Breaking News

ಬ್ಯಾಡ್ಮಿಂಟನ್ : ಭಾರತಕ್ಕೆ ಮೂರನೇ ಚಿನ್ನ.

Cnewstv.in / 08.08.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಬ್ಯಾಡ್ಮಿಂಟನ್ : ಭಾರತಕ್ಕೆ ಮೂರನೇ ಚಿನ್ನ.

ನವದೆಹಲಿ : ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಬ್ಯಾಡ್ಮಿಂಟನ್ ನಲ್ಲಿ ಮೂರನೇ ಚಿನ್ನ ಲಭಿಸಿದೆ.

ಬ್ಯಾಡ್ಮಿಂಟನ್ ಪುರುಷರ ಡಬಲ್ಸ್‌ನಲ್ಲಿ ಸಾತ್ವಿಕ್‌ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಇಂಗ್ಲೆಂಡ್‌ನ ಬೆನ್ ಲೆನ್ ಮತ್ತು ಸೀನ್ ವೆಂಡಿ ಅವರನ್ನು ಸೋಲಿಸಿ ಚಿನ್ನದ ಪದಕ ಗೆದ್ದರು. ಅವರು 21-15, 21-13 ರಲ್ಲಿ ಸೆಟ್‌ಗಳಲ್ಲಿ ಜಯ ಗಳಿಸಿದರು.

ಅನುಭವಿ ಟಿಟಿ ಆಟಗಾರ ಅಚಂತಾ ಶರತ್‌ ಕಮಲ್‌ ಟೇಬಲ್ ಟೆನಿಸ್‌ನಲ್ಲಿ ಇಂಗ್ಲೆಂಡ್‌ನ ಲಿಯಾಮ್ ಪಿಚ್‌ಫೋರ್ಡ್ ವಿರುದ್ಧ 4-1 ಅಂತರದಲ್ಲಿ ಜಯಗಳಿಸಿ ಚಿನ್ನದ ಪದಕ ಗೆದ್ದರು.

ಬ್ಯಾಡ್ಮಿಂಟನ್ ಕೂಟ ಸಿಂಗಲ್ಸ್ ನಲ್ಲಿ ಭಾರತ ಎರಡು ಚಿನ್ನ ಗೆದ್ದಿದೆ. ಮಹಿಳೆಯರ ಸಿಂಗಲ್ಸ್ ನಲ್ಲಿ ಪಿ.ವಿ.ಸಿಂಧು, ಪುರುಷರ ಸಿಂಗಲ್ಸ್ ನಲ್ಲಿ ಲಕ್ಷ್ಯ ಸೇನ್ ಬಂಗಾರದ ಪದಕ ತಮ್ಮದಾಗಿಸಿಕೊಂಡಿದ್ದಾರೆ.

ಇದನ್ನು ಒದಿ : https://cnewstv.in/?p=10758

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ : 9916660399.

Leave a Reply

Your email address will not be published. Required fields are marked *

*