Breaking News

ಸತ್ಯಕ್ಕೆ ಸಂದ ಜಯ, ಬಿಜೆಪಿ ನಗರ ಸಮಿತಿಯಿಂದ ಅಭಿನಂದನಾ ಕಾರ್ಯಕ್ರಮ.

Cnewstv.in / 21.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಸತ್ಯಕ್ಕೆ ಸಂದ ಜಯ, ಬಿಜೆಪಿ ನಗರ ಸಮಿತಿಯಿಂದ ಅಭಿನಂದನಾ ಕಾರ್ಯಕ್ರಮ.

ಶಿವಮೊಗ್ಗ : ಗುತ್ತಿಗೆದಾರ ಸಂತೋಷ್ ಅವರ ಆತ್ಮಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ಕೆ ಎಸ್ ಈಶ್ವರಪ್ಪನವರಿಗೆ ಕ್ಲೀನ್ ಚಿಟ್ ನೀಡಿರುವ ಪ್ರಯುಕ್ತ ಶಿವಮೊಗ್ಗ ಬಿಜೆಪಿ ನಗರ ಸಮಿತಿ ವತಿಯಿಂದ ಕೋಟೆ ಶ್ರೀ ಸೀತಾರಾಮಾಂಜನೇಯಸ್ವಾಮಿ ದೇವಸ್ಥಾನದಲ್ಲಿ ಅಭಿನಂದನಾ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು.

ಕೆ.ಎಸ್. ಈಶ್ವರಪ್ಪನವರು ದೇವಸ್ಥಾನದ ಸನ್ನಿಧಿಯಲ್ಲಿ ವಿಶೇಷ ಭಜನೆ ಹಾಗೂ ಪೂಜೆ ನೆರವೇರಿಸಿ ನಂತರ ವೇದಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.‌ ಈ ವೇಳೆ ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ಕೋಟೆ ದೇವಸ್ಥಾನದಿಂದ ರಾಮಣ್ಣಶ್ರೇಷ್ಠಿ ಪಾರ್ಕ್, ಶಿವಪ್ಪನಾಯಕನ ವೃತ್ತ, ಗೋಪಿ ವೃತ್ತ ಮೂಲಕ ಈಶ್ವರಪ್ಪನವರ ಮನೆತನಕ ಬೈಕ್ ರ್ಯಾಲಿ ನಡೆಸಲಾಯಿತು.

ಇದನ್ನು ಒದಿ : https://cnewstv.in/?p=10587

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

Leave a Reply

Your email address will not be published. Required fields are marked *

*