Breaking News

ವಾಹನ ಚಾಲನಾ ತರಬೇತಿಗಾಗಿ ಅರ್ಜಿ ಆಹ್ವಾನ.

Cnewstv.in / 20.06.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ವಾಹನ ಚಾಲನಾ ತರಬೇತಿಗಾಗಿ ಅರ್ಜಿ ಆಹ್ವಾನ.

ಶಿವಮೊಗ್ಗ : ಡಾ|| ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಡಿಯಲ್ಲಿ ಬರುವ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ನಿಗಮದ ವತಿಯಿಂದ 2022-23ನೇ ಸಾಲಿನಲ್ಲಿ ಲಘು ಮತ್ತು ಭಾರಿ ವಾಹನ ಚಾಲನ ತರಬೇತಿಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 24/06/2022 ಆಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಡಾ|| ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ, ಗಾಂದಿನಗರ, ಶಿವಮೊಗ್ಗ ದೂ.ಸಂ.: 08182-224349 ನ್ನು ಸಂಪರ್ಕಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಇದನ್ನು ಒದಿ : https://cnewstv.in/?p=10201

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ : 9916660399.

Leave a Reply

Your email address will not be published. Required fields are marked *

*