Breaking News

ನಗರದಲ್ಲಿ ಎರಡು ದಿನ ವಿದ್ಯುತ್ ವ್ಯತ್ಯಯ.

Cnewstv.in / 15.06.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ನಗರದಲ್ಲಿ ಎರಡು ದಿನ ವಿದ್ಯುತ್ ವ್ಯತ್ಯಯ.

ಶಿವಮೊಗ್ಗ : ರೈಲ್ವೆ ಬ್ರಿಡ್ಜ್ ಕಾಮಗಾರಿ ಕೈಗೆತ್ತಿಕೊಂಡಿರುವುದರಿಂದ ಜೂನ್ 16 ಮತ್ತು 17 ರಂದು ಬೆಳಿಗ್ಗೆ 10 ರಿಂದ ಸಂಜೆ 6 ರವರೆಗೆ ಗುರುಪುರ, ಪುರಲೆ, ಶಾಂತಮ್ಮ ಲೇಔಟ್, ಚಿಕ್ಕಲ್, ಸಿದ್ದೇಶ್ವರನಗರ, ಹಸೂಡಿ ರಸ್ತೆ, ವೆಂಕಟೇಶನಗರ, ಸುಬ್ಬಯ್ಯ ಆಸ್ಪತ್ರೆ, ಹೊಳೆಬೆನವಳ್ಳಿ, ಪಿಳ್ಳಂಗಿರಿ, ಜಾವಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ನಗರ ಉಪವಿಭಾಗ -1ರ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್‍ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನು ಒದಿ : https://cnewstv.in/?p=10146

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ : 9916660399.

Leave a Reply

Your email address will not be published. Required fields are marked *

*