Cnewstv | 20.03.2025 | ಬೆಂಗಳೂರು | ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಟೀಮ್ ಇಂಡಿಯಾಗೆ 58 ಕೋಟಿ ರೂ. ಘೋಷಿಸಿದ ಬಿಸಿಸಿಐ. ಮುಂಬೈ : ಈ ಬಾರಿಯ ಚಾಂಪಿಯನ್ಸ್ ಟ್ರೋಫಿ ವಿಜೇತ ಭಾರತ ತಂಡಕ್ಕೆ ಬಿಸಿಸಿಐ 58 ಕೋಟಿ ರೂ. ನಗದು ಬಹುಮಾನ ಘೋಷಣೆ ಮಾಡಿದೆ. ದುಬೈನಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ ನ್ಯೂಝಿಲೆಂಡ್ ತಂಡವನ್ನು ಬಗ್ಗು ಬಡಿದು ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡ ಟ್ರೋಫಿ ಮುಡಿಗೇರಿಸಿಕೊಂಡಿತ್ತು. ಈ ಶ್ರೇಷ್ಠ ಸಾಧನೆಯನ್ನು ಗೌರವಿಸುವ ಸಲುವಾಗಿ ಇದೀಗ 58 ಕೋಟಿ ...
Read More »Monthly Archives: March 2025
ವಿದ್ಯುತ್ ದರ ಏರಿಕೆ : ಗ್ರಾಹಕರಿಗೆ ಶಾಕ್ ನೀಡಿದ ಕೆಇಆರ್ಸಿ..ಎಪ್ರಿಲ್ 1 ರಿಂದಲೇ ಹೊಸ ಆದೇಶ ಜಾರಿ..
Cnewstv | 20.03.2025 | ಬೆಂಗಳೂರು | ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ವಿದ್ಯುತ್ ದರ ಏರಿಕೆ : ಗ್ರಾಹಕರಿಗೆ ಶಾಕ್ ನೀಡಿದ ಕೆಇಆರ್ಸಿ.. ಬೆಂಗಳೂರು : ಬೆಲೆ ಏರಿಕೆಯ ಹೊಡೆತದಿಂದ ಕಂಗೆಟ್ಟಿರುವ ರಾಜ್ಯದ ಜನತೆಗೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (KERC) ಕೂಡ ಇದೀಗ ಶಾಕ್ ನೀಡಿದೆ. ವಿದ್ಯುತ್ ದರ ಪ್ರತಿ ಯೂನಿಟ್ಗೆ 36 ಪೈಸೆ ಹೆಚ್ಚು ಮಾಡಲಾಗಿದೆ. ವಿದ್ಯುತ್ ಪ್ರಸರಣ ಮತ್ತು ಎಸ್ಕಾಮ‌್ ಸಿಬ್ಬಂದಿ ಪಿಂಚಿಣಿ, ಗ್ರಾಚ್ಯುಟಿಗಾಗಿ ಗ್ರಾಹಕರಿಂದ ವಸೂಲಿಗೆ ಕೆಇಆರ್ಸಿ ಮುಂದಾಗಿದ್ದು, ದರ ಹೆಚ್ಚಳದ ಆದೇಶ ಹೊರಡಿಸಿದೆ. ಎಪ್ರಿಲ್ ...
Read More »ಕೇವಲ 8 ದಿನಗಳ ಮಿಷನ್, 9 ತಿಂಗಳಿಗೆ ವಿಸ್ತರಣೆ ಅಗಿದ್ದು ಏಕೆ ??
Cnewstv | 19.03.2025 | ನವದೆಹಲಿ | ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಕೇವಲ 8 ದಿನಗಳ ಮಿಷನ್, 9 ತಿಂಗಳಿಗೆ ವಿಸ್ತರಣೆ ಅಗಿದ್ದು ಏಕೆ ?? ನವದೆಹಲಿ : 8 ದಿನದ ಮಿಷನ್ 9 ತಿಂಗಳಿಗೆ ವಿಸ್ತರಣೆ ಬೋಯಿಂಗ್ ಸ್ಟಾರ್‌ಲೈನರ್ ನೌಕೆ ಮೂಲಕ 8 ದಿನಗಳ ಅಧ್ಯಯನ ಮಿಷನ್‌ಗಾಗಿ ಸುನೀತಾ ವಿಲಿಯಮ್ಸ್ ಹಾಗೂ ಬುಚ್ ವಿಲ್ಮೋರ್ ಬಾಹ್ಯಾಕಾಶಕ್ಕೆ ತೆರಳಿದ್ದರು. ಜೂನ್ 5 ರಂದು ನೌಕೆ ಉಡಾವಣೆಗೊಂಡಿತ್ತು. ನಾಸಾ ವೇಳಾಪಟ್ಟಿ ಪ್ರಕಾರ ಜೂನ್ 14 ರಂದು ಸುನೀತಾ ವಿಲಿಯಮ್ಸ್ ಹಾಗೂ ಬುಚ್ ವಿಲ್ಮೋರ್ ...
Read More »9 ತಿಂಗಳ ಬಳಿಕ ಭೂಮಿಗಿಳಿದ ಸುನೀತಾ ವಿಲಿಯಮ್ಸ್ ಹಾಗೂ ಬುಚ್ ವಿಲ್ಮೋರ್..
Cnewstv | 19.03.2025 | ನವದೆಹಲಿ | ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 9 ತಿಂಗಳ ಬಳಿಕ ಭೂಮಿಗಿಳಿದ ಸುನೀತಾ ವಿಲಿಯಮ್ಸ್ ಹಾಗೂ ಬುಚ್ ವಿಲ್ಮೋರ್.. ನವದೆಹಲಿ : ತಾಂತ್ರಿಕ ದೋಷದ ಕಾರಣ ಬಾಹ್ಯಾಕಾಶದಲ್ಲೇ ಕಳೆದ 9 ತಿಂಗಳು ಕಳೆದ ನಾಸಾ ಗಗನಯಾತ್ರಿಗಳಾದ ಸುನೀತಾ ವಿಲಿಯಮ್ಸ್ ಹಾಗೂ ಬುಚ್ ವಿಲ್ಮೋರ್ ಅವರನ್ನು ನಾಸಾ ಹಾಗೂ ಸ್ಪೇಸ್ ಎಕ್ಸ್ ಜಂಟಿಯಾಗಿ ಭೂಮಿಗೆ ಕರೆತಂದಿದೆ. ಸ್ಪೇಸ್ಎಕ್ಸ್ ಕ್ರ್ಯೂ ಡ್ರ್ಯಾಗನ್ ಕ್ಯಾಪ್ಸುಲ್ ನೌಕೆ ಮೂಲಕ ಸುನೀತಾ ವಿಲಿಯಮ್ಸ್ ಹಾಗೂ ಬುಚ್ ವಿಲ್ಮೋರ್ ಭೂಮಿಗೆ ಮರಳಿದ್ದಾರೆ. ಭಾರತೀಯ ಕಾಲಮಾನದ ...
Read More »ಭಾರತೀಯ ಸೇನೆಯ ಅಗ್ನಿವೀರ್ ನೇಮಕಾತಿ ಪರೀಕ್ಷೆಗೆ ಆನ್‌ಲೈನ್ ಅರ್ಜಿ ಅಹ್ವಾನ.
cnewstv | 14.03.2025 | ಶಿವಮೊಗ್ಗ | ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಭಾರತೀಯ ಸೇನೆಯ ಅಗ್ನಿವೀರ್ ನೇಮಕಾತಿ ಪರೀಕ್ಷೆಗೆ ಆನ್‌ಲೈನ್ ಅರ್ಜಿ ಅಹ್ವಾನ. ಶಿವಮೊಗ್ಗ : ಅಗ್ನಿಪಥ್ ಯೋಜನೆಯಡಿ 2025-26ನೇ ಸಾಲಿನ ಅಗ್ನಿವೀರ್ ನೇಮಕಾತಿ ಪರೀಕ್ಷೆಗೆ ಬಾಗಲಕೋಟೆ, ಗದಗ, ವಿಜಯಪುರ, ಧಾರವಾಡ, ಉತ್ತರ ಕನ್ನಡ, ಉಡುಪಿ, ದಾವಣಗೆರೆ, ಹಾವೇರಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಅವಿವಾಹಿತ ಪುರುಷ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಅಹ್ವಾನಿಸಲಾಗಿದೆ. ಆನ್‌ಲೈನ್ ನೋಂದಣಿಯು ಮಾರ್ಚ್ 12 ರಿಂದ ಏಪ್ರಿಲ್ 10 ರವರೆಗೆ ಇರುತ್ತದೆ. ನೋಂದಣಿ ಪೊರ್ಟಲ್- WWW.JOININDINARMY.NIC.IN ಹಾಗೂ ...
Read More »NU ಆಸ್ಪತ್ರೆ ಇನ್ನೂ ಮುಂದೆ ʼಶಿವಮೊಗ್ಗ ಕಿಡ್ನಿ ಆಸ್ಪತ್ರೆʼ
cnewstv | 13.03.2025 | ಶಿವಮೊಗ್ಗ | ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 NU ಆಸ್ಪತ್ರೆ ಇನ್ನೂ ಮುಂದೆ ʼಶಿವಮೊಗ್ಗ ಕಿಡ್ನಿ ಆಸ್ಪತ್ರೆʼ ಶಿವಮೊಗ್ಗ : ಎನ್‌ಯು ಆಸ್ಪತ್ರೆಯನ್ನು ʼಶಿವಮೊಗ್ಗ ಕಿಡ್ನಿ ಆಸ್ಪತ್ರೆʼ ಯಾಗಿ ಮರುನಾಮಕರಣ ಮಾಡಲಾಗಿದೆ. ಮಲೆನಾಡು ಭಾಗದಲ್ಲಿ ಕಿಡ್ನಿ ಸಂಬಂಧಿತ ಆರೋಗ್ಯ ಸಮಸ್ಯೆಗಳ ನಿವಾರಣೆಗೆ ಹೆಸರುವಾಸಿಯಾಗಿರುವ ಏಕೈಕ ಆಸ್ಪತ್ರೆ ಅದು ಎನ್‌ಯು ಆಸ್ಪತ್ರೆ. ಇನ್ನು ಮುಂದೆ ಎನ್‌ಯು ಆಸ್ಪತ್ರೆಯು ಮಲೆನಾಡು ಭಾಗದಾಚೆಗೂ ಯುರಾಲಜಿ ಮತ್ತು ನೆಫ್ರಾಲಜಿ ಸಂಬಂಧಿತ ರೋಗಿಗಳಿಗೆ ಚಿಕಿತ್ಸೆ ನೀಡಲು ಯೋಜಿಸಿದ್ದು, ಶಿವಮೊಗ್ಗ ಕಿಡ್ನಿ ಆಸ್ಪತ್ರೆಯಾಗಿ ಪರಿವರ್ತನೆಗೊಳ್ಳುತ್ತಿದೆ. ನಗರದ ...
Read More »ಪಡಿತರ ಚೀಟಿದಾರರಿಗೆ ಹಣದ ಬದಲಿಗೆ ಅಕ್ಕಿ ವಿತರಣೆ.
cnewstv | 14.03.2025 | ಶಿವಮೊಗ್ಗ | ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಪಡಿತರ ಚೀಟಿದಾರರಿಗೆ ಹಣದ ಬದಲಿಗೆ ಅಕ್ಕಿ ವಿತರಣೆ. ಶಿವಮೊಗ್ಗ : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಅನ್ನಭಾಗ್ಯ ಯೋಜನೆಯಡಿ ಪ್ರಸ್ತುತ ಅಂತ್ಯೋದಯ ಅನ್ನಭಾಗ್ಯ ಯೋಜನೆ ಮತ್ತು ಆದ್ಯತಾ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗಳಿಗೆ ಪ್ರತಿ ತಿಂಗಳು ಪಡಿತರ ಚೀಟಿಯ ಕುಟುಂಬ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ನೇರ ನಗದು ವರ್ಗಾವಣೆ ಮುಖಾಂತರ ಅಕ್ಕಿ ಹಣವನ್ನು ವರ್ಗಾಯಿಸುವ ಪ್ರಕ್ರಿಯೆ ಬದಲಾಗಿ 2025 ರ ಫೆಬ್ರವರಿಯಿಂದ ಜಾರಿಗೆ ಬರುವಂತೆ ಅರ್ಹ ಫಲಾನುಭವಿಗಳಿಗೆ ಹೆಚ್ಚುವರಿ ...
Read More »ಶಕ್ತಿ ಯೋಜನೆ : ಕೋಟ್ಯಂತರ ರೂ. ನಷ್ಟದಲ್ಲಿ ಕೆಎಸ್‌ಆರ್‌ಟಿಸಿ, ಬಿಎಂಟಿಸಿ.
cnewstv | 12.03.2025 | ಶಿವಮೊಗ್ಗ | ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಕ್ತಿ ಯೋಜನೆ : ಕೋಟ್ಯಂತರ ರೂ. ನಷ್ಟದಲ್ಲಿ ಕೆಎಸ್‌ಆರ್‌ಟಿಸಿ, ಬಿಎಂಟಿಸಿ. ಬೆಂಗಳೂರು : ಕರ್ನಾಟಕದ ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಕೆಕೆಆರ್‌ಟಿಸಿ ಮತ್ತು ಎನ್‌ಡಬ್ಲ್ಯುಕೆಆರ್‌ಟಿಸಿ ಸಾರಿಗೆ ನಿಗಮಗಳಿಗೆ ಕಳೆದ ಐದು ವರ್ಷಗಳಲ್ಲಿ ಭಾರಿ ನಷ್ಟವಾಗಿದೆ ಎಂದು ವಿಧಾನ ಪರಿಷತ್ತಿನಲ್ಲಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ. ಶಕ್ತಿ ಯೋಜನೆಯ ಖರ್ಚು ಮತ್ತು ನಿಗಮಗಳ ಆರ್ಥಿಕ ಸ್ಥಿತಿಯ ಕುರಿತು ವಿವರವಾದ ಮಾಹಿತಿಯನ್ನು ಸಾರಿಗೆ ಸಚಿವರು ನೀಡಿದ್ದಾರೆ. ಎಂಎಲ್ಸಿ ಕೇಶವ ಪ್ರಸಾದ್ ಪ್ರಶ್ನೆಗೆ, “ಕಳೆದ ...
Read More »ದಿ ಡೆವಿಲ್ : ಒಂಬತ್ತು ತಿಂಗಳ ಬಳಿಕ ಮತ್ತೆ ಶೂಟಿಂಗ್ ಆರಂಭ.
cnewstv | 12.03.2025 | ಶಿವಮೊಗ್ಗ | ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ದಿ ಡೆವಿಲ್ : ಒಂಬತ್ತು ತಿಂಗಳ ಬಳಿಕ ಮತ್ತೆ ಶೂಟಿಂಗ್ ಆರಂಭ. ಮೈಸೂರು : ಬರೋಬ್ಬರಿ ಒಂಬತ್ತು ತಿಂಗಳ ಬಳಿಕ ನಟ ದರ್ಶನ್ ಮತ್ತೆ ಬಣ್ಣ ಹಚ್ಚಿ ಶೂಟಿಂಗ್ ಆರಂಭಿಸಲಿದ್ದಾರೆ. ಇಂದಿನಿಂದ ಸಿನಿಮಾ ಚಿತ್ರೀಕರಣದಲ್ಲಿ ದರ್ಶನ್ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ದರ್ಶನ್ ನಟನೆಯ ‘ಡೆವಿಲ್’ ಸಿನಿಮಾದ ಚಿತ್ರೀಕರಣ ಇಂದು ಮೈಸೂರಿನ ಅತಿಥಿ ಗೃಹದಲ್ಲಿ ಶುರುವಾಗಿದೆ. ಇಂದು ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದು ದರ್ಶನ್, ಸಿನಿಮಾ ಸೆಟ್ಗೆ ತೆರಳಿದ್ದಾರೆ. ನಟ ದರ್ಶನ್ ...
Read More »
C News TV Kannada News Online in cnewstv