ದೇಶದಲ್ಲಿ 91 ಸಾವಿರ ಸಮೀಪಕ್ಕೆ ತಲುಪಿದ ಕೊರೊನಾ ಸಕ್ರೀಯ ಪ್ರಕರಣಗಳ ಸಂಖ್ಯೆ.
Cnewstv.in / 25.06.2022 / ನವದೆಹಲಿ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ದೇಶದಲ್ಲಿ 91 ಸಾವಿರ ಸಮೀಪಕ್ಕೆ ತಲುಪಿದ ಕೊರೊನಾ ಸಕ್ರೀಯ ಪ್ರಕರಣಗಳ ಸಂಖ್ಯೆ.
ನವದೆಹಲಿ : ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇದಿನೇ ಹೆಚ್ಚಳವಾಗುತ್ತಿದ್ದು ಆರೋಗ್ಯ ಇಲಾಖೆ ಮಾಹಿತಿ ಪ್ರಕಾರ ಕಳೆದ 24 ಗಂಟೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 15,940 ಹಾಗೂ ಕೊರೊನಾದಿಂದ 20 ಮಂದಿ ಸಾವನ್ನಪ್ಪಿದ್ದಾರೆ.
ಭಾರತದಲ್ಲಿ ಇದುವರೆಗೆ ಕೋವಿಡ್ ಪ್ರಕರಣಗಳು ಒಟ್ಟು ಸಂಖ್ಯೆ 4,33,78,234 ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಸಕ್ರಿಯ ಕೊರೊನಾ ಪ್ರಕರಣಗಳ ಸಂಖ್ಯೆ 91,779.
ಕಳೆದ 24ಗಂಟೆಯಲ್ಲಿ ಕೊರೊನಾದಿಂದ 12,425 ಮಂದಿ ಗುಣಮುಖರಾಗಿದ್ದು, ಒಟ್ಟು ಚೇತರಿಸಿಕೊಂಡವರ ಸಂಖ್ಯೆ 4,27,61,481 ಕ್ಕೆ ತಲುಪಿದೆ.
ಕೇಂದ್ರ ಸರ್ಕಾರದ ಮಾಹಿತಿಯ ಪ್ರಕಾರ ಇದುವರೆಗೂ ಲಸಿಕಾ ಅಭಿಯಾನದ ಅಡಿಯಲ್ಲಿ 1,96,77,33,217 ಮಂದಿಗೆ ಲಸಿಕೆ ನೀಡಲಾಗಿದೆ.
ಇದನ್ನು ಒದಿ : https://cnewstv.in/?p=10252
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ದೇಶದಲ್ಲಿ 91 ಸಾವಿರ ಸಮೀಪಕ್ಕೆ ತಲುಪಿದ ಕೊರೊನಾ ಸಕ್ರೀಯ ಪ್ರಕರಣಗಳ ಸಂಖ್ಯೆ. 2022-06-25