Breaking News

ಚಂದ್ರಶೇಖರ್ ಗುರೂಜಿ ಅಂತ್ಯಸಂಸ್ಕಾರಕ್ಕೆ ಸಕಲ ಸಿದ್ಧತೆ.

Cnewstv.in / 06.07.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಚಂದ್ರಶೇಖರ್ ಗುರೂಜಿ ಅಂತ್ಯಸಂಸ್ಕಾರಕ್ಕೆ ಸಕಲ ಸಿದ್ಧತೆ.

ಬೆಂಗಳೂರು : ನೆನ್ನೆ ಬರ್ಬರವಾಗಿ ಹತ್ಯೆಯಾದ ಚಂದ್ರಶೇಖರ್ ಗುರೂಜಿ ಅವರ ಅಂತ್ಯಸಂಸ್ಕಾರಕ್ಕೆ ಸಕಲ ಸಿದ್ಧತೆ ನಡೆಯುತ್ತಿದೆ.

ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಗುರೂಜಿ ಮರಣೋತ್ತರ ಪರೀಕ್ಷೆ ಆರಂಭವಾಗಿದ್ದು, ಇಂದು ಮಧ್ಯಾಹ್ನ 1.30 ಕ್ಕೆ ಗುರೂಜಿ ಅಂತ್ಯಸಂಸ್ಕಾರ ಹುಬ್ಬಳ್ಳಿ ಸಮೀಪದ ಸುಳ್ಳಾದ ಶಿವಪ್ರಭಾ ಬಡಾವಣೆಯ ಅವರ ಜಮೀನಿನಲ್ಲಿ ನಡೆಯಲಿದೆ.

ಹಿಂದೂ ವೀರಶೈವ – ಲಿಂಗಾಯತ ಸಂಪ್ರದಾಯದಂತೆ ಅಂತಿಮ ವಿಧಿವಿಧಾನಗಳು ನಡೆಯಲಿದೆ. ಸಾರ್ವಜನಿಕ ದರ್ಶನಕ್ಕೂ ಸಹ ಅವಕಾಶವನ್ನು ಕಲ್ಪಿಸಲಾಗಿದ್ದು, ಮಳೆ ಬಂದರೂ ಸಹ ಯಾವುದೇ ರೀತಿಯಾದಂತಹ ತೊಂದರೆಯಾಗದಂತೆ ವ್ಯವಸ್ಥೆಯನ್ನು ಮಾಡಲಾಗಿದೆ.

ಇದನ್ನು ಒದಿ : https://cnewstv.in/?p=10387

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

Leave a Reply

Your email address will not be published. Required fields are marked *

*