ಹಣ ವರ್ಗಾವಣೆ ಪ್ರಕರಣ : ಸೋನಿಯಾಗಾಂಧಿ, ರಾಹುಲ್ ಗಾಂಧಿಗೆ ಸಮಸ್ಸ್.
Cnewstv.in / 01.06.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಹಣ ವರ್ಗಾವಣೆ ಪ್ರಕರಣ : ಸೋನಿಯಾಗಾಂಧಿ, ರಾಹುಲ್ ಗಾಂಧಿಗೆ ಸಮಸ್ಸ್.
ನವದೆಹಲಿ : ನ್ಯಾಷನಲ್ ಹೆರಾಲ್ಡ್‌ಗೆ ಸಂಬಂಧಿಸಿದ ಅಕ್ರಮ ಹಣ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಅವರ ಪುತ್ರ ರಾಹುಲ್ ಗಾಂಧಿಗೆ ಸಮನ್ಸ್ ಜಾರಿ ಮಾಡಿದೆ.
2015 ರಲ್ಲಿ ತನಿಖಾ ಸಂಸ್ಥೆಯಿಂದ ಮುಕ್ತಾಯವಾಗಿದೆ ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂನ್ 8 ರಂದು ವಿಚಾರಣೆಗೆ ಹಾಜರಾಗುವಂತೆ ನಿರ್ದೇಶನಾಲಯವು ಸಮನ್ಸ್ ನೀಡಿದೆ.
ಇದೇ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿರುವ ಕಾಂಗ್ರೆಸ್ ನಾಯಕ ಹಾಗೂ ವಕ್ತಾರ ರಣದೀಪ್ ಸುರ್ಜೇವಾಲಾ, ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಆರಂಭವಾಗಿದ್ದು 1942ರಲ್ಲಿ. ಅಂದು ಬ್ರಿಟಿಷರು ಪತ್ರಿಕೆಯನ್ನು ಹತ್ತಿಕ್ಕಲು ಪ್ರಯತ್ನ ಮಾಡಿದರು. ಇಂದು ಮೋದಿ ಸರ್ಕಾರವೂ ಅದನ್ನೇ ಮಾಡುತ್ತಿದೆ ಮತ್ತು ಇದಕ್ಕೆ ಜಾರಿ ನಿರ್ದೇಶನಾಲಯವನ್ನು ಬಳಸಲಾಗುತ್ತಿದೆ. ಇಡಿ ನಮ್ಮ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಗೆ ನೋಟಿಸ್ ನೀಡಿದೆ ಎಂದು ಕಿಡಿಕಾರಿದ್ದಾರೆ.
ಇದನ್ನು ಒದಿ : https://cnewstv.in/?p=10016
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ : 9916660399.
ರಾಹುಲ್ ಗಾಂಧಿಗೆ ಸಮಸ್ಸ್. ಹಣ ವರ್ಗಾವಣೆ ಪ್ರಕರಣ : ಸೋನಿಯಾಗಾಂಧಿ 2022-06-01
Recent Comments