Breaking News

ರೌಡಿ ಶೀಟರ್ ಹಂದಿ ಅಣ್ಣಿ ಭೀಕರ ಕೊಲೆ

Cnewstv.in / 14.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ರೌಡಿ ಶೀಟರ್ ಹಂದಿ ಅಣ್ಣಿ ಭೀಕರ ಕೊಲೆ

ಶಿವಮೊಗ್ಗ : ಇಂದು ಬೆಳಿಗ್ಗೆ ರೌಡಿ ಶೀಟರ್ ಹಂದಿ ಅಣ್ಣಿಯ ಭೀಕರ ಕೊಲೆಯಾಗಿದೆ.

ವಿನೋಬ ನಗರದ ಪೋಲಿಸ್ ಚೌಕಿ ಬಳಿ ಹಾಡ ಹಗಲೇ ದುಷ್ಕರ್ಮಿಗಳು ಕೊಲೆಗೈದಿದ್ದಾರೆ. ಬೆಳಗ್ಗೆ 10.30 ರ ಸುಮಾರಿಗೆ ಇನ್ನೋವಾ ಕಾರಿನಲ್ಲಿ ಬಂದು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ.

ನಾಲ್ಕರಿಂದ ಐದು ಜನರ ತಂಡದಿಂದ ಈ ಕೊಲೆ ನಡೆದಿದೆ ಎನ್ನಲಾಗುತ್ತಿದೆ. ಸ್ಥಳಕ್ಕೆ ವಿನೋಬ ನಗರ ಠಾಣೆ ಪೊಲೀಸರ ಅಗಮಿಸಿದ್ದು, ತನಿಖೆ ನಡೆಸುತ್ತಿದ್ದಾರೆ.

ಇದನ್ನು ಒದಿ : https://cnewstv.in/?p=10485

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

Leave a Reply

Your email address will not be published. Required fields are marked *

*