Monthly Archives: June 2025

ಹಳೆ ಬೊಮ್ಮನಕಟ್ಟೆ ಹತ್ತಿರ ವ್ಯಕ್ತಿಯ ಬರ್ಬರ ಹತ್ಯೆ.

Cnewstv | 22.06.2025 | ಶಿವಮೊಗ್ಗ | ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಹಳೆ ಬೊಮ್ಮನಕಟ್ಟೆ ಹತ್ತಿರ ವ್ಯಕ್ತಿಯ ಬರ್ಬರ ಹತ್ಯೆ. ಶಿವಮೊಗ್ಗ: ನಗರದ ಹಳೆ ಬೊಮ್ಮನಕಟ್ಟೆ ಯ ಕೆಂಚಮ್ಮ ದೇವಸ್ಥಾನದ ಹಿಂಬದಿಯ ಕೆರೆ ಪಕ್ಕದಲ್ಲಿ ಕೊಲೆಯಾದ ಪುರುಷನ ಶವವೊಂದು ಭಾನುವಾರ ಬೆಳಿಗ್ಗೆ ಪತ್ತೆಯಾಗಿದೆ. ಕೊಲೆಗೀಡಾದವನನ್ನು ಅವಿನಾಶ್ (35) ಎಂದು ಗುರುತಿಸಲಾಗಿದೆ. ಕೊಲೆ ನಡೆದ ಜಾಗ ರಕ್ತಸಿಕ್ತವಾಗಿದ್ದು, ಮದ್ಯದ ಬಾಟಲಿ, ಖಾರಾ ಮಿಕ್ಸ್ಚರ್ ಎಲ್ಲಾ ಬಿದ್ದಿದೆ. ವಿನೋಬನಗರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು ಬಹುಷ: ತಡರಾತ್ರಿಯ ವರೆಗೂ ಸ್ನೇಹಿತರ ಜೊತೆ ...

Read More »

ಖಾಲಿ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನಕ್ಕೆ ಕರೆ…

Cnewstv | 19.06.2025 | ಶಿವಮೊಗ್ಗ | ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಖಾಲಿ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನಕ್ಕೆ ಕರೆ. ಶಿವಮೊಗ್ಗ : ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮ ಕಾರ್ಯಕ್ರಮವು ಗುತ್ತಿಗೆ ಆಧಾರದ ಮೇಲೆ ಖಾಲಿ ಹುದ್ದೆಗಳಾದ ನ್ಯೂರಾಲಜಿಸ್ಟ್, ಶುಶ್ರ‍್ರೂಷಕ ಅಧಿಕಾರಿ, ಫಿಸಿಯೊಥೆರಪಿಸ್ಟ್, ಕ್ಲಿನಿಕಲ್ ಸೈಕಾಲಜಿಸ್ಟ್, ಸ್ಪೀಚ್ ಥೆರಪಿಸ್ಟ್ ಹಾಗೂ ಜಿಲ್ಲಾ ಸಂಯೋಜಕರ ಹುದ್ದೆಗೆ ಭರ್ತಿ ಮಾಡುವ ಸಂಬಂಧ ನೇರ ಸಂದರ್ಶನಕ್ಕೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅಭ್ಯರ್ಥಿಗೆ ಕನ್ನಡವನ್ನು ಸ್ಪಷ್ಟವಾಗಿ ಓದಲು, ಬರೆಯಲು ಮತ್ತು ಮಾತನಾಡಲು ಬರಬೇಕು. ಮೇಲಿನ ಹುದ್ದೆಗಳಿಗೆ ಅರ್ಜಿಯನ್ನು ಜೂನ್ ...

Read More »

ಸಾಗರ ಮತ್ತು ಹೊಸನಗರ ಶಾಲಾ-ಕಾಲೇಜುಗಳಿಗೆ ರಜೆ..

Cnewstv | 16.06.2025 | ಶಿವಮೊಗ್ಗ | ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಸಾಗರ ಮತ್ತು ಹೊಸನಗರ ಶಾಲಾ-ಕಾಲೇಜುಗಳಿಗೆ ರಜೆ.. ಶಿವಮೊಗ್ಗ :  ಸಾಗರ ಮತ್ತು ಹೊಸನಗರ  ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದ್ದು ಜಿಲ್ಲಾಧಿಕಾರಿಗಳ ನಿರ್ದೇಶನದ ಮೇರೆಗೆ ತಾಲೂಕುಗಳ ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ಜೂನ್‌ 16ರಂದು ತಹಶೀಲ್ದರ್‌ ರಜೆ ಘೋಷಿಸಿದ್ದಾರೆ. ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Read More »

ವಿಕಲತೆ ವ್ಯಕ್ತಿಗಳ ಆರೈಕೆದಾರರ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ.

Cnewstv | 13.06.2025 | ಶಿವಮೊಗ್ಗ | ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ವಿಕಲತೆ ವ್ಯಕ್ತಿಗಳ ಆರೈಕೆದಾರರ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ. ಶಿವಮೊಗ್ಗ : ವಿಲಕಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯಿಂದ 2025-26 ನೇ ಸಾಲಿನಲ್ಲಿ ಆಟಿಸಂ, ಬೌದ್ದಿಕ ವಿಕಲತೆ ಮತ್ತು ಬಹುವಿಧ ಅಂಗವಿಕಲತೆ (ಶ್ರವಣ ಮತ್ತು ದೃಷ್ಟಿ ನ್ಯೂನ್ಯತೆ) ಕಾಯಿಲೆಯಿಂದ ಬಳಲುತ್ತಿರುವ ಶೇ.75 ಕ್ಕಿಂತ ಹೆಚ್ಚು ವಿಕಲತೆ ಪ್ರಮಾಣ ಹೊಂದಿರುವ ವ್ಯಕ್ತಿಗಳ ಆರೈಕೆದಾರರಿಗೆ ಮಾಹೆಯಾನ ರೂ.1000 ಪ್ರೋತ್ಸಾಹಧನದ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ನಿಗಧಿತ ನಮೂನೆ ಅರ್ಜಿಯನ್ನು ಆಯಾ ತಾಲ್ಲೂಕಿನ ...

Read More »

ಡಿಕೆ ಶಿವಕುಮಾರ್ ಕನಸಿನ ಯೋಜನೆಗೆ ಬೀಳುತ್ತಾ ಬ್ರೇಕ್ ???

Cnewstv | 07.06.2025 | ಮಂಡ್ಯ | ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಡಿಕೆ ಶಿವಕುಮಾರ್ ಕನಸಿನ ಯೋಜನೆಗೆ ಬೀಳುತ್ತಾ ಬ್ರೇಕ್ ??? ಮಂಡ್ಯ : ಡಿಸಿಎಂ ಡಿಕೆ ಶಿವಕುಮಾರ್ ಕನಸಿನ ಯೋಜನೆ ಕಾವೇರಿ ಆರತಿ ಹಾಗೂ ಅಮ್ಯೂಸ್​ಮೆಂಟ್ ಪಾರ್ಕ್ ಯೋಜನೆಗೆ ರೈತರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಸದ್ಯ ಈ ವಿವಾದ ಮುಖ್ಯಮಂತ್ರಿ ಸಿದ್ದರಾಮಯ್ಯ ತನಕ ತಲುಪಿದೆ. ಮಂಡ್ಯದ ರೈತರು ಡಿಕೆಶಿ ವಿರುದ್ದ ತೊಡೆ ತಟ್ಟಿದ್ದು, ಯಾವುದೇ ಕಾರಣಕ್ಕೂ ಯೋಜನೆ ಅನುಷ್ಠಾನಕ್ಕೆ ಅವಕಾಶ ಕೊಡುವುದಿಲ್ಲ ಎಂದಿದ್ದಾರೆ. ಕಾವೇರಿ ಆರತಿ, ಅಮ್ಯೂಸ್​ಮೆಂಟ್ ಪಾರ್ಕ್ ಮಾಡಿಯೇ ...

Read More »