ಪೊಲೀಸ್ ಕಾನ್ಸ್‍ಟೆಬಲ್ ಹುದ್ದೆ : ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ.
Cnewstv.in / 15.06.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಪೊಲೀಸ್ ಕಾನ್ಸ್‍ಟೆಬಲ್ ಹುದ್ದೆ : ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ.
ಶಿವಮೊಗ್ಗ : 2021-22 ನೇ ಸಾಲಿನ ನಾಗರೀಕ ಪೊಲೀಸ್ ಕಾನ್ಸ್‍ಟೆಬಲ್ ಹುದ್ದೆಗಳ ನೇಮಕಾತಿ ಸಂಬಂಧ ಶಿವಮೊಗ್ಗ ಜಿಲ್ಲಾ ಪೊಲೀಸ್ ಘಟಕದ ಒಟ್ಟು 108 ನಾಗರೀಕ ಪೊಲೀಸ್ ಕಾನ್ಸ್‍ಟೆಬಲ್ ಹುದ್ದೆಗಳಲ್ಲಿ ಒಟ್ಟು 14 ಹುದ್ದೆಗಳಿಗೆ ಎರಡನೇ ತಾತ್ಕಾಲಿಕ ಪಟ್ಟಿಯನ್ನು ಶಿವಮೊಗ್ಗ ಜಿಲ್ಲಾ ಪೊಲೀಸ್ ಕಚೇರಿಯ ಸೂಚನಾ ಫಲಕದಲ್ಲಿ ಜೂ.15 ರ ಅಪರಾಹ್ನ ಪ್ರಕಟಿಸಲಾಗಿದೆ.
ಅಂತೆಯೇ ಸದರಿ ಎರಡನೇ ಆಯ್ಕೆಪಟ್ಟಿಯಲ್ಲಿ ಆಯ್ಕೆಯಾದ ಸಿಪಿಸಿ 11 ಮತ್ತು ಮಪಿಸಿ 03 (ನೇರ) ಅಭ್ಯರ್ಥಿಗಳಿಗೆ ಜೂ.20 ರಂದು ದಾಖಲಾತಿ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆಗಳನ್ನು ನಡೆಸಲಾಗುವುದು ಎಂದು ಜಿಲ್ಲಾ ಪೊಲೀಸ್ ಅಧಿಕ್ಷಕರಾದ ಬಿ.ಎಂ.ಲಕ್ಷ್ಮೀಪ್ರಸಾದ್ ತಿಳಿಸಿದ್ದಾರೆ.
ಇದನ್ನು ಒದಿ : https://cnewstv.in/?p=10151
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ : 9916660399.
ಪೊಲೀಸ್ ಕಾನ್ಸ್‍ಟೆಬಲ್ ಹುದ್ದೆ : ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ. 2022-06-15
Recent Comments