Breaking News

ಮೈದುಂಬಿ ಹರಿಯುತ್ತಿರುವ ತುಂಗಾ ನದಿ

Cnewstv.in / 16.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಮೈದುಂಬಿ ಹರಿಯುತ್ತಿರುವ ತುಂಗಾ ನದಿ.

ಶಿವಮೊಗ್ಗ : ನಿರಂತರ ಮಳೆಯಿಂದಾಗಿ ತುಂಗಾ ಜಲಾಶಯ ಭರ್ತಿಯಾಗಿದೆ. ಒಳ ಮತ್ತು ಒಳಹರಿವಿನ ಪ್ರಮಾಣ ಹೆಚ್ಚಾಗಿದ್ದು ಅಷ್ಟೇ ಪ್ರಮಾಣದಲ್ಲಿ ನೀರನ್ನು ಜಲಾಶಯದಿಂದ ನದಿಗೆ ಬಿಡಲಾಗುತ್ತಿದೆ. ತುಂಗಾ ಜಲಾಶಯ ಮೈದುಂಬಿ ಹರಿಯುತ್ತಿದೆ.

ಇದನ್ನು ಒದಿ : https://cnewstv.in/?p=10525

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

Leave a Reply

Your email address will not be published. Required fields are marked *

*