Breaking News

ಪ್ರಧಾನಿ ಮೋದಿಯವರನ್ನು ಸ್ವಾಗತಿಸಲು ಬಂದ ಜೋ ಬೈಡೆನ್ ವಿಡಿಯೋ ವೈರಲ್.

Cnewstv.in / 28.06.2022 / ನವದೆಹಲಿ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಪ್ರಧಾನಿ ಮೋದಿಯವರನ್ನು ಸ್ವಾಗತಿಸಲು ಬಂದ ಜೋ ಬೈಡೆನ್ ವಿಡಿಯೋ ವೈರಲ್.

ನವದೆಹಲಿ : ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಲು ಬಂದ ಅಮೆರಿಕ ಅಧ್ಯಕ್ಷ ಜೋ ಬೈಡೆನ್ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಅಗಿದೆ.

ಜಿ7 ಶೃಂಗಸಭೆಗೆ ಮುನ್ನ ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸ್ವಾಗತಿಸಲು ಬಂದಿದ್ದು ವಿಶೇಷವಾಗಿ ಗಮನ ಸೆಳೆಯಿತು. ಹಲವು ನಾಯಕರೊಂದಿಗೆ ಇದ್ದ ಮೋದಿ ಅವರನ್ನು ಬೈಡೆನ್ ಅವರು ಹಿಂದಿನಿಂದ ಬಂದು ಕರೆದು ಆತೀಮಾಯಾಗಿ ಮಾತನಾಡಿಸಿದರು.

ಎರಡು ದಿನಗಳ ಜರ್ಮನಿ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಸ್ಕ್ಲೋಸ್ ಎಲ್ಮಾವ್‌ನಲ್ಲಿ ಜಿ-7 ಶೃಂಗಸಭೆ 2022 ರಲ್ಲಿ ಭಾಗವಹಿಸಲಿದ್ದು, ವಿಶ್ವದ ಏಳು ಶ್ರೀಮಂತ ರಾಷ್ಟ್ರಗಳ ನಾಯಕರೊಂದಿಗೆ ಮಹತ್ವದ ಮಾತುಕತೆ ನಡೆಸಲಿದ್ದಾರೆ.

ಇದನ್ನು ಒದಿ : https://cnewstv.in/?p=10272

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

Leave a Reply

Your email address will not be published. Required fields are marked *

*