ಮೂರು ತಾಲೂಕಿನ ಶಾಲೆಗಳಿಗೆ ನಾಳೆ ರಜೆ.
Cnewstv.in / 06.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಮೂರು ತಾಲೂಕಿನ ಶಾಲೆಗಳಿಗೆ ನಾಳೆ ರಜೆ.
ಶಿವಮೊಗ್ಗ : ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಸಾಗರ ತೀರ್ಥಹಳ್ಳಿ ಹೊಸನಗರ ತಾಲೂಕಿನಲ್ಲಿ ಹೆಚ್ಚು ಮಳೆಯಾಗುತ್ತಿದೆ. ಹಾಗಾಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಜಿಲ್ಲಾಧಿಕಾರಿಗಳಾದ ಡಾ. ಸೆಲ್ವಮಣಿಯವರು ರಜೆಯನ್ನು ಘೋಷಿಸಿದ್ದಾರೆ.
ಇಂದು ಕೂಡ ಈ ಮೂರು ತಾಲೂಕಿನ ಶಾಲೆಗಳಿಗೆ ರಜೆ ನೀಡಲಾಗಿತ್ತು. ಇನ್ನು ಮುಂದಿನ ಐದು ದಿನ ಭಾರಿ ಮಳೆಯಾಗುವ ಮುನ್ನೆಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.
ಇದನ್ನು ಒದಿ : https://cnewstv.in/?p=10406
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಮೂರು ತಾಲೂಕಿನ ಶಾಲೆಗಳಿಗೆ ನಾಳೆ ರಜೆ. 2022-07-06