Breaking News

ನಾಳೆ ನಗರದ ಹಲವು ಬಡಾವಣೆಗಳಲ್ಲಿ ವಿದ್ಯುತ್ ವ್ಯತ್ಯಯ.

Cnewstv.in / 25.06.2022 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ನಾಳೆ ನಗರದ ಹಲವು ಬಡಾವಣೆಗಳಲ್ಲಿ ವಿದ್ಯುತ್ ವ್ಯತ್ಯಯ.

ಶಿವಮೊಗ್ಗ : ಆಲ್ಕೋಳ ವಿ.ವಿ.ಕೇಂದ್ರದ ವ್ಯಾಪ್ತಿಯಲ್ಲಿ ಎರಡನೇ ತ್ರೈಮಾಸಿಕ ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವುದರಿಂದ ಜೂನ್ 26 ರಂದು ಬೆಳಿಗ್ಗೆ 10 ರಿಂದ ಸಂಜೆ 6 ರವರೆಗೆ ಆಲ್ಕೊಳ, ಸಾಗರ ರಸ್ತೆ, ಗುತ್ಯಪ್ಪ ಕಾಲೋನಿ, ನೇತಾಜಿ ವೃತ್ತ, ಸಕ್ರ್ಯೂಟ್ ಹೌಸ್, ನೀಲಮೇಘಮ್ ಲೇಔಟ್, ರಾಜಮಹಲ್ ಬಡಾವಣೆ, ಪೊಲೀಸ್ ಲೇಔಟ್, ಅಶೋಕನಗರ, ಕೆ.ಹೆಚ್.ಬಿ., ಅಲ್ ಹರೀಮ್ ಲೇಔಟ್, ವಿಜಯನಗರ, ಜೆ.ಪಿ.ನಗರ, ಜಿ.ಜಿ.ಬಡಾವಣೆ, ಎಸ್.ವಿ.ಬಡಾವಣೆ, ಗಾಡಿಕೊಪ್ಪ, ಬೂಸ್ಟರ್ ಪಂಪ್ ಹೌಸ್, ರಂಗನಾಥ ಬಡಾವಣೆ, ಪ್ರೆಸ್ ಕಾಲೋನಿ, ಎಂ.ಐ.ಜಿ., ನಂಜಪ್ಪ ಹೆಲ್ತ್‍ಕೇರ್, ಶರಾವತಿ ದಂತ ವೈದ್ಯಕೀಯ ಕಾಲೇಜ್, ಮಲ್ಲಿಗೇನಹಳ್ಳಿ, ದೇವಕಾತಿಕೊಪ್ಪ, ಶ್ರೀರಾಂಪುರ, ವಿರುಪಿನಕೊಪ್ಪ, ಸಿದ್ಲಿಪುರ.

ಮುದ್ದಿನಕೊಪ್ಪ, ತ್ಯಾವರೆಕೊಪ್ಪ, ಸಿಂಹಧಾಮ, ಗುಡ್ಡದಾರಿಕೊಪ್ಪ, ಗಾಲ್ಫ್ ಸ್ಟೇಡಿಯಂ, ಭೂಮಿಕಾ ಇಂಡಸ್ಟ್ರೀ, ಪೆಸೆಟ್ ಕಾಲೇಜ್, ಕೋಟೆಗಂಗೂರು, ಗೆಜ್ಜೇನಹಳ್ಳಿ, ಬಸವಗಂಗೂರು, ಸೋಮಿನಕೊಪ್ಪ, ಆದರ್ಶನಗರ, ಸಹ್ಯಾದ್ರಿನಗರ, ಜೆ.ಹೆಚ್.ಪಟೇಲ್ ಬಡಾವಣೆ, ಕಾಶೀಪುರ, ಕಲ್ಲಹಳ್ಳಿ, ಶಿವಪ್ಪನಾಯಕ ಬಡಾವಣೆ, ಪ್ರಿಯದರ್ಶಿನಿ ಲೇಔಟ್, ಇಂದಿರಾಗಾಂಧಿ ಲೇಔಟ್, ವಿನೋಬನಗರ, ದಾಮೋದರ್ ಕಾಲೋನಿ, ಚೇತನಾ ಸ್ಕೂಲ್, ವಿನೋಬನಗರ 60 ಅಡಿರಸ್ತೆ, ಜೈಲ್ ಸರ್ಕಲ್, ಆಟೋಕಾಂಪ್ಲೇಕ್ಸ್, ದೈವಜ್ಞವೃತ್ತ, ಪೊಲೀಸ್ ಚೌಕಿ, ಮೇಧಾರಕೇರಿ, ನರಸಿಂಹ ಬಡಾವಣೆ, ಶಾರದಮ್ಮ ಲೇಔಟ್, ಹೊಸಮನೆ ಬಡಾವಣೆ, ಕನಕನಗರ.

ದೇವರಾಜ್ ಅರಸ್ ಬಡಾವಣೆ, ಪಿ & ಟಿ ಕಾಲೋನಿ, ಸೂರ್ಯಲೇಔಟ್, ಅರವಿಂದನಗರ, ಇಂಡಸ್ಟ್ರೀಯಲ್ ಏರಿಯಾ, ಎ.ಪಿ.ಎಂ.ಸಿ., ವೀರಣ್ಣ ಲೇಔಟ್, ಜಯದೇವ ಬಡಾವಣೆ, ಕುವೆಂಪುರಸ್ತೆ, ನರ್ಸ್ ಕ್ವಾಟ್ರಸ್, ಆಲ್ಕೋಳ ವೃತ್ತ, ಸಹಕಾರಿ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ನಗರ ಉಪವಿಭಾಗ-3ರ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್‍ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನು ಒದಿ : https://cnewstv.in/?p=10262

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

Leave a Reply

Your email address will not be published. Required fields are marked *

*