Cnewstv / 31.07.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. ಪ್ರತಿಭಾ ಪುರಸ್ಕಾರ ಹಾಗೂ ವಿದ್ಯಾರ್ಥಿಗಳ ಸಮಾವೇಶ ಶಿವಮೊಗ್ಗ ಜಿಲ್ಲಾ ಎನ್.ಎಸ್.ಯು.ಐ. ವತಿಯಿಂದ ಪ್ರತಿ ವರ್ಷದಂತೆ ಈ ಬಾರಿಯೂ ಎಸ್.ಎಸ್.ಎಲ್.ಸಿ. ಹಾಗೂ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ‘ನಮ್ಮೂರ ಹೆಮ್ಮೆ’ ಕಾರ್ಯಕ್ರಮದಲ್ಲಿ ಪ್ರತಿಭಾ ಪುರಸ್ಕಾರ, ಇಂಜಿನಿಯರಿಂಗ್, ವೈದ್ಯಕೀಯ ಮುಂತಾದ ಕೋರ್ಸ್‌ಗಳಲ್ಲಿ ರ್ಯಾಂಕ್ ಗಳಿಸಿದ. ಯುಪಿಎಸ್ಸಿ-ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ತೇರ್ಗಡೆ ಹೊಂದಿದ ಜಿಲ್ಲೆಯ ಪ್ರತಿಭಾನ್ವಿತರಿಗೆ ಅಭಿನಂದನಾ ಕಾರ್ಯಕ್ರಮ ಏರ್ಪಡಿಸಲಾಗಿದೆ. ಜಿಲ್ಲೆಯ ಪ್ರತಿಭಾನ್ವಿತ ವಿದ್ಯಾರ್ತಿಗಳು, ಸಾಧಕರು ತಮ್ಮ ಹೆಸರನ್ನು ಮುಂಚಿತವಾಗಿ ...
Read More »Monthly Archives: July 2024
“CNEWSTV” ವರದಿ ಫಲಶೃತಿ.. ಹೆದ್ದಾರಿ ಫಲಕಗಳ ವಿಲೇವಾರಿಗೆ ದರಪಟ್ಟಿ ಆಹ್ವಾನ.
Cnewstv / 26.07.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. “CNEWSTV” ವರದಿ ಫಲಶೃತಿ.. ಹೆದ್ದಾರಿ ಫಲಕಗಳ ವಿಲೇವಾರಿಗೆ ದರಪಟ್ಟಿ ಆಹ್ವಾನ. ಶಿವಮೊಗ್ಗ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಜಿಲ್ಲೆಯಲ್ಲಿ ಅಳವಡಿಸಲಾದ ಹೆದ್ದಾರಿ ಫಲಕಗಳ ಪೈಕಿ ಶಿಥಿಲಗೊಂಡ ನಾಲ್ಕು ಹೆದ್ದಾರಿ ಫಲಕಗಳ ವಿಲೇವಾರಿಗೆ ಅರ್ಹ ಬಿಡ್‌ದಾರರಿಂದ ದರಪಟ್ಟಿ ಆಹ್ವಾನಿಸಲಾಗಿದೆ. ಜಿಲ್ಲೆಯಲ್ಲಿ ಅಳವಡಿಸಲಾದ ಹೆದ್ದಾರಿ ಫಲಕಗಳು ಶಿಥಿಲಗೊಂಡ ಬಗ್ಗೆ “cnewstv” ಪ್ರವಾಸಿಗರಿಗೆ ಸ್ವಾಗತಿಸುವ ನಾಮಫಲಕದ ಅವ್ಯವಸ್ಥೆ ಎಂಬ ಶೀರ್ಷಿಕೆಯಡಿ ವರದಿ ಪ್ರಕಟಿಸಿತ್ತು. “cnewstv” ವರದಿ ಬೆನ್ನಲೆ ವಾರ್ತಾ ಮತ್ತು ಸಾರ್ವಜನಿಕ ...
Read More »ಕೌಶಲ್ಯ ಅಭಿವೃದ್ಧಿ ತರಬೇತಿ ಪಡೆಯಲು ಅರ್ಜಿ ಆಹ್ವಾನ.
Cnewstv / 26.07.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. ಕೌಶಲ್ಯ ಅಭಿವೃದ್ಧಿ ತರಬೇತಿ ಪಡೆಯಲು ಅರ್ಜಿ ಆಹ್ವಾನ. ಶಿವಮೊಗ್ಗ : ಡಾ. ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮವು ರಾಜ್ಯದ ಪಾರಂಪರಿಕ ಚರ್ಮಗಾರಿಕೆಯಲ್ಲಿ ತೊಡಗಿರುವ ಕುಟುಂಬಗಳ ಯುವ ಜನರಿಗೆ (ಪರಿಶಿಷ್ಟ ಜಾತಿಯಲಿ ಬರುವ ಮಾದಿಗ, ಸಮಗಾರ, ಡೋರ, ಆದಿಜಾಂಬವ, ಮಚಗಾರ, ಮೋಚಿ ಹಾಗೂ ಇತರೆ ಚರ್ಮೋಗಾರಿಕೆಗೆ ಒಳಪಡುವ ಸಮುದಾಯಗಳಿಗೆ) ಪ್ರಸ್ತುತ ಚರ್ಮ ಉದ್ಯಮದಲ್ಲಿ ಚಾಲ್ತಿಯಲ್ಲಿರುವ ಹೊಸ ತಂತ್ರಜ್ಞಾನಗಳು, ವಿನ್ಯಾಸಗಳು ಹಾಗೂ ಮಾರುಕಟ್ಟೆಯ ಬೇಡಿಕೆಗಳನ್ನು ಪರಿಚಯಿಸಲು ಚರ್ಮ ...
Read More »ನಾಮಫಲಕದ ಪದಗಳೇ ನಾಪತ್ತೆ….? ಇದು ಪ್ರವಾಸಿಗರಿಗೆ ಸ್ವಾಗತಿಸುವ ನಾಮಫಲಕದ ಅವ್ಯವಸ್ಥೆ
Cnewstv / 22.07.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. ನಾಮಫಲಕದ ಪದಗಳೇ ನಾಪತ್ತೆ….? ಇದು ಪ್ರವಾಸಿಗರಿಗೆ ಸ್ವಾಗತಿಸುವ ನಾಮಫಲಕದ ಅವ್ಯವಸ್ಥೆ ಶಿವಮೊಗ್ಗ: ಮಲೆನಾಡು ಶಿವಮೊಗ್ಗ ಪ್ರವಾಸಿಗರ ತವರೂರು ಎಂಬ ಖ್ಯಾತಿ ಹೊಂದಿದೆ. ರಾಜ್ಯದ ನಾನಾ ಜಿಲ್ಲೆ ಹಾಗೂ ಹೊರ ರಾಜ್ಯದಿಂದ ಬರುವ ಪ್ರವಾಸಿಗರನ್ನು ಸ್ವಾಗತಿಸುವ ನಾಮಫಲಕ ಈಗ ಅವ್ಯವಸ್ಥೆಯಿಂದ ಕೂಡಿದೆ. ಹೌದು, ನಗರದ ಪ್ರಮುಖ ಸರ್ಕಲ್ ನಲ್ಲಿ ಅಳವಡಿಸಿರುವ ನಾಮಫಲಕ ಹಾಳಾಗುತ್ತಿದೆ.ಲೋಕೋಪಯೋಗಿ ಇಲಾಖೆಯಿಂದ ಈ ನಾಮಫಲಕ ಅಳವಡಿಸಲಾಗಿದೆ ಎನ್ನಲಾಗಿದೆ.ಈ ನಾಮಫಲಕದಲ್ಲಿ ರಾಜ್ಯದ ಹೊರ ಜಿಲ್ಲೆಗಳಿಂದ ಹಾಗೂ ಹೊರ ರಾಜ್ಯಗಳಿಂದ ...
Read More »ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿರುವ ಹೊಸೂರು (ನಿಪ್ಲಿ )ಜಲಪಾತ.
Cnewstv / 19.07.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿರುವ ಹೊಸೂರು (ನಿಪ್ಲಿ )ಜಲಪಾತ. ಮಳೆಗಾಲ ಆರಂಭವಾಯ್ತು ಅಂದ್ರೆ ಉತ್ತರಕನ್ನಡ ಜಿಲ್ಲೆಯಲ್ಲಿ ಜಲಪಾತಗಳು ಮೈದುಂಬಿಕೊಳ್ಳುತ್ತವೆ. ಒಂದಕ್ಕಿಂತ ಇನ್ನೊಂದು ನಯನ ಮನೋಹರವಾಗಿರುವ ಜಲಪಾತಗಳು ಪ್ರವಾಸಿಗರನ್ನು ಕೈಬೀಸಿ ಕರೆಯುತ್ತವೆ. ಶಿವಮೊಗ್ಗ ಜಿಲ್ಲೆಯ ಗಡಿ ಸಾಗರ-ಹೊನ್ನಾವರ ರಾಷ್ಟ್ರೀಯ ಹೆದ್ದಾರಿಯಿಂದ ಆಡುಕಟ್ಟಾ ಬಳಿ ತಿರುವು ಪಡೆದು, ಸುಮಾರು ಹತ್ತು ಕಿಲೋಮೀಟರ್ ಕ್ರಮಿಸಿದರೆ ಹುಸೂರು ಗ್ರಾಮದ ರಸ್ತೆಯಂಚಿನ ಹೊಳೆಯಲ್ಲಿ ಜಲಪಾತವಾಗಿ ಧುಮುಕುತ್ತದೆ. ಮಳೆಗಾಲದ ನಾಲ್ಕೈದು ತಿಂಗಳು ಧುಮ್ಮಿಕ್ಕಿ ಹರಿಯುವ ಈ ಹುಸೂರು ಜಲಪಾತ ...
Read More »ಶಿವಮೊಗ್ಗದಲ್ಲಿ ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳಿಂದ ದಾಳಿ…
Cnewstv / 19.07.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. ಶಿವಮೊಗ್ಗದಲ್ಲಿ ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳಿಂದ ದಾಳಿ… ಶಿವಮೊಗ್ಗ : ಇಂದು ಬೆಳ್ಳಂಬೆಳಿಗ್ಗೆ ಶಿವಮೊಗ್ಗ ಹಾಗೂ ಭದ್ರಾವತಿಯಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಶಿವಮೊಗ್ಗದಲ್ಲಿ ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಪ್ರಕಾಶ್ ಹಾಗೂ ಭದ್ರಾವತಿ ತಾಲೂಕಿನ ಅಂತರಗಂಗೆ ಗ್ರಾ. ಪಂ. ಅಧ್ಯಕ್ಷ ನಾಗೇಶ್ ಅವರ ನಿವಾಸದ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಮಾಹಿತಿ ಕಲೆ ಹಾಕಿದ್ದಾರೆ. ಶಿವಮೊಗ್ಗದ ಕೃಷಿ ನಗರದಲ್ಲಿರುವ ಕೃಷಿ ಇಲಾಖೆ ಅಧಿಕಾರಿ ಪ್ರಕಾಶ್ ನಿವಾಸದ ಮೇಲೆ ...
Read More »ಮೂಲೆಗದ್ದೆ ಮಠದ ಸಮೀಪ ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ ಮರ.. ವಾಹನ ಸಂಚಾರಕ್ಕೆ ಅಡ್ಡಿ..
Cnewstv / 17.07.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. ಮೂಲೆಗದ್ದೆ ಮಠದ ಸಮೀಪ ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ ಮರ.. ವಾಹನ ಸಂಚಾರಕ್ಕೆ ಅಡ್ಡಿ.. ಶಿವಮೊಗ್ಗ : ಹೊಸನಗರ ತಾಲೂಕಿನಲ್ಲಿ ಹಾದು ಹೋಗುವ ರಾಣಿಬೆನ್ನೂರು-ಬೈಂದೂರು ರಾಷ್ಟ್ರೀಯ ಹೆದ್ದಾರಿಗೆ (NH-766c) ಅಡ್ಡಲಾಗಿ ಬೃಹತ್ ಗಾತ್ರದ ಮರವೊಂದು ಬಿದ್ದ ಪರಿಣಾಮ ಕೆಲವು ಕಾಲ ವಾಹನ ಸಂಚಾರ ಅಸ್ತವ್ಯಸ್ತ ಗೊಂಡಿತ್ತು. ಮಾರುತಿಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ಮೂಲೆಗದ್ದೆ ಮಠ ಬಸ್ ನಿಲ್ದಾಣದ ಸಮೀಪ ಮಂಗಳವಾರ ತಡರಾತ್ರಿ ಸುರಿದ ಭೀಕರ ಮಳೆಯಿಂದ ...
Read More »ಜರ್ಮನಿಯಲ್ಲಿ ನರ್ಸಿಂಗ್ ಕೆಲಸಕ್ಕೆ ಆಸಕ್ತರಿಂದ ಅರ್ಜಿ ಆಹ್ವಾನ.
Cnewstv / 16.07.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. ಜರ್ಮನಿಯಲ್ಲಿ ನರ್ಸಿಂಗ್ ಕೆಲಸಕ್ಕೆ ಆಸಕ್ತರಿಂದ ಅರ್ಜಿ ಆಹ್ವಾನ. ಶಿವಮೊಗ್ಗ : ಜರ್ಮನಿ ಸರ್ಕಾರದಿಂದ ಮಾನ್ಯತೆ ಪಡೆದಿರುವ ಮೇ|| ಟ್ಯಾಲೆಂಟ್ ಆರಂಜ್ ಸಂಸ್ಥೆಯು ಭಾರತ ದೇಶದಿಂದ ನರ್ಸ್ ಆಗಿ ಕೆಲಸ ನಿರ್ವಹಿಸಲು ಬಿಎಸ್ಸಿ/ಜಿಎನ್‍ಎಂ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಜರ್ಮನಿಯಲ್ಲಿ ಉದ್ಯೋಗವನ್ನು ಕಲ್ಪಿಸಲು ಮುಂದೆ ಬಂದಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ. ಮೇ|| ಟ್ಯಾಲೆಂಟ್ ಆರಂಜ್ ಸಂಸ್ಥೆಯು ಕರ್ನಾಟಕ ರಾಜ್ಯದ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯನ್ನು ಸಂಪರ್ಕಿಸಿರುವ ಹಿನ್ನೆಲೆಯಲ್ಲಿ ಸೂಕ್ತ ವಿದ್ಯಾರ್ಹತೆ ...
Read More »ತುಂಬಿದ ತುಂಗೆ.. ಮುಳುಗಿದ ಮಂಟಪ..
Cnewstv / 16.07.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. ತುಂಬಿದ ತುಂಗೆ.. ಮುಳುಗಿದ ಮಂಟಪ.. ಶಿವಮೊಗ್ಗ : ತುಂಬಾ ಜಲಾಶಯದಿಂದ ಬಾರಿ ಪ್ರಮಾಣದ ನೀರನ್ನ ಹೊಳೆಗೆ ಬಿಡಲಾಗಿದ್ದು ಶಿವಮೊಗ್ಗದ ತುಂಗಾ ನದಿ ಮೈದುಂಬಿಹರಿಯುತ್ತಿದೆ. ಜಿಲ್ಲೆಯಲ್ಲಿ ಮಳೆಯ ಅಬ್ಬರಕ್ಕೆ ಇಂದು ಜಿಲ್ಲಾಧಿಕಾರಿಗಳು ಶಾಲಾ-ಕಾಲೇಜುಗಳಿಗೆ ರಜೆ ನೀಡಿದ್ದಾರೆ. ಗಾಜನೂರಿನ ತುಂಗಾ ಅಣೆಕಟ್ಟಿಗೆ 61,757 ಕ್ಯೂಸೆಕ್ ಒಳಹರಿವಿದ್ದು, ಅಷ್ಟೇ ಪ್ರಮಾಣದ ನೀರನ್ನ ಜಲಾಶಯದಿಂದ ಹೊರ ಬಿಡಲಾಗುತ್ತಿದೆ.. ಶಿವಮೊಗ್ಗ ನಗರದ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಹತ್ತಿರವಿರುವ ಕೋರ್ಪಲ್ಲಯ್ಯನ ಛತ್ರದ ಮಂಟಪ ಒಳಗಡೆಯಾಗಿದೆ. ಈ ವರ್ಷದಲ್ಲಿ ...
Read More »ಶಿವಮೊಗ್ಗ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ..
Cnewstv / 15.07.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. ಶಿವಮೊಗ್ಗ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ.. ಶಿವಮೊಗ್ಗ : ಜಿಲ್ಲೆಯಲ್ಲಿ ಸತತ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಶಾಲಾ ಕಾಲೇಜುಗಳಿಗೆ ಜುಲೈ 16 ರಂದು ರಜೆ ಘೋಷಿಸಿ ಮಾನ್ಯ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಅವರು ಆದೇಶ ಹೊರಡಿಸಿದ್ದಾರೆ. ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಇದನ್ನು ಒದಿ…
Read More »
Recent Comments