Breaking News

ಜಿಲ್ಲೆಯಾದ್ಯಂತ ಭಾರಿ ಮಳೆ ಸಾಧ್ಯತೆ, ಹವಾಮಾನ ಇಲಾಖೆಯಿಂದ ಮುನ್ನೆಚ್ಚರಿಕೆ.

Cnewstv.in / 07.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಜಿಲ್ಲೆಯಾದ್ಯಂತ ಭಾರಿ ಮಳೆ ಸಾಧ್ಯತೆ, ಹವಾಮಾನ ಇಲಾಖೆಯಿಂದ ಮುನ್ನೆಚ್ಚರಿಕೆ.

ಶಿವಮೊಗ್ಗ : ಜಿಲ್ಲೆಯಾದ್ಯಂತ ಇಂದಿನಿಂದ 5 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.‌

ಇಂದಿನಿಂದ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.‌

ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ 115.6 mm ನಿಂದ 204.4 mm ಮಳೆಯಾಗಲಿದೆ.

ಜುಲೈ 9 ರಿಂದ 11 ರವರೆಗೆ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಯಲ್ಲಿ 64.5 mm ನಿಂದ 115.5 mm ಮಳೆಯಾಗಲಿದೆ.

ಇದನ್ನು ಒದಿ : https://cnewstv.in/?p=10410

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

Leave a Reply

Your email address will not be published. Required fields are marked *

*