ಸರ್ಕಾರಿ ಕಚೇರಿಗಳಲ್ಲಿ ಫೋಟೋ ವಿಡಿಯೋ ಚಿತ್ರೀಕರಣ ನಿಷೇಧ : ಅದೇಶ ಹಿಂಪಡೆದ ಸರ್ಕಾರ.
Cnewstv.in / 16.07.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಸರ್ಕಾರಿ ಕಚೇರಿಗಳಲ್ಲಿ ಫೋಟೋ ವಿಡಿಯೋ ಚಿತ್ರೀಕರಣ ನಿಷೇಧ : ಅದೇಶ ಹಿಂಪಡೆದ ಸರ್ಕಾರ.
ಬೆಂಗಳೂರು : ಸರ್ಕಾರಿ ಕಚೇರಿಗಳಲ್ಲಿ ಖಾಸಗಿ ವ್ಯಕ್ತಿಗಳ ಪೋಟೋ, ವಿಡಿಯೋ ಚಿತ್ರೀಕರಣ ಮಾಡುವಂತಿಲ್ಲ ಎಂದು ಸರ್ಕಾರ ಆದೇಶವನ್ನು ಹೊರಡಿಸಿತು. ಆದರೆ ನೆನ್ನೆ ತಡರಾತ್ರಿಯ ಅದೇಶವನ್ನ ಹಿಂಪಡೆದಿದೆ.
ಸರ್ಕಾರಿ ಕಚೇರಿಗಳಲ್ಲಿ ಫೋಟೋ ವಿಡಿಯೋ ಮಾಡುವುದರಿಂದ ಅದರ ದುರ್ಬಳಕೆ ಆಗಬಹುದು ಮತ್ತು ಕೆಲವು ಮಹಿಳಾ ಸಿಬ್ಬಂದಿಗಳಿಗೆ ಸಮಸ್ಯೆ ಉಂಟಾಗಬಹುದು ಎಂದು ಈ ನಿರ್ಧಾರ ತೆಗೆದುಕೊಳ್ಳಲಾಗಿತ್ತು.
ಆದರೆ ಆ ದೇಶಕ್ಕೆ ಸಾಕಷ್ಟು ವಿರೋಧಗಳು ವ್ಯಕ್ತವಾದ ಹಿನ್ನಲೆಯಲ್ಲಿ ತಡರಾತ್ರಿಯ ಈ ಅದೇಶವನ್ನು ಸರ್ಕಾರ ಹಿಂಪಡೆದಿದೆ
ಇದನ್ನು ಒದಿ : https://cnewstv.in/?p=10521
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಸರ್ಕಾರಿ ಕಚೇರಿಗಳಲ್ಲಿ ಫೋಟೋ ವಿಡಿಯೋ ಚಿತ್ರೀಕರಣ ನಿಷೇಧ : ಅದೇಶ ಹಿಂಪಡೆದ ಸರ್ಕಾರ. 2022-07-16