ತನ್ನದೇ ದಾಖಲೆಯನ್ನು ಅಳಿಸಿ ಹಾಕಿದ ನೀರಜ್ ಚೋಪ್ರಾ
Cnewstv.in / 15.06.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ತನ್ನದೇ ದಾಖಲೆಯನ್ನು ಅಳಿಸಿ ಹಾಕಿದ ನೀರಜ್ ಚೋಪ್ರಾ
ನವದೆಹಲಿ: ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಐತಿಹಾಸಿಕ ಚಿನ್ನ ಗೆದ್ದಿದ್ದ ಭಾರತದ ಸ್ಟಾರ್ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಅವರು ಫಿನ್‌ಲ್ಯಾಂಡ್‌ನ ತುರ್ಕುದಲ್ಲಿ ನಡೆದ ಪಾವೊ ನುರ್ಮಿ ಕ್ರೀಡಾಕೂಟದಲ್ಲಿ 89.30 ಮೀಟರ್‌ಗಳ ಅದ್ಭುತ ಥ್ರೋ ಎಸೆದಿದ್ದು, ಅವರದೇ ರಾಷ್ಟ್ರೀಯ ದಾಖಲೆಯನ್ನು ಮುರಿದಿದ್ದಾರೆ.
25 ರ ಹರೆಯದ ಭಾರತದ ಭರವಸೆಯ ಕ್ರೀಡಾಳು ಚೋಪ್ರಾ ಅವರ ಹಿಂದಿನ ರಾಷ್ಟ್ರೀಯ ದಾಖಲೆ 88.07 ಮೀ ಆಗಿತ್ತು, ಇದನ್ನು ಅವರು ಕಳೆದ ವರ್ಷ ಮಾರ್ಚ್‌ನಲ್ಲಿ ಪಟಿಯಾಲಾದಲ್ಲಿ ಸ್ಥಾಪಿಸಿದ್ದರು. ಅವರು ಆಗಸ್ಟ್ 7, 2021 ರಂದು 87.58 ಮೀಟರ್ ಎಸೆಯುವ ಮೂಲಕ ಟೋಕಿಯೊ ಒಲಿಂಪಿಕ್ಸ್ ಚಿನ್ನವನ್ನು ಗೆದ್ದಿದ್ದರು.
ಇದನ್ನು ಒದಿ : https://cnewstv.in/?p=10149
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ : 9916660399.
ತನ್ನದೇ ದಾಖಲೆಯನ್ನು ಅಳಿಸಿ ಹಾಕಿದ ನೀರಜ್ ಚೋಪ್ರಾ 2022-06-15
Recent Comments