Breaking News

ಜೂನ್ 30 ರಂದು ಉದ್ಯೋಗ ಮೇಳ.

Cnewstv.in / 27.06.2022 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಜೂನ್ 30 ರಂದು ಉದ್ಯೋಗ ಮೇಳ.

ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘ, ಡಿ.ವಿ.ಎಸ್. ಕಲಾ-ವಿಜ್ಞಾನ ಮತ್ತು ವಾಣಿಜ್ಯ ಕಾಲೇಜು ಹಾಗೂ ಜಿಲ್ಲ್ಲಾ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ದಿನಾಂಕ: 30-06-2022ರ ಗುರುವಾರ ಬೆಳಿಗ್ಗೆ 10-00 ರಿಂದ ಸಾಯಂಕಾಲ 4.00 ರ ವರೆಗೆ ಡಿ.ವಿ.ಎಸ್. ಕಾಲೇಜ್ ಶಿವಮೊಗ್ಗ, ಗಾಂಧಿಪಾರ್ಕ್ ಎದುರು ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.

ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ತಮ್ಮ ಹೆಸರನ್ನು ಆನ್‍ಲೈನ್‍ನಲ್ಲಿ ನೊಂದಾಯಿಸಿಕೊಳ್ಳುವುದು.
ಎಸ್.ಎಲ್.ಎಲ್.ಸಿ., ಪಿ.ಯು.ಸಿ., ಐ.ಟಿ.ಐ., ಡಿಪ್ಲೋಮಾ ಹಾಗೂ ಯಾವುದೇ ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಆನ್‍ಲೈನ್ https://forms.gle/N8bXFEiVrJLHQ1hU9 ಲಿಂಕ್‍ನಲ್ಲಿ ನೋಂದಾಯಿಸಿಕೊಳ್ಳುವಂತೆ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಸುರೇಶ್ ಹೆಚ್.ಎಂ., ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ದೂ.ಸಂ.08182 – 222646, ಮೊ.ಸಂ. 9448562530 ನ್ನು ಸಂಪರ್ಕಿಸುವುದು.

ಇದನ್ನು ಒದಿ : https://cnewstv.in/?p=10270

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

Leave a Reply

Your email address will not be published. Required fields are marked *

*