Breaking News

ಸಿಎಂ ಯೋಗಿ ಆದಿತ್ಯನಾಥ್ ಗೆ ಬಾಂಬ್ ಬೆದರಿಕೆ

Cnewstv.in / 09.08.2022 / ಉತ್ತರಪ್ರದೇಶ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

Uttar Pradesh Chief Minister Yogi Adityanath received a bomb threats.

ಸಿಎಂ ಯೋಗಿ ಆದಿತ್ಯನಾಥ್ ಗೆ ಬಾಂಬ್ ಬೆದರಿಕೆ

ನವದೆಹಲಿ : ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಹತ್ಯೆ ಮಾಡುವುದಾಗಿ ಬೆದರಿಕೆ ಸಂದೇಶ ಬಂದಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇನ್ನು ಮೂರು ದಿನದೊಳಗಾಗಿ ಬಾಂಬ್ ಸ್ಪೋಟಿಸಿ ಹತ್ಯೆಮಾಡುವುದಾಗಿ ಲಕ್ನೋ ಪೋಲಿಸ್ ಸಹಾಯವಾಣಿ ನಂಬರ್ ಗೆ ಆಗಸ್ಟ್ 2ರಂದು ಬೆದರಿಕೆ ಸಂದೇಶ ಬಂದಿದೆ. ಈ ಸಂದೇಶವನ್ನು ಕಳುಹಿಸಿದವರ ಗುರುತು ಪತ್ತೆಗಾಗಿ ಪೊಲೀಸರು ತನಿಖೆ ನಡೆಸುತ್ತಿದ್ದು, ಸುಶಾಂತ್ ಗಲ್ಫ್ ಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನು ಒದಿ : https://cnewstv.in/?p=10767

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

Leave a Reply

Your email address will not be published. Required fields are marked *

*