Breaking News

ನಾಳೆ ನಗರ ಹಾಗೂ ಗ್ರಾಮಾಂತರ ಭಾಗದಲ್ಲಿ ವಿದ್ಯುತ್ ವ್ಯತ್ಯಯ‌.

Cnewstv.in / 19.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ‌.

ಶಿವಮೊಗ್ಗ : ಜುಲೈ 20 ರಂದು ಮಂಡ್ಲಿ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಘಟಕ 2, 5 ಮತ್ತು 6 ರಲ್ಲಿ ಸ್ಮಾರ್ಟ್‍ಸಿಟಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಬೆಳಿಗ್ಗೆ 09 ರಿಂದ ಸಂಜೆ 06 ಗಂಟೆವರೆಗೆ ನಗರದ ಇಲಿಯಾಸ್ ನಗರ 2 ರಿಂದ 13ನೇ ಕ್ರಾಸ್‍ವರೆಗೆ, 100 ಅಡಿರಸ್ತೆ, ಫಾರೂಕ್ಯ ಶಾದಿಮಹಲ್, ಮಂಡಕ್ಕಿಭಟ್ಟಿ, ಟಿಪ್ಪುನಗರ, ಮಂಜುನಾಥ ಬಡಾವಣೆ, ಖಾಜಿ ನಗರ 80 ಅಡಿರಸ್ತೆ, ಕಾಮತ್ ಲೇಔಟ್, ಮಲ್ಲಿಕಾರ್ಜುನ ಬಡಾವಣೆ ಹಾಗೂ ಸುತ್ತಮುತ್ತಲ ಪ್ರದೇಶ, ಕುಂಬಾರಕೇರಿ, ಬಿ.ಬಿರಸ್ತೆ, ಕೆ.ಆರ್.ಪುರಂ, ಸೀಗೆಹಟ್ಟಿ, ಮುರಾದ್‍ನಗರ, ಸವಾಯಿಪಾಳ್ಯ, ಕುರುಬರಪಾಳ್ಯ, ಇಮಾಮ್‍ಬಾಡ, ಶಿವಶಂಕರ್ ರೈಸ್‍ಮಿಲ್.

ಮಂಡ್ಲಿ ಸರ್ಕಲ್, ದಿಲ್ಲಿ ದರ್ಬಾರ್ ಹಿಂಭಾಗ, ನಾಗಭೂಷಣ್ ಪೆಟ್ರೊಲ್ ಬಂಕ್, ಬೈಪಾಸ್ ರಸ್ತೆ, ಟಿ.ಎಸ್.ಆರ್.ರಸ್ತೆ, ರವಿವರ್ಮ ಬೀದಿ, ಮಾಕಮ್ಮನ ಕೇರಿ, ಆಜಾದ್‍ನಗರ, ಲಾಲ್ ಬಂದರ್ ಕೇರಿ ಹಾಗೂ ಸುತ್ತಮುತ್ತಲಿನ ಪ್ರದೇಶ, ಕಲ್ಲೂರು ಮಂಡ್ಲಿ ಗ್ರಾಮಾಂತರ ಪ್ರದೇಶ, ಐಹೊಳೆ, ಅಗಸವಳ್ಳಿ, ಕಲ್ಲೂರು, ಗೋವಿಂದಪುರ, ಅನುಪಿನಕಟ್ಟೆ, ಪುರದಾಳು, ರಾಮಿನಕೊಪ್ಪ, ಮೈಲಾರಪ್ಪನ ಕ್ಯಾಂಪ್, ಹನುಮಂತಾಪುರ, ಶರಾವತಿ ನಗರ, ಶಾರದ ಕಾಲೋನಿ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಇದನ್ನು ಒದಿ : https://cnewstv.in/?p=10551

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

Leave a Reply

Your email address will not be published. Required fields are marked *

*