Breaking News

ಚಂದ್ರಶೇಖರ್ ಗುರೂಜಿ ಹತ್ಯೆ ಆರೋಪಿಗಳನ್ನು ಹೆಡೆಮುರಿಕಟ್ಟಿದ ಪೋಲಿಸರು.

Cnewstv.in / 05.07.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಚಂದ್ರಶೇಖರ್ ಗುರೂಜಿ ಹತ್ಯೆ ಆರೋಪಿಗಳನ್ನು ಹೆಡೆಮುರಿಕಟ್ಟಿದ ಪೋಲಿಸರು.

ಬೆಂಗಳೂರು : ಇಂದು ಮಧ್ಯಾನ ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಅವರನ್ನು ಹತ್ಯೆ ಮಾಡಿದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಹುಬ್ಬಳ್ಳಿಯಿಂದ ಬೆಳಗಾವಿ ಜಿಲ್ಲೆ ರಾಮದುರ್ಗ ಗೆ ಹೋಗುವಾಗ ಮಾರ್ಗಮಧ್ಯೆ ಪೋಲಿಸರು ಬಂಧಿಸಿದ್ದಾರೆ.
ಹುಬ್ಬಳ್ಳಿ – ಬೆಳಗಾವಿ ಪೊಲೀಸರು ಜಂಟಿ ಕಾರ್ಯಾಚರಣೆ
ನಡೆಸಿದ್ದು ಆರೋಪಿಗಳಾದ ಮಹಾಂತೇಶ ಶಿರೋಳ್ ಹಾಗೂ ಮಂಜುನಾಥನನ್ನು ಬಂಧಿಸಿದ್ದಾರೆ.

ಅರೋಪಿಗಳು 2013 ರಿಂದ 2019 ರ ವರೆಗೆ ಸರಳ ವಾಸ್ತು ಸಂಸ್ಥೆಯಲ್ಲಿ ಗುರುಗಳ ಜೊತೆ ಆಪ್ತರಾಗಿ ಕೆಲಸಮಾಡುತ್ತಿದ್ದರು ಹಾಗೂ ಗುರುಗಳ ಖಾಸಗಿ ವ್ಯವಹಾರವನ್ನು ನೋಡಿಕೊಳ್ಳುತ್ತಿದ್ದರು. ಕಳೆದ 4 ವರ್ಷಗಳ ಹಿಂದೆ ಇಬ್ಬರ ನಡುವೆ ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಉಂಟಾಗಿ ಕೆಲಸದಿಂದ ತೆಗೆಯಲಾಗಿತ್ತು.

ಇದನ್ನು ಒದಿ : https://cnewstv.in/?p=10375

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

Leave a Reply

Your email address will not be published. Required fields are marked *

*