ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಏರಿಕೆ. 26 ಸಾವಿರದ ಗಡಿದಾಟಿದ ಸಕ್ರಿಯ ಪ್ರಕರಣಗಳು.
Cnewstv.in / 07.06.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಏರಿಕೆ. 26 ಸಾವಿರದ ಗಡಿದಾಟಿದ ಸಕ್ರಿಯ ಪ್ರಕರಣಗಳು.
ನವದೆಹಲಿ : ದೇಶದಲ್ಲಿ ಮಹಾಮಾರಿ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 26 ಸಾವಿರದ ಗಡಿ ದಾಟಿದೆ.
ದೇಶದಲ್ಲಿ ಕಳೆದ 24 ಗಂಟೆಯಲ್ಲಿ 3,714 ಜನರಲ್ಲಿ ಕೊರೊನಾ ಸೋಂಕು ಧೃಡ ಪಟ್ಟಿದ್ದು, 7 ಮಂದಿ ಸಾವನ್ನಪ್ಪಿದ್ದಾರೆ. ಇದರೊಂದಿಗೆ ದೇಶದಲ್ಲಿ ಒಟ್ಟಾರೆ ಕೊರೊನಾ ಸೋಂಕಿತರ ಸಕ್ರಿಯ ಪ್ರಕರಣಗಳ ಸಂಖ್ಯೆ 26,976 ಕ್ಕೆ ತಲುಪಿದೆ.
ಕಳೆದ 24ಗಂಟೆಯಲ್ಲಿ 2,513 ಮಂದಿ ಗುಣಮುಖರಾಗಿದ್ದು, ಒಟ್ಟಾರೆ ಚೇತರಿಸಿಕೊಂಡಿವವರ ಸಂಖ್ಯೆ 4,26,33,365 ಕ್ಕೆ ತಲುಪಿದೆ. ಲಸಿಕೆ ಅಭಿಯಾನ ಆರಂಭವಾಗಿ ಈವರೆಗೆ ದೇಶದಲ್ಲಿ 1,94,27,16,543 ಜನರಿಗೆ ಲಸಿಕೆಯನ್ನು ನೀಡಲಾಗಿದೆ.
ಇದನ್ನು ಒದಿ : https://cnewstv.in/?p=10072
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ : 9916660399.
ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. 2022-06-07
Recent Comments