ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಗೆ ಕೊರೊನಾ ಪಾಸಿಟಿವ್..
Cnewstv.in / 03.06.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಗೆ ಕೊರೊನಾ ಪಾಸಿಟಿವ್..
ಬೆಂಗಳೂರು : ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಗೆ ಕೊರೊನಾ ಪಾಸಿಟಿವ್ ದೃಡಪಟ್ಟಿದೆ
ಈ ಕುರಿತು ತಮ್ಮ ಟ್ಟೀಟರ್ ಖಾತೆಯಲ್ಲಿ ಮಾಹಿತಿಯನ್ನು ಹಂಚಿಕೊಂಡಿರುವ ಸುಧಾಕರ್ ಮೂರು ಅಲೆಗಳ ಸಂದರ್ಭದಲ್ಲಿ ಕೋವಿಡ್ ಸೋಂಕಿನಿಂದ ಪಾರಾಗಿದ್ದ ನಾನು ಈಗ ಸೋಂಕಿಗೆ ತುತ್ತಾಗಿದ್ದೇನೆ.
ಸಣ್ಣಪ್ರಮಾಣದಲ್ಲಿ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೋವಿಡ್ ಟೆಸ್ಟ್ ಮಾಡಿಸಿದಾಗ ಪಾಸಿಟಿವ್ ಇರುವುದು ಪತ್ತೆಯಾಗಿದೆ.
ಕೆಲ ರೋಗಲಕ್ಷಣಗಳು ಕಾಣಿಸಿಕೊಂಡಿದ್ದು ಹೋಮ್ ಐಸೋಲೇಷನ್ ನಲ್ಲಿ ಇದ್ದುಕೊಂಡೇ ಚಿಕಿತ್ಸೆ ಪಡೆಯುತ್ತಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.
ಇದನ್ನು ಒದಿ : https://cnewstv.in/?p=10047
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ : 9916660399.
ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಗೆ ಕೊರೊನಾ ಪಾಸಿಟಿವ್.. 2022-06-03
Recent Comments