Breaking News

ಮಹಾರಾಷ್ಟ್ರ : ಪೆಟ್ರೋಲ್ – ಡೀಸೆಲ್ ಬೆಲೆ ಇಳಿಕೆ.

Cnewstv.in / 14.07.2022 / ಮುಂಬೈ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಮಹಾರಾಷ್ಟ್ರ : ಪೆಟ್ರೋಲ್ – ಡೀಸೆಲ್ ಬೆಲೆ ಇಳಿಕೆ.

ಮುಂಬೈ : ಮಹಾರಾಷ್ಟ್ರದಲ್ಲಿ ಪೆಟ್ರೋಲ್ ಡೀಸೆಲ್ ಬೆಲೆಯನ್ನು ಇಳಿಕೆ ಮಾಡಲಾಗಿದೆ ಎಂದು ಸಿಎಂ ಏಕನಾಥ್ ಶಿಂಧೆ ಘೋಷಿಸಿದ್ದಾರೆ.

ನೂತನ ಸರಕಾರ ರಚನೆಯಾದ ನಂತರ ಎರಡನೇ ಕ್ಯಾಬಿನೆಟ್ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಂಡಿತು. ಪೆಟ್ರೋಲ್ ಲೀಟರ್ ಗೆ 5 ರೂಪಾಯಿ ಹಾಗೂ ಡೀಸೆಲ್ ಲೀಟರ್ ಗೆ 3 ರೂಪಾಯಿ ಇಳಿಕೆ ಮಾಡಲಾಗಿದೆ.

ನೂತನ ಬೆಲೆ ದರದ ಪ್ರಕಾರ ಮುಂಬೈನಲ್ಲಿ ಪ್ರತಿ ಲೀಟರ್ ಪೆಟ್ರೋಲಿಗೆ 106.35 ರೂ. ಹಾಗೂ ಡೀಸೆಲ್‌ ಗೆ 94.28 ರೂಪಾಯಿ ಆಗಿದೆ.

ಇದನ್ನು ಒದಿ : https://cnewstv.in/?p=10487

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

Leave a Reply

Your email address will not be published. Required fields are marked *

*