಾ ಜಾವ 3.30 ರ ಸಮಯಕ್ಕೆ ಹಿಂದಿನಿಂದ ಟಿಟಿ ವಾಹನ ಗುದ್ದಿದೆ. ಅಪಘಾತದಿಂದ ಟಿಟಿ ವಾಹನ ...

Read More »

ಶಿವಮೊಗ್ಗಕ್ಕೆ ಬರುತ್ತಾ‌ ವಂದೇ ಭಾರತ್ ರೈಲು ??

Cnewstv / 19.06.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. ಶಿವಮೊಗ್ಗಕ್ಕೆ ಬರುತ್ತಾ‌ ವಂದೇ ಭಾರತ್ ರೈಲು ?? ಶಿವಮೊಗ್ಗ : ಶಿವಮೊಗ್ಗ ಡಿಸಿ ಕಚೇರಿಯಲ್ಲಿ ಸಂಸದ ಬಿ ವೈ ರಾಘವೇಂದ್ರ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಕ್ಷೇತ್ರದ ವ್ಯಾಪ್ತಿಯಲ್ಲಿ ನಡೆಯುತ್ತಿರುವ ರೈಲ್ವೆ ಕಾಮಗಾರಿಗಳ ಪ್ರಗತಿ ಪರಿಶೀಲನ ಮಾಡಿದರು. ಶಿವಮೊಗ್ಗ ಶಿಕಾರಿಪುರ ರಾಣೇಬೆನ್ನೂರು ನೂತನ ರೈಲ್ವೆ ಮಾರ್ಗದ ಪ್ರಸಕ್ತ ಸ್ಥಿತಿಯ ಮಾಹಿತಿ ಪಡೆದರು. ಆರ್ ಓ ಬಿ ಸೇರಿದಂತೆ ಜಿಲ್ಲೆಯ ಮೂರು ಪ್ರಮುಖ ರೈಲ್ವೆ ನಿಲ್ದಾಣದ ಅಭಿವೃದ್ಧಿಯ ಕುರಿತು ಚರ್ಚೆ ನಡೆಸಿದರು, ...

Read More »

ಸ್ಮಶಾನದಲ್ಲೇ ಕಲ್ಲು ಎತ್ತು ಹಾಕಿ ಕೊಲೆ..

Cnewstv / 18.06.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. ಸ್ಮಶಾನದಲ್ಲೇ ಕಲ್ಲು ಎತ್ತು ಹಾಕಿ ಕೊಲೆ.. ಶಿವಮೊಗ್ಗ : ಸ್ಮಶಾನದಲ್ಲಿ ವ್ಯಕ್ತಿಯೊಬ್ಬನನ್ನು ಚಾಕುವಿನಿಂದ ಚುಚ್ಚಿ ಕಲ್ಲು ಎತ್ತು ಹಾಕಿ ಕೊಲೆ ಮಾಡಲಾಗಿದೆ. ನಗರದ ಹೊರವಲಯ ಆಯನೂರು ಗೇಟು ಸಮೀಪದಲ್ಲಿರುವ ಸ್ಮಶಾನದಲ್ಲಿ ನೆನ್ನೆ ರಾತ್ರಿ ರಾಜು ಹಾಗೂ ವಿಕ್ರಂ ಎಂಬುವವರು ಕುಡಿಯಲು ಹೋಗಿದ್ದಾರೆ. ಕುಡಿತದ ನಶೆಯಲ್ಲಿದ್ದ ಇಬ್ಬರ ನಡುವೆ ಜಗಳವಾಗಿದೆ. ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಈ ವೇಳೆ ರಾಜುರಿಗೆ ಚಾಕುವಿನಿಂದ ಹಲ್ಲೆ ಮಾಡಲಾಗಿದೆ ನಂತರ ಅವನ ತಲೆಯ ಮೇಲೆ ಕಲ್ಲು ಎತ್ತಿ‌ಹಾಕಿ ...

Read More »

ದುರ್ನಾತದಿಂದ ಕೂಡಿದ್ದ ಕನ್ಸರ್ ವೆನ್ಸಿಗೆ ಹೊಸ ರೂಪ ನೀಡಿದ ಶಿವಮೊಗ್ಗ ಸಂಚಾರಿ ಪೊಲೀಸರು.

Cnewstv / 18.06.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. ದುರ್ನಾತದಿಂದ ಕೂಡಿದ್ದ ಕನ್ಸರ್ ವೆನ್ಸಿಗೆ ಹೊಸ ರೂಪ ನೀಡಿದ ಶಿವಮೊಗ್ಗ ಸಂಚಾರಿ ಪೊಲೀಸರು. ಶಿವಮೊಗ್ಗ: ಶಿವಮೊಗ್ಗ ಮಹಾನಗರ ಪಾಲಿಕೆ ಮಾಡಬೇಕಾದ ಕೆಲಸವನ್ನು ಶಿವಮೊಗ್ಗ ಸಂಚಾರಿ ಪೊಲೀಸರು ಮಾಡುವ ಮೂಲಕ ಸಾರ್ವಜನಿಕರ ಶ್ಲಾಘನೆಗೆ ಕಾರಣರಾಗಿದ್ದಾರೆ. ಹೌದು,ಸ್ಮಾರ್ಟ್ ಸಿಟಿ ಯೋಜನೆಯಡಿ ನಗರದ ಸವಾರ್ ಲೈನ್ ರಸ್ತೆಯಲ್ಲಿ ವಾಹನಗಳ ಪಾರ್ಕಿಂಗ್ ಗಾಗಿ ಕನ್ಸರ್ ವೆನ್ಸಿ ನಿರ್ಮಾಣ ಮಾಡಲಾಗಿತ್ತು.ಆದರೆ ಜನೋಪಯೋಗಿ ಆಗದೇ ಗಿಡಗಂಟಿಗಳು ಬೆಳೆದಿದ್ದು, ಮದ್ಯಪಾನ ಬಾಟಲಿ, ಅಸ್ವಚ್ಚತೆ ದುರ್ನಾತದಿಂದ ಕೂಡಿದ್ದ ಈ ಕನ್ಸರ್ ...

Read More »

ರಾಜ್ಯದಲ್ಲಿ ಅಸಮರ್ಥ ಸರ್ಕಾರ ಆಡಳಿತದಲ್ಲಿದೆ – ಬಿ ವೈ ವಿಜಯೇಂದ್ರ

Cnewstv / 18.06.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. ರಾಜ್ಯದಲ್ಲಿ ಅಸಮರ್ಥ ಸರ್ಕಾರ ಆಡಳಿತದಲ್ಲಿದೆ – ಬಿ ವೈ ವಿಜಯೇಂದ್ರ ಶಿವಮೊಗ್ಗ : ರಾಜ್ಯದಲ್ಲಿ ಅಸಮರ್ಥ ಸರ್ಕಾರ ಆಡಳಿತದಲ್ಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದ್ದಾರೆ. ನಿನ್ನೆ ನಿಧನರಾದಂತಹ ಬಿಜೆಪಿಯ ಹಿರಿಯ ಮುಖಂಡ ಎಂ ಬಿ ಭಾನುಪ್ರಕಾಶ್ ರವರ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು ನಂತರ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಅವರು ರಾಜ್ಯದಲ್ಲಿ ಅಸಮರ್ಥ ಸರ್ಕಾರ ಆಡಳಿತದಲ್ಲಿದೆ. ರಾಜ್ಯವನ್ನು ದಿವಾಳಿ ಅಂಚಿಗೆ ತೆಗೆದುಕೊಂಡು ...

Read More »

ಅವರು ಹಾಕೊಟ್ಟ ಸಂಕಲ್ಪವನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುತ್ತೇವೆ – ಸಂಸದ ಬಿ ವೈ ರಾಘವೇಂದ್ರ.

Cnewstv / 17.06.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. ಅವರು ಹಾಕೊಟ್ಟ ಸಂಕಲ್ಪವನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುತ್ತೇವೆ – ಸಂಸದ ಬಿ ವೈ ರಾಘವೇಂದ್ರ. ಶಿವಮೊಗ್ಗ : ಭಾನುಪ್ರಕಾಶ್ ಅವರ ಸಾವಿನ ಸುದ್ದಿ ಕೇಳಿ ಆತಂಕ ಆಗಿದೆ. ಅವರು ಹಾಕೊಟ್ಟ ಸಂಕಲ್ಪವನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುತ್ತೇವೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿಕೆ. ಇಂದು ಮತ್ತೂರಿನಲ್ಲಿ ಭಾನುಪ್ರಕಾಶ್ ರವರ ಅಂತಿಮ ದರ್ಶನವನ್ನು ಪಡೆದು, ಮಾಧ್ಯಮದವರೊಂದಿಗೆ ಮಾತನಾಡಿದ ಬಿ ವೈ ರಾಘವೇಂದ್ರ ಅವರು ಭಾನುಪ್ರಕಾಶ್ ಅವರು ಇಂದು ನಮ್ಮನ್ನೆಲ್ಲಾ ಅಗಲಿರೋದು ಸಾವಿರಾರು ...

Read More »

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Gajanur dam Hosanagara JDS K S Eshwarappa MP election M P Election News NSUI Sagara Shikaripura Shimoga shimoga district Shivammoga Shivamoga Shivamogga Shivamogga NSUI SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕಾಂಗ್ರೆಸ್ ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸಿಗಂದೂರು

Recent Comments