ವಿಧಾನಸೌಧದ ಮೂರನೇ ಮಹಡಿಯಲ್ಲಿ ಬೆಂಕಿ ಅವಘಡ
Cnewstv.in / 17.07.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ವಿಧಾನಸೌಧದ ಮೂರನೇ ಮಹಡಿಯಲ್ಲಿ ಬೆಂಕಿ ಅವಘಡ.
ಬೆಂಗಳೂರು : ವಿಧಾನಸೌಧದ ಮೂರನೇ ಮಹಡಿಯಲ್ಲಿ ನ ಸಮ್ಮೇಳನ ಸಭಾಂಗಣದಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ನಿನ್ನೆ ಸಂಜೆ ನಡೆದಿದೆ.
ಕೊಠಡಿ ಸಂಖ್ಯೆ 334 ರಲ್ಲಿ ಸಂಜೆ 6.45ರ ಸುಮಾರಿಗೆ ಎಸಿಯಲ್ಲಿ ಸಣ್ಣ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣವೇ ವಿಧಾನಸೌಧ ಸಿಬ್ಬಂದಿಗಳು ಅಗ್ನಿಶಾಮಕ ಸಾಧನವನ್ನು ಬಳಸಿ ಬೆಂಕಿ ನಂದಿಸಿದ್ದಾರೆ.
ಶಾರ್ಟ್ ಸರ್ಕ್ಯೂಟ್ ನಿಂದ ಈ ದುರಂತ ಸಂಭವಿಸಿರಬಹುದು ಎಂದು ಹೇಳಲಾಗುತ್ತಿದೆ ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಇದನ್ನು ಒದಿ : https://cnewstv.in/?p=10528
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ವಿಧಾನಸೌಧದ ಮೂರನೇ ಮಹಡಿಯಲ್ಲಿ ಬೆಂಕಿ ಅವಘಡ 2022-07-16