Breaking News

ಶಿವಮೊಗ್ಗ – ಪುನೀತ್ ನೆನಪಿನಲ್ಲಿ ಸ್ಮಾರಕ ನಿರ್ಮಿಸಿದ ಗ್ರಾಮಸ್ಥರು.

Cnewstv.in / 04.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಶಿವಮೊಗ್ಗ – ಪುನೀತ್ ನೆನಪಿನಲ್ಲಿ ಸ್ಮಾರಕ ನಿರ್ಮಿಸಿದ ಗ್ರಾಮಸ್ಥರು.

ಶಿವಮೊಗ್ಗ : ದಿ. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನೆನಪಿಗಾಗಿ ಗ್ರಾಮವೊಂದರಲ್ಲಿ ಪುನೀತ್ ರಾಜಕುಮಾರ್ ಅವರ ಸ್ಮಾರಕವನ್ನು ನಿರ್ಮಾಣ ಮಾಡಲಾಗಿದೆ.

ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ತಳಗೆರೆ
ಗ್ರಾಮಸ್ಥರು ಅಗಲಿದ ಪುನೀತ್ ನೆನಪಿಗಾಗಿ ಸ್ಮಾರಕವನ್ನು ನಿರ್ಮಾಣ ಮಾಡಿ ಗೌರವವನ್ನು ಸಲ್ಲಿಸಿದ್ದಾರೆ. ಈ ಸ್ಮಾರಕವನ್ನು ಗ್ರಾಮ‌ ಎಲ್ಲರೂ ಒಟ್ಟುಗೂಡಿ ನಿರ್ಮಾಣ ಮಾಡಿದ್ದು ಸ್ಮಾರಕದ ಜೊತೆಯಲ್ಲಿ ಒಂದು ಕಾರಂಜಿಯನ್ನು ಕೂಡ ನಿರ್ಮಾಣ ಮಾಡಲಾಗಿದೆ. ಈ ಗ್ರಾಮದಲ್ಲಿರುವ ಹಿರಿಯರೇ ಸ್ಮಾರಕ ಹಾಗೂ ಕಾರಂಜಿಯನ್ನು ಉದ್ಘಾಟನೆ ಮಾಡಿದರು.

ಇದನ್ನು ಒದಿ : https://cnewstv.in/?p=10337

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

Leave a Reply

Your email address will not be published. Required fields are marked *

*