Breaking News

ನಾಳೆ ಗ್ರಾಮಾಂತರ ಭಾಗದಲ್ಲಿ ವಿದ್ಯುತ್ ವ್ಯತ್ಯಯ.

Cnewstv.in / 1.7.2022 / ಬೆಂಗಳೂರು /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ನಾಳೆ ಗ್ರಾಮಾಂತರ ಭಾಗದಲ್ಲಿ ವಿದ್ಯುತ್ ವ್ಯತ್ಯಯ.

ಶಿವಮೊಗ್ಗ : ಎಂ.ಆರ್.ಎಸ್. ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ದಿ: 02/07/2022 ರಂದು ಬೆಳಗ್ಗೆ 10.00 ರಿಂದ ಮ. 2.00 ರವರೆಗೆ ಹೊಳಲೂರು, ಮಡಿಕೆ ಚೀಲೂರು, ಹಾಡೋನಹಳ್ಳಿ, ಹೊಳೆಹಟ್ಟಿ, ಸೂಗೂರು, ಕ್ಯಾತಿನಕೊಪ್ಪ, ಬುಳ್ಳಾಪುರ, ಬೇಡರಹೊಸಳ್ಳಿ, ಹರಮಘಟ್ಟ, ಸೋಮಿನಕೊಪ್ಪ, ಆಲದಹಳ್ಳಿ, ಸುತ್ತುಕೋಟೆ, ಕೊಮ್ಮನಾಳ್, ಬಿಕ್ಕೋನಹಳ್ಳಿ, ಬೂದಿಗೆರೆ, ಬೀರನಕೆರೆ, ಬನ್ನಿಕೆರೆ, ಅಬ್ಬಲಗೆರೆ, ಹುಣಸೋಡು, ಕಲ್ಲಗಂಗೂರು, ಚನ್ನಮುಂಬಾಪುರ, ಮತ್ತೋಡು.

ರತ್ನಗಿರಿನಗರ, ರತ್ನಾಕರ ಲೇಔಟ್, ಇಂಜಿನಿಯರ್ ಕಾಲೇಜ್, ಕೃಷಿ ಕಾಲೇಜು, ಗೋಂಧಿಚಟ್ನಹಳ್ಳಿ, ಹೊಳೆಹನಸವಾಡಿ, ಕುಂಚೇನಹಳ್ಳಿ, ಬೀರನಕೆರೆ, ಬಿಕೋನಹಳ್ಳಿ, ಕಲ್ಲಾಪುರ, ಬಸವನಗಂಗೂರು, ಮೇಲಿನ ಹನಸವಾಡಿ, ಬೆಳಲಕಟ್ಟೆ, ಮೋಜಪ್ಪ ಹೊಸೂರು, ಸುತ್ತಮುತ್ತಲಿನ ಜಲ್ಲಿ ಕ್ರಷರ್‍ಗಳು, ಕೂಡ್ಲಿ, ಚಿಕ್ಕೂಡ್ಲಿ, ಭದ್ರಾಪುರ, ಕಾಟಿಕೆರೆ, ವೆಂಕಟಾಪುರ, ಬುಕ್ಲಾಪುರ, ಹೊಳೆಬೆಳಗಲು, ಹೊಳೆಬೆನವಳ್ಳಿ, ದೊಡ್ಡತಾಂಡ, ಹೊಸಮನೆತಾಂಡ, ಪಿಳ್ಳಂಗಿತಿ, ಜಾವಳ್ಳಿ, ಹಾರೋಬೆನವಳ್ಳಿ, ಬೀರನಹಳ್ಳಿ, ಹೊಯ್ಸನಹಳ್ಳಿ, ಯಲವಟ್ಟಿ, ಹಸೂಡಿ, ಹಸೂಡಿ ಫಾರಂ, ವೀರಭದ್ರಕಾಲೋನಿ, ಹಕ್ಕಿಪಿಕ್ಕಿ ಕ್ಯಾಂಪ್, ಚಿಕ್ಕಮಟ್ಟಿ, ಅಬ್ಬರಘಟ್ಟ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಸಾರ್ವಜನಿಕರು ಸಹಕರಿಸಬೇಕೆಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಇದನ್ನು ಒದಿ : https://cnewstv.in/?p=10319

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

Leave a Reply

Your email address will not be published. Required fields are marked *

*