ಹಂದಿ ಅಣ್ಣಿ ಹತ್ಯೆ ಆರೋಪಿಗಳು ರಾತ್ರೋರಾತ್ರಿ ಪೊಲೀಸರಿಗೆ ಶರಣು.
Cnewstv.in / 19.07.2022 / ಚಿಕ್ಕಮಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಹಂದಿ ಅಣ್ಣಿ ಹತ್ಯೆ ಆರೋಪಿಗಳು ರಾತ್ರೋರಾತ್ರಿ ಪೊಲೀಸರಿಗೆ ಶರಣು.
ಚಿಕ್ಕಮಂಗಳೂರು : ರೌಡಿ ಶೀಟರ್ ಹಂದಿ ಅಣ್ಣಿಯನ್ನು ಹತ್ಯೆ ಮಾಡಿದ ಆರೋಪಿಗಳು ರಾತ್ರೋರಾತ್ರಿ ಚಿಕ್ಕಮಗಳೂರಿನ ಎಸ್ಪಿ ಕಚೇರಿಯಲ್ಲಿ ಪೊಲೀಸರಿಗೆ ಶರಣಾಗಿದ್ದಾರೆ.
ಚಿಕ್ಕಮಂಗಳೂರು ಎಸ್ಪಿ ಕಚೇರಿಗೆ 8 ಮಂದಿ ಆರೋಪಿಗಳು ನಾವೇ ಹತ್ಯೆ ಮಾಡಿರುವುದಾಗಿ ಒಪ್ಪಿಕೊಂಡು ಶರಣಾಗಿದ್ದಾರೆ.
ಇಂದು ಅರೋಪಿಗಳನ್ನು ಚಿಕ್ಕಮಗಳೂರು ನ್ಯಾಯಾಲಯಕ್ಕೆ ಕರೆದೊಯ್ದು ನಂತರ ನ್ಯಾಯಾಲಯದ ಆದೇಶದ ಮೇರೆಗೆ ಶಿವಮೊಗ್ಗಕ್ಕೆ ಕರೆತರಲಾಗುವುದು.
ಇದನ್ನು ಒದಿ : https://cnewstv.in/?p=10544
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಹಂದಿ ಅಣ್ಣಿ ಹತ್ಯೆ ಆರೋಪಿಗಳು ರಾತ್ರೋರಾತ್ರಿ ಪೊಲೀಸರಿಗೆ ಶರಣು. 2022-07-19