Cnewstv.in / 27.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ನಗರದಲ್ಲಿ ಗುಡುಗು ಸಿಡಿಲು ಸಹಿತ ಭಾರೀ ಮಳೆ.
ಶಿವಮೊಗ್ಗ : ಇಂದು ನಗರದಲ್ಲಿ ಗುಡುಗು ಸಿಡಿಲು ಸಹಿತ ಭಾರಿ ಮಳೆಯಾಗಿದೆ.
ಕಳೆದ ಕೆಲವು ದಿನಗಳಿಂದ ವಿರಾಮ ನೀಡಿದ್ದ ವರುಣ ಇಂದು ಅಬ್ಬರಿಸಿದ್ದಾನೆ. ಇಂದು ಸಂಜೆ 8 ಗಂಟೆ ಸುಮಾರಿಗೆ ಗುಡುಗು ಸಿಡಿಲು ಸಹಿತ ಭಾರೀ ಮಳೆಯಾಗಿದೆ.



C News TV Kannada News Online in cnewstv