Breaking News

ಜಿಲ್ಲೆಯ ಮೂರು ತಾಲೂಕಿನ ಶಾಲೆಗಳಿಗೆ ನಾಳೆ ರಜೆ.

Cnewstv.in / 11.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಜಿಲ್ಲೆಯ ಮೂರು ತಾಲೂಕಿನ ಶಾಲೆಗಳಿಗೆ ನಾಳೆ ರಜೆ.

ಶಿವಮೊಗ್ಗ : ಜಿಲ್ಲೆಯ 3 ತಾಲ್ಲೂಕಿನ ಶಾಲೆಗಳಿಗೆ ನಾಳೆ ರಜೆ ಘೋಷಣೆ ಮಾಡಲಾಗಿದೆ.

ತೀರ್ಥಹಳ್ಳಿ, ಹೊಸನಗರ ಮತ್ತು ಸಾಗರ ತಾಲೂಕುಗಳಲ್ಲಿ ಅತಿ ಹೆಚ್ಚು ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ನಾಳೆ ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ರಜೆ ಘೋಷಣೆ ಮಾಡಲಾಗಿದೆ.

ಇದನ್ನು ಒದಿ : https://cnewstv.in/?p=10453

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

Leave a Reply

Your email address will not be published. Required fields are marked *

*