Breaking News

ವಾಣಿಜ್ಯ ಬಳಕೆ LPG ಸಿಲಿಂಡರ್ ಬೆಲೆ ಇಳಿಕೆ.

Cnewstv.in / 02.07.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ವಾಣಿಜ್ಯ ಬಳಕೆ LPG ಸಿಲಿಂಡರ್ ಬೆಲೆ ಇಳಿಕೆ.

ನವದೆಹಲಿ : ವಾಣಿಜ್ಯ ಬಳಕೆ LPG ಸಿಲಿಂಡರ್ ಬೆಲೆ‌ ಇಳಿಕೆ ಮಾಡಲಾಗಿದೆ.

19 kg ತೂಕದ ವಾಣಿಜ್ಯ ಬಳಕೆಯ ದೃವೀಕೃತ ಪೆಟ್ರೋಲಿಯಂ ಅನಿಲದ ಬೆಲೆ 198 ರೂಪಾಯಿ ಕಡಿಮೆ ಮಾಡಲಾಗಿದೆ. ಈ ಮೂಲಕ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 19 ಕೆಜಿ ತೂಕದ LPG ಸಿಲಿಂಡರ್ ಬೆಲೆ 2021 ರೂಪಾಯಿ ಅಗಿದೆ. ಕಳೆದ ಒಂದು ತಿಂಗಳ ಅವಧಿಯಲ್ಲಿ ಇದು ಎರಡನೇ ಬಾರಿ ವಾಣಿಜ್ಯ ಬಳಕೆಯ ಬೆಲೆ ಇಳಿಕೆ ಮಾಡಲಾಗಿದೆ.

ಕಳೆದ ಒಂದು ತಿಂಗಳ ಅವಧಿಯಲ್ಲಿ ಎರಡನೇ ಬಾರಿ ವಾಣಿಜ್ಯ ಬಳಕೆಯ LPG ಸಿಲಿಂಡರ್ ಬೆಲೆಯನ್ನು ಕಡಿಮೆ ಮಾಡಲಾಗಿದೆ.

ಇದನ್ನು ಒದಿ : https://cnewstv.in/?p=10326

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

Leave a Reply

Your email address will not be published. Required fields are marked *

*