ಶಿವಮೊಗ್ಗ ಬಟ್ಟೆ ಮಾರುಕಟ್ಟೆಯಲ್ಲಿ ವ್ಯಕ್ತಿಗೆ ಚಾಕು ಇರಿತ..
Cnewstv.in / 07.06.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಶಿವಮೊಗ್ಗ ಬಟ್ಟೆ ಮಾರುಕಟ್ಟೆಯಲ್ಲಿ ವ್ಯಕ್ತಿಗೆ ಚಾಕು ಇರಿತ..
ಶಿವಮೊಗ್ಗ : ನಗರದ ಗಾಂಧಿಬಜಾರ್ ನ ಬಟ್ಟೆ ಮಾರುಕಟ್ಟೆಯಲ್ಲಿ ವ್ಯಕ್ತಿಯೊಬ್ಬನಿಗೆ ಇಂದು ಸಂಜೆ ಚಾಕು ಇರಿಯಲಾಗಿದೆ.
ಚಾಕು ಇರಿತಕ್ಕೊಳಗಾದನನ್ನು ಸೆಂಥಿಲ್ ಕುಮಾರ್ (40) ಎಂದು ಗುರುತಿಸಲಾಗಿದೆ. ಚಿಕಿತ್ಸೆಗೆಂದು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ದೊಡ್ಡಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆಯ ಬಗ್ಗೆ ಇನ್ನಷ್ಟು ಮಾಹಿತಿಗಳು ಬರಬೇಕಿದೆ..
ಇದನ್ನು ಒದಿ : https://cnewstv.in/?p=10081
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ : 9916660399.
ಶಿವಮೊಗ್ಗ ಬಟ್ಟೆ ಮಾರುಕಟ್ಟೆಯಲ್ಲಿ ವ್ಯಕ್ತಿಗೆ ಚಾಕು ಇರಿತ.. 2022-06-07
Recent Comments