Cnewstv | ಶಿವಮೊಗ್ಗ | ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಸೆಪ್ಟೆಂಬರ್ 22ರಿಂದ ಅಕ್ಟೋಬರ್ 02ರವರೆಗೆ ಅದ್ದೂರಿ ದಸರಾ.. ಶಿವಮೊಗ್ಗ : ಶಿವಮೊಗ್ಗ ಮಹಾನಗರ ಪಾಲಿಕೆಯ ವತಿಯಿಂದ ಸೆಪ್ಟೆಂಬರ್ 22ರಿಂದ ಅಕ್ಟೋಬರ್ 02ರವರೆಗೆ ಅದ್ದೂರಿಯಾಗಿ ನಡೆಯಲಿರುವ ನಮ್ಮೂರ ನಾಡಹಬ್ಬ ಶಿವಮೊಗ್ಗ ದಸರಾ. ಈ ಬಾರಿ ಒಟ್ಟು 11 ದಿನಗಳ ಕಾಲ ನಡೆಯಲಿರುವ ಈ ದಸರಾ ಮಹೋತ್ಸವವು ಧಾರ್ಮಿಕ, ಸಾಂಸ್ಕೃತಿಕ ಹಾಗೂ ಸಾಮಾಜಿಕ ಅಂಶಗಳನ್ನು ಒಳಗೊಂಡ ಹಬ್ಬವಾಗಿದ್ದು, ನಾಗರೀಕರ ಉತ್ಸಾಹಪೂರ್ಣ ಭಾಗವಹಿಸುವಿಕೆಗೆ ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ. ಮಹಾನಗರ ಪಾಲಿಕೆಯು ಉತ್ಸವದ ಯಶಸ್ಸಿಗಾಗಿ ಅಗತ್ಯ ಕ್ರಮಗಳನ್ನೂ ...
Read More »Monthly Archives: September 2025
ಭದ್ರಾವತಿ ಈದ್ ಮಿಲಾದ್ ಮೆರವಣಿಗೆ ಸಂದರ್ಭದಲ್ಲಿ ಪಾಕಿಸ್ತಾನ ಪರ ಘೋಷಣೆ. ವಿಡಿಯೋ ವೈರಲ್ …
Cnewstv | ಶಿವಮೊಗ್ಗ | ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಭದ್ರಾವತಿ ಈದ್ ಮಿಲಾದ್ ಮೆರವಣಿಗೆ ಸಂದರ್ಭದಲ್ಲಿ ಪಾಕಿಸ್ತಾನ ಪರ ಘೋಷಣೆ. ವಿಡಿಯೋ ವೈರಲ್ … ಶಿವಮೊಗ್ಗ : ಈದ್ ಮಿಲಾದ್ ಮೆರವಣಿಗೆ ಸಂದರ್ಭದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ವಿಡಿಯೋ ವೈರಲ್ ಆದ ಘಟನೆ ಜಿಲ್ಲೆಯ ಭದ್ರಾವತಿ ನಗರದಲ್ಲಿ ಸೋಮವಾರ ರಾತ್ರಿ ನಡೆದಿದೆ. ಭದ್ರಾವತಿ ನಗರದ ತರೀಕೆರೆ ರಸ್ತೆಯಲ್ಲಿರುವ ಅಂಬೇಡ್ಕರ್ ವೃತ್ತದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಕೆಲ ಯುವಕರು ಪಾಕಿಸ್ತಾನ ಜಿಂದಾಬಾದ್ ಎಂದು ಕೂಗುತ್ತಿರುವ ವಿಡಿಯೋ ವೈರಲ್ ಆಗಿದೆ ಎನ್ನಲಾಗಿದೆ. ...
Read More »ಬೇಕರಿ ಉತ್ಪನ್ನಗಳ ಕುರಿತು ಕೌಶಲ್ಯಾಭಿವೃದ್ಧಿ ತರಬೇತಿ.
Cnewstv | ಶಿವಮೊಗ್ಗ | ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬೇಕರಿ ಉತ್ಪನ್ನಗಳ ಕುರಿತು ಕೌಶಲ್ಯಾಭಿವೃದ್ಧಿ ತರಬೇತಿ. ಶಿವಮೊಗ್ಗ : ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯವು ಸೆ. 15 ರಿಂದ ಅ.14 ರವರೆಗೆ 1 ತಿಂಗಳು ಶಿವಮೊಗ್ಗ ಕೃಷಿ ಮಹಾವಿದ್ಯಾಲಯ ಆವರಣದ ಬೇಕರಿ ಘಟಕದಲ್ಲಿ ವಿವಿಧ ಬೇಕರಿ ಉತ್ಪನ್ನಗಳಾದ ಬೆಣ್ಣೆ ಬಿಸ್ಕತ್ತು, ಕೋಕೋನಟ್ ಕುಕಿಸ್, ಕೋಕೊನಟ್ ಬಿಸ್ಕತ್ತು, ಮಸಾಲ ಬಿಸ್ಕತ್ತು, ಕೋಕೊನಟ್ ಕ್ಯಾಸಲ್ಸ, ಫ್ರುಟ್ ಕೇಕ್, ಸ್ಪಾಂಜ್‌ಕೇಕ್, ಜೆಲ್‌ಕೇಕ್, ಬಟರ್ ಐಸಿಂಗ್, ಮಿಲ್ಕ ಬ್ರೆಡ್, ಪಪ್‌ಪೇಸ್ಟಿç, ದಿಲ್ ಪಸಂದ್, ...
Read More »
C News TV Kannada News Online in cnewstv