ನಾಳೆ ನಗರದ ಕೆಲವು ಬಡಾವಣೆಗಳಲ್ಲಿ ವಿದ್ಯುತ್ ವ್ಯತ್ಯಯ.
Cnewstv.in / 07.06.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ.
ಶಿವಮೊಗ್ಗ : ಜೂನ್ 08 ರಂದು ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್-9 ರಲ್ಲಿ ಸ್ಮಾರ್ಟ್‍ಸಿಟಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ನಗರದ ಶುಭಮಂಗಳ ಕಲ್ಯಾಣ ಮಂಟಪ ಮುಂಭಾಗ, ರಾಣಿ ಚೆನ್ನಮ್ಮ ರಸ್ತೆ ಸೈಕಲ್ ಲೋಕ, ಕರ್ನಾಟಕ ಬ್ಯಾಂಕ್, ವಿನೋಬನಗರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್-11 ರಲ್ಲಿ ಸ್ಮಾರ್ಟ್‍ಸಿಟಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ನಗರದ ಸವಿ ಬೇಕರಿ ಕೆಳಭಾಗ, ಸೂಡಾ ಕಚೇರಿ, ಆದರ್ಶ ಕಾಲೋನಿ, ಕೆಂಚಪ್ಪ ಲೇಔಟ್, ವಿನೋಬನಗರ 100 ಅಡಿ ರಸ್ತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಇದನ್ನು ಒದಿ : https://cnewstv.in/?p=10075
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ : 9916660399.
ಕೆಲವು ಬಡಾವಣೆಗಳಲ್ಲಿ 2022-06-07
Recent Comments