Breaking News

ಕಾಂಗ್ರೆಸ್ ಕಾರ್ಯಕರ್ತರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ ಯತ್ನ..

Cnewstv.in / 22.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಕಾಂಗ್ರೆಸ್ ಕಾರ್ಯಕರ್ತರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ ಯತ್ನ..

ಶಿವಮೊಗ್ಗ : ಕೇಂದ್ರ ಬಿಜೆಪಿ ಸರ್ಕಾರ ಇಡಿ ದುರ್ಬಳಕೆ ಮಾಡಿಕೊಳ್ಳುತ್ತಿರುವುದನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಶಿವಪ್ಪ ನಾಯಕ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ಹೊರಟು, ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಪ್ರತಿಭಟನಾನಿರತ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು.‌

ಪ್ರತಿಭಟನೆಯಲ್ಲಿ ಕೆಪಿಸಿಸಿ ರಾಜ್ಯ ಕಾರ್ಯದರ್ಶಿ ಧ್ರುವನಾರಾಯಣ್, ಮಾಜಿ ಮಂತ್ರಿಗಳಾದ ಎಚ್ಎಂ ರೇವಣ್ಣ, ಜಿಲ್ಲಾಧ್ಯಕ್ಷ ಹೆಚ್ಎಸ್ ಸುಂದರೇಶ್, ಕಿಮ್ಮನೆ ರತ್ನಾಕರ್ ಮಾಜಿ ಶಾಸಕ ಕೆಬಿ ಪ್ರಸನ್ನ ಕುಮಾರ್, ಬೇಳೂರು ಗೋಪಾಲಕೃಷ್ಣ, ಯುವ ಕಾಂಗ್ರೆಸ್ ಅಧ್ಯಕ್ಷ ಹೆಚ್ ಪಿ ಗಿರೀಶ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅನಿತಾ ಕುಮಾರಿ, ಹೆಚ್ ಸಿ ಯೋಗೇಶ್, ಕೆ ರಂಗನಾಥ್, ಸೇರಿದಂತೆ ಅನೇಕ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.

ಇದನ್ನು ಒದಿ : https://cnewstv.in/?p=10597

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

Leave a Reply

Your email address will not be published. Required fields are marked *

*