Cnewstv.in / 04.08.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಭದ್ರಾವತಿ ಬೈಪಾಸ್ ರಸ್ತೆ ಜಲಾವೃತ.
ಶಿವಮೊಗ್ಗ : ಇಂದು ಸಂಜೆ ಸುರಿದ ಮಳೆ ಭಾರಿ ಅವಾಂತರವನ್ನೇ ಸೃಷ್ಟಿಮಾಡಿದ್ದು, ಭದ್ರಾವತಿ ಬೈಪಾಸ್ ರಸ್ತೆ ಸಂಪೂರ್ಣ ಜಲಾವೃತವಾಗಿದೆ. ಬಿಳಕಿ ಕ್ರಾಸ್ ಬಳಿ ರಸ್ತೆಯ ಮೇಲೆ ನೀರು ಹರಿಯುತ್ತಿದ್ದು ವಾಹನ ಸಂಚಾರಕ್ಕೆ ತೊಂದರೆ ಉಂಟಾಗಿದೆ. ಇನ್ನು ಅನೇಕ ತಗ್ಗು ಪ್ರದೇಶಗಳಿಗೆ ಮನೆಗಳಿಗೆ ನೀರು ನುಗ್ಗಿದ್ದು ಅಪಾರ ಪ್ರಮಾಣದ ಹಾನಿ ಉಂಟಾಗಿದೆ.
Recent Comments