Breaking News
ಸಾಂದರ್ಭಿಕ ಚಿತ್ರ

ತುಂಬಿದ ತುಂಗೆ – ಜಲಾಶಯದಿಂದ ಮತ್ತಷ್ಟು ನೀರು ಹೊರಕ್ಕೆ- ಎಚ್ಚರಿಕೆ ಗಂಟೆ

Cnewstv.in / 06.07.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ತುಂಬಿದ ತುಂಗೆ – ಜಲಾಶಯದಿಂದ ಮತ್ತಷ್ಟು ನೀರು ಹೊರಕ್ಕೆ- ಎಚ್ಚರಿಕೆ ಗಂಟೆ.

ಶಿವಮೊಗ್ಗ : ತುಂಗಾ ನದಿಯ ಹಿನ್ನೀರಿನ ಭಾಗದಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ತುಂಗಾನದಿಯ ಒಳ ಮತ್ತು ಹೊರ ಹರಿವು ಹೆಚ್ಚಾಗಿದೆ.

ಗಾಜನೂರು ಜಲಾಶಯಕ್ಕೆ ಒಳಹರಿವು ಹೆಚ್ಚಾದ ಹಿನ್ನೆಲೆಯಲ್ಲಿ ತುಂಗಾ ಜಲಾಶಯದಿಂದ ಭಾರಿ ಪ್ರಮಾಣದ ನೀರನ್ನು ಹೊರಬಿಡಲಾಗುತ್ತಿದೆ.

ಪ್ರಸುತ್ತ 20 ಗೇಟ್ ಗಳ ಮೂಲಕ 52,407 ಕ್ಯೂಸೆಕ್ಸ್ ನೀರನ್ನು ಜಲಾಶಯದಿಂದ ನದಿಗೆ ಬಿಡಲಾಗುತ್ತಿದೆ.‌ ಜಿಲ್ಲೆಯಾದ್ಯಂತ ಮತ್ತಷ್ಟು ಮಳೆ ಮುಂದುವರೆಯುವ ಸಾಧ್ಯತೆ ಇದೆ.

ಇದನ್ನು ಒದಿ : https://cnewstv.in/?p=10403

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

Leave a Reply

Your email address will not be published. Required fields are marked *

*