Breaking News

ವರುಣನ ಆರ್ಭಟ, ಮುಳುಗುವ ಹಂತದಲ್ಲಿ ತೀರ್ಥಹಳ್ಳಿಯ ಪ್ರಸಿದ್ಧ ರಾಮ ಮಂಟಪ.

Cnewstv.in / 07.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ವರುಣನ ಆರ್ಭಟ, ಮುಳುಗುವ ಹಂತದಲ್ಲಿ ತೀರ್ಥಹಳ್ಳಿಯ ಪ್ರಸಿದ್ಧ ರಾಮ ಮಂಟಪ.

ಶಿವಮೊಗ್ಗ : ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದೆ. ತೀರ್ಥಹಳ್ಳಿ ತಾಲ್ಲೂಕಿನ ಪ್ರಸಿದ್ಧ ರಾಮಮಂಟಪ ಮುಳುಗುವ ಹಂತಕ್ಕೆ ತಲುಪಿದೆ.

ತೀರ್ಥಹಳ್ಳಿಯಲ್ಲಿ ವರುಣನ ಆರ್ಭಟ ಮುಂದುವರೆದಿದ್ದು ಪ್ರಸಿದ್ದ ರಾಮಮಂಟಪ ಮುಳುಗಲು ಕೇವಲ 2 ಅಡಿಗಳು ಮಾತ್ರ ಬಾಕಿ ಇದೆ. ತುಂಬಿದ ತುಂಗಾನದಿಯನ್ನು ನೋಡಲು ನೂರಾರು ಮಂದಿ ಆಗಮಿಸುತ್ತಿದ್ದಾರೆ.

ಇದನ್ನು ಒದಿ : https://cnewstv.in/?p=10413

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

Leave a Reply

Your email address will not be published. Required fields are marked *

*