ತೀರ್ಥಹಳ್ಳಿ, ಹೊಸನಗರ, ಸಾಗರ ತಾಲೂಕಿನ ಶಾಲೆಗಳಿಗೆ ನಾಳೆ ರಜೆ.
Cnewstv.in / 05.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ತೀರ್ಥಹಳ್ಳಿ, ಹೊಸನಗರ, ಸಾಗರ ತಾಲೂಕಿನ ಶಾಲೆಗಳಿಗೆ ನಾಳೆ ರಜೆ.
ಶಿವಮೊಗ್ಗ : ತೀರ್ಥಹಳ್ಳಿ, ಹೊಸನಗರ, ಸಾಗರ ತಾಲೂಕಿನ ಶಾಲೆಗಳಿಗೆ ನಾಳೆ ರಜೆ ಘೋಷಣೆ ಮಾಡಿದ್ದಾರೆ.
ಜಿಲ್ಲೆಯ ಹೊಸನಗರ ತೀರ್ಥಹಳ್ಳಿ ಸಾಗರ ತಾಲ್ಲೂಕುಗಳಲ್ಲಿ ಹೆಚ್ಚು ಮಳೆ ಬೀಳುತ್ತಿರುವ ಕಾರಣ ಮೂರು ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ನಾಳೆ ರಜೆ ಘೋಷಿಸಲಾಗಿದೆ ಎಂದು ಮಾನ್ಯ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.
ಇದನ್ನು ಒದಿ : https://cnewstv.in/?p=10377
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
2022-07-05