Breaking News

ಜಮ್ಮು-ಕಾಶ್ಮೀರ : ಲಷ್ಕರ್ ಉಗ್ರರ ಬಂಧನ, ಶಸ್ತ್ರಾಸ್ತ್ರ ವಶ.

Cnewstv.in / 20.07.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಜಮ್ಮು-ಕಾಶ್ಮೀರ : ಲಷ್ಕರ್ ಉಗ್ರರ ಬಂಧನ, ಶಸ್ತ್ರಾಸ್ತ್ರ ವಶ.

ನವದೆಹಲಿ : ಜಮ್ಮು ಕಾಶ್ಮೀರ ಪೋಲಿಸರು ಭರ್ಜರಿ ಕಾರ್ಯಾಚರಣೆಯನ್ನು ನಡೆಸಿದ್ದು, ಲಷ್ಕರೆ – ಎ – ತೊಯ್ಪಾ ಉಗ್ರರನ್ನು ವಶಪಡಿಸಿಕೊಂಡಿದ್ದು, ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಹಾಗೂ ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ.

ರಜೌರಿ ಜಿಲ್ಲೆಯಲ್ಲಿ ಕಾರ್ಯಾಚರಣೆ ಮೇಳೆ ಲಷ್ಕರ್ ಕಮಾಂಡರ್ ರಾಜೌರಿಯ ದಜ್ ನಿವಾಸಿ ತಾಲಿಬ್ ಹುಸೇನ್ ಶಾ ಅಲಿಯಾಸ್ ಅಬು ಅಹ್ಮದ್ ಹಾಗೂ ಆತನ ಸಹಚರನನ್ನು ಬಂಧಿಸಲಾಗಿದೆ.

ಇವರು ಪಿರ್ ಪಂಜಾಲ್ ಪ್ರದೇಶದ ಎಲ್ಲಾ ಭಯೋತ್ಪಾದಕ ಚಟುವಟಿಕೆಗಳಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಶಾ ಮತ್ತು ಆತನ ಸಹಚರರು 5 ಕ್ರಿಮಿನಲ್ ಮತ್ತು ಭಯೋತ್ಪಾದನೆಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ.

ಇದನ್ನು ಒದಿ : https://cnewstv.in/?p=10574

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

Leave a Reply

Your email address will not be published. Required fields are marked *

*