ಗ್ರಾಮ ಪಂಚಾಯಿತಿ ಸದಸ್ಯರ ಗೌರವಧನ ಹೆಚ್ಚಿಸಲು ಒತ್ತಾಯ.
Cnewstv.in / 18.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಗ್ರಾಮ ಪಂಚಾಯಿತಿ ಸದಸ್ಯರ ಗೌರವಧನ ಹೆಚ್ಚಿಸಲು ಒತ್ತಾಯ.
ಶಿವಮೊಗ್ಗ : ಗ್ರಾಮ ಪಂಚಾಯಿತಿ ಸದಸ್ಯರ ಗೌರವಧನ ಶೀಘ್ರವೇ ಹೆಚ್ಚಿಸಲು ಮನವಿ ಮಾಡಲಾಗಿದೆ ಎಂದು ವಿಧಾನಪರಿಷತ್ ಸದಸ್ಯರಾದ ಡಿ.ಎಸ್.ಅರುಣ್ ರವರು ಹೇಳಿದರು.
ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ರಾಮ ಪಂಚಾಯಿತಿಯನ್ನು ಬಲಿಷ್ಠಗೊಳಿಸುವ ಉದ್ದೇಶವಿದೆ. ಎಲ್ಲಾ ವಿಧಾನಪರಿಷತ್ ಸದಸ್ಯರೊಂದಿಗೆ ಮಾತನಾಡಿದ್ದೇನೆ. ಪರಿಷತ್ ನಲ್ಲಿ ಸುಮಾರು 6 ಗಂಟೆಗಳ ಕಾಲ ಇ ಬಗ್ಗೆ ಮಾತನಾಡಿದ್ದೇನೆ. 25 ಗ್ರಾಮ ಪಂಚಾಯಿತಿ ಸದಸ್ಯ ಜೊತೆ ಚರ್ಚಿಸಲಾಗಿದೆ.ಗ್ರಾಮ ಪಂಚಾಯತಿ ಸಿಬ್ಬಂದಿಗಳಿಗೆ ಬರಬೇಕಾದ ಹಣ ಶೀಘ್ರವೇ ಬಿಡುಗಡೆ ಮಾಡುವಂತೆ ಒತ್ತಾಯಿಸಲಾಗಿದೆ ಎಂದರು.
ಇದನ್ನು ಒದಿ : https://cnewstv.in/?p=10536
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಗ್ರಾಮ ಪಂಚಾಯಿತಿ ಸದಸ್ಯರ ಗೌರವಧನ ಹೆಚ್ಚಿಸಲು ಒತ್ತಾಯ. 2022-07-18